ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವುದೇ ನಾವು ದೇಶಕ್ಕೆ ಕೊಡುವ ದೊಡ್ಡ ಗೌರವ: ರಶ್ಮಿತಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಆಗಸ್ಟ್ 15 ಇಡೀ ಭರತ ಖಂಡದಲ್ಲಿರೋ  ನಾವೆಲ್ಲರೂ ಒಂದೇ ಅನ್ನುವ ಐಕ್ಯತಾ ಭಾವದಿ ಸಂಭ್ರಮಿಸುವ ದೇಶದ ಹೆಮ್ಮೆಯ ದಿನ. ಎಷ್ಟೋ ಹೋರಾಟಗಾರರ ತ್ಯಾಗದ ಗುರುತೇ ಈ ಸ್ವಾತಂತ್ರ್ಯ. ಸ್ವಾತಂತ್ರ್ಯ ಅನ್ನುವುದು ಕೇವಲ ಒಂದು ಪದವಲ್ಲ ಬದಲಿಗೆ ಎಷ್ಟೋ ಜನರ ನೆತ್ತರ ಕುರುಹು. ಒಗ್ಗಟ್ಟು ಭ್ರಾತೃತ್ವ  ಶಾಂತಿ ದೇಶ ಪ್ರೇಮದ ಸಂದೇಶ ಸಾರುವ ಭಾರತದ ಹೆಮ್ಮೆಯ ಹಬ್ಬ. ಬಾಲ್ಯದ ದಿನಗಳಲ್ಲಿ  ಸ್ವಾತಂತ್ರ್ಯ ದಿನಾಚರಣೆ ಅಂದರೆ ಕೇವಲ ಮೆರವಣಿಗೆ ಬಹುಮಾನ ವಿತರಣೆ ಸಿಹಿ ತಿನಿಸು ಬರಿ ಇಷ್ಟಕ್ಕೆ ಮನಸು ಸೀಮಿತವಾಗಿತ್ತು.ಆದರೆ […]

ಸ್ವಾತಂತ್ರೋತ್ಸವದ ಪ್ರಯುಕ್ತ ಉಡುಪಿಯ ಬಲ್ಲಾಳ್ ಮೊಬೈಲ್ಸ್ನಲ್ಲಿ ಭರ್ಜರಿ ಅಫರ್ ಗಳ ಸುರಿಮಳೆ

ಉಡುಪಿ:ಸ್ವಾತಂತ್ರೋತ್ಸವದ ಪ್ರಯುಕ್ತ ಉಡುಪಿಯ ಬಲ್ಲಾಳ್ ಮೊಬೈಲ್ಸ್ನಲ್ಲಿ ಭರ್ಜರಿ ಅಫರ್ ಗಳ ಸುರಿಮಳೆ ನಡೆಯಲಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 0% ಪರ್ಸೆಂಟ್ ಡೌನ್ ಪೇಮೆಂಟ್ ನೊಂದಿಗೆ ಎಕ್ಸ್ಚೇಂಜ್ ಆಫರ್ ಗಳು, ಪ್ರತಿ ಖರೀದಿಗೆ ಉಚಿತ ಉಡುಗೊರೆ, ಫಾಲೋವರ್ಸ್ಗಳಿಗೆ ಉಚಿತ ಟೆಂಪರ್ಡ್ ಗ್ಲಾಸ್, ಎಲ್ಲಾ ಖರೀದಿಗೆ ಉಚಿತ ಅಂಬ್ರೆಲ್ಲಾ ಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞 9886245522

79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.‌ ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ […]

‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

ಉಡುಪಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು. ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು. ಈ […]

ಚುನಾವಣಾ ಆಯೋಗ ಬಿಜೆಪಿ‌‌ ಏಜೆಂಟ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ಆರೋಪ

ಉಡುಪಿ: ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ.‌ ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ‌ “ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ” ಘೋಷ್ಯ ವಾಕ್ಯದೊಂದಿಗೆ ಚುನಾವಣಾ ಅಕ್ರಮಗಳಿಗೆ ಕಾರಣವಾಗಿರುವ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ನೀತಿ‌ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹಳೆ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಂಡ ಕ್ಯಾಂಡಲ್ […]