ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಉಡುಪಿ: ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು […]

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಕಡೆ ಅಬ್ಬರಿಸುತ್ತಿರೋ ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದ್ದು, ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಂದಿನ 5 ದಿನ ರಾಜ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆ ಸೇರಿದಂತೆ […]
ಬಿ ಎಲ್ ಸಂತೋಷ್ ವಿರುದ್ಧ ಹಿಂದೂ ವಿರೋಧಿ ಶಕ್ತಿಗಳ ಅವಹೇಳನಕಾರಿ ಹೇಳಿಕೆ ಖಂಡನಾರ್ಹ: ಯಶ್ ಪಾಲ್ ಸುವರ್ಣ ಆಕ್ರೋಶ

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿರುದ್ಧ ಸೆಡ್ಡು ಹೊಡೆದು ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಂತ ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಬಿ. ಎಲ್. ಸಂತೋಷ್ ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಲ್ಲುವ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಪಿತೂರಿಯ ಮುಂದುವರಿದ ಭಾಗವಾಗಿ ಬಿ ಎಲ್ ಸಂತೋಷ್ ರವರ ವಿರುದ್ಧ ಹೇಳಿಕೆ ನೀಡುವ ಮೂಲಕ ಧರ್ಮಸ್ಥಳ […]
ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ; ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್!

ಹಾಸನ: ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ಭಾರೀ ಮಳೆಯಿಂದಾಗಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ. ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ […]