ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಅಟಲ್-ಎಐಸಿಟಿಇ ಪ್ರಾಯೋಜಿತ ಫೆಕಲ್ಟಿ ಡೆವೆಲಪ್‌ಮೆಂಟ್ ಕಾರ್ಯಕ್ರಮ

ಮಂಗಳೂರು: ಅಟಲ್-ಎಐಸಿಟಿಇ ಪ್ರಾಯೋಜಿತ Machine Learning Approaches to Secured Multimodal Biometrics Systems ಎಂಬ 6 ದಿನಗಳ ಫೆಕಲ್ಟಿ ಡೆವೆಲಪ್‌ಮೆಂಟ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಡಿ.11 ರಂದು ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆಯಿತು. Vignan’s Foundation for Science, Technology & Research ನ ಕುಲಪತಿ ಹಾಗೂ ಐಐಐಟಿ ಹೈದರಾಬಾದ್‌ನ ಮಾಜಿ ನಿರ್ದೇಶಕ ಪ್ರೊ. ಪಿ. ನಾಗಭೂಷಣ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಹೆಬ್ಬೆರಳಿನ ನಿಯಮವನ್ನು ಒತ್ತಿ […]

ಕುಂತಳನಗರ ಶಾಲೆಯಲ್ಲಿ ಶೆಫಿನ್ಸ್ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ

ಉಡುಪಿ: ನೆರೆಮನೆಯವರ ಮಕ್ಕಳಂತೆಯೇ ನಮ್ಮ ಮಕ್ಕಳೂ ಸಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಓದಬೇಕು ಎನ್ನುವ ಹಂಬಲದಿಂದ ಆರ್ಥಿಕವಾಗಿ ಸಬಲರಲ್ಲದ ಅನೇಕ ಪೋಷಕರು, ಸಾಲ ಮಾಡಿ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವ ರೂಢಿ ಹೆಚ್ಚಾಗುತ್ತಿದ್ದು, ಇದರಿಂದಾಗಿ ಪೋಷಕರ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಇಂತಹ ಪೋಷಕರು ಮಕ್ಕಳಿಗೆ ಉಚಿತವಾಗಿ ಸ್ಪೋಕನ್ ಇಂಗ್ಲಿಷ್ ಕಲಿಸುತ್ತಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳತ್ತ ಮಕ್ಕಳನ್ನು ಕರೆತರುವ ಮೂಲಕ ಮಕ್ಕಳ ಇಂಗ್ಲಿಷ್ ಸಂವಹನದ ಕನಸನ್ನು ನನಸಾಗಿಸುವುದರೊಂದಿಗೆ ಆರ್ಥಿಕವಾಗಿ […]

ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಸಂಪನ್ನ

ಉಡುಪಿ: ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವವು ಭಾವಿ ಪರ್ಯಾಯ ಪೀಠಾಧಿಪತಿಗಳಾದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ ಅನಂತ ದ್ವಾರ ಮಂಟಪದ ಉದ್ಘಾಟನೆಯನ್ನು ಸ್ವಾಮೀಜಿಗಳು ನೆರವೇರಿಸಿದರು.

ಬ್ರಹ್ಮಾವರ: ಜನನಿ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ

ಬ್ರಹ್ಮಾವರ: ಇಲ್ಲಿನ ಪ್ರಖ್ಯಾತ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಳಿಗೆ ಜನನಿ ಎಂಟರ್ ಪ್ರೈಸಸ್ ನಲ್ಲಿ ಉದೋಗಾವಕಾಶಗಳಿವೆ ಲಭ್ಯವಿರುವ ಉದ್ಯೋಗಳುಡ್ರೈವರ್-2ಡೆಲಿವರಿ ಎಕ್ಸಿಕ್ಯೂಟಿವ್-2ಸರ್ವಿಸ್ ಎಕ್ಸಿಕ್ಯೂಟಿವ್-2ಟೆಲಿ ಕಾಲರ್-2ಟೆಕ್ನಿಷಿಯನ್-2 ಆಕರ್ಷಕ ವೇತನ, ಇ.ಎಸ್.ಐ.ಸಿ ಮತ್ತು ಪಿ.ಎಫ್ ಸೌಲಭ್ಯವಿದೆ. ಬ್ರಹ್ಮಾವರದವರಿಗೆ ಮೊದಲ ಆದ್ಯತೆ ಆಸಕ್ತರು ಜನನಿ ಎಂಟರ್ ಪ್ರೈಸಸ್ ಬ್ರಹ್ಮಾವರಕ್ಕೆ ಭೇಟಿ ನೀಡಬಹುದು ಅಥವಾ 9611097699/9986763686 ಕರೆ ಮಾಡಬಹುದು.

ಸಾಂಸ್ಕೃತಿಕ ಕಲರವ ಆಳ್ವಾಸ್ ವಿರಾಸತ್ ಗೆ ಚಾಲನೆ ನೀಡಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ಮೂಡುಬಿದಿರೆ: ನೂರಾರು ಮಂದಿ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ಪಡೆಯುತ್ತಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ಶ್ಲಾಘಿಸಿದರು ಮತ್ತು ಸಂಸ್ಥೆಯು ಮಾತೃಭಾಷೆಯ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಬೇಕೆಂದು ಆಶಿಸಿದರು. ಆಳ್ವಾಸ್ ಎಜುಕೇಶನ್ ಫೌಂಡೇಶನ್ ಕ್ಯಾಂಪಸ್‌ನಲ್ಲಿರುವ ವನಜಾಕ್ಷಿ ಶ್ರೀಪತಿ ಭಟ್ ಬಯಲು ಸಭಾಂಗಣದಲ್ಲಿ ನಾಲ್ಕು ದಿನಗಳ 29 ನೇ ಆವೃತ್ತಿಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರವು ಶಾಲೆಯನ್ನು ಅತ್ಯುತ್ತಮ ಸಂಸ್ಥೆ ಎಂದು ಘೋಷಿಸಿದೆ. ಜಗತ್ತಿನ […]