ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವತಿಯಿಂದ ಅ. 12 ರಂದು ವೇದಿಕ ಗಣಿತದ ಸೂಪರ್ಫಾಸ್ಟ್ ಲೆಕ್ಕಾಚಾರ ಕಾರ್ಯಾಗಾರ,ಏನೆಲ್ಲಾ ಕಲಿಯಬಹುದು?

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವತಿಯಿಂದ ವೇದಿಕ ಗಣಿತ ಹಾಗೂ ವೇಗದ ಲೆಕ್ಕಾಚಾರ ಕೌಶಲ್ಯಗಳನ್ನು ಕಲಿಸುವ ವಿಶೇಷ ಕಾರ್ಯಾಗಾರವನ್ನು ಅಕ್ಟೋಬರ್ 12ರಂದು ಆಯೋಜಿಸಲಾಗಿದೆ. ಚೌಕತ್ನ MIT ಗೇಟ್ 4ರ ಸಮೀಪ ನಡೆಯಲಿರುವ ಕಾರ್ಯಾಗಾರವು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ನಡೆಯಲಿದೆ. ಮಾನಸಿಕ ಗಣಿತದ ಸುಲಭ ವಿಧಾನಗಳು, ವೇಗವಾಗಿ ಸಮಸ್ಯೆಗಳನ್ನು ಪರಿಹರಿಸುವ ತಂತ್ರಗಳು ಹಾಗೂ ಲೆಕ್ಕಾಚಾರದಲ್ಲಿ ವೇಗ ಮತ್ತು ನಿಖರತೆ ಹೆಚ್ಚಿಸುವ ಪ್ರಾಯೋಗಿಕ ವಿಧಾನಗಳನ್ನು ಕಾರ್ಯಾಗಾರದಲ್ಲಿ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಲೆಕ್ಕಾಚಾರದ ಮೇಲಿನ ಆತ್ಮವಿಶ್ವಾಸ ಬೆಳೆಸುವುದು ಹಾಗೂ ಸುಲಭ […]
ಮಣಿಪಾಲ MSDC ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 13ರಿಂದ ‘ದಸರಾ ಸ್ಕಿಲ್ ಕ್ಯಾಂಪ್’

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ದಸರಾ ಸ್ಕಿಲ್ ಕ್ಯಾಂಪ್’ ಆಯೋಜಿಸಲಾಗಿದೆ. ಅಕ್ಟೋಬರ್ 13ರಿಂದ 15ರವರೆಗೆ ನಡೆಯಲಿರುವ ಈ ಕೌಶಲ್ಯ ಶಿಬಿರದಲ್ಲಿ ಮೆಹಂದಿ ಆರ್ಟ್, ರೋಬೋಟಿಕ್ಸ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (IoT), ಶಾಲಾ ಶಿಕ್ಷಣಕ್ಕಾಗಿ AI ಟೂಲ್ಸ್ ಹಾಗೂ ರೆಸಿನ್ ಆರ್ಟ್ ಕುರಿತು ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ತಾಂತ್ರಿಕ ಜ್ಞಾನ ಹಾಗೂ ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ […]
ಮಣಿಪಾಲದ MSDCಯಲ್ಲಿ ಕಂಟೆಂಟ್ ಕ್ರಿಯೇಷನ್ ಇಂಟರ್ನ್ಗಳ ನೇಮಕಾತಿ: ಯಾರು ಅರ್ಜಿ ಸಲ್ಲಿಸಬಹುದು?

ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಕಂಟೆಂಟ್ ಕ್ರಿಯೇಷನ್ ಕ್ಷೇತ್ರದಲ್ಲಿ ಇಂಟರ್ನ್ಗಳ ನೇಮಕಾತಿಗೆ ಮುಂದಾಗಿದೆ. ವೀಡಿಯೋ ಹಾಗೂ ಡಿಜಿಟಲ್ ಕಂಟೆಂಟ್ ರಚನೆಯಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಯಾವ ಹುದ್ದೆಗಳು? ವೀಡಿಯೋ ಎಡಿಟಿಂಗ್, ಕ್ಯಾಮೆರಾ ಹ್ಯಾಂಡ್ಲಿಂಗ್, ವೀಡಿಯೋಗ್ರಫಿ, ಕಂಟೆಂಟ್ ಸ್ಟ್ರಾಟಜಿ, ಮೈಕ್ ಹ್ಯಾಂಡ್ಲಿಂಗ್, ಟ್ರೆಂಡ್ ರಿಸರ್ಚ್, ಫೋಟೋಗ್ರಫಿ ಹಾಗೂ ಸಂವಹನ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದೆ. ರೀಲ್ಸ್ ಸೇರಿದಂತೆ ವಿವಿಧ ರೀತಿಯ ಡಿಜಿಟಲ್ ಕಂಟೆಂಟ್ಗಳ ತಯಾರಿಕೆಯಲ್ಲಿ ಆಸಕ್ತಿ ಹೊಂದಿರುವವರು ಈ ಇಂಟರ್ನ್ಶಿಪ್ […]
ಶಟಲ್ ಬ್ಯಾಡ್ಮಿಂಟನ್ನಲ್ಲಿ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬ್ರಹ್ಮಾವರ ಸ್ಪೋಟ್ರ್ಸ್ ಕ್ಲಬ್ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿರುವ ಮೈಸೂರು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ಗ್ರಂಥ ಹಾಗೂ ಏಳನೇ ತರಗತಿಯ ಅಂಜನಿ ಕಾಮತ್ ಪ್ರತಿನಿಧಿಸಿದ್ದ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು […]
ಎಂಐಟಿಕೆ – ಎ ಐ ವಿಷನ್ 24H’ ರಾಷ್ಟ್ರೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್.

ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ(MITK) ವತಿಯಿಂದ “MITK AI VISION 24H – ರಾಷ್ಟ್ರೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್” ಅನ್ನು 9 ಮತ್ತು 10 ಅಕ್ಟೋಬರ್ 2026 ರಂದು ಎಂ ಐ ಟಿ ಕುಂದಾಪುರದ ದಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಯುವ ನವೋದ್ಯಮಿಗಳಲ್ಲಿ ಕೃತಕ ಬುದ್ಧಿಮತ್ತೆ (AI), ನವೀನ ಚಿಂತನೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯಗಳು ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳನ್ನು ಉತ್ತೇಜಿಸುವುದು ಈ ಹ್ಯಾಕಥಾನ್ನ ಪ್ರಮುಖ ಉದ್ದೇಶವಾಗಿದೆ. ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಿಂದ […]