ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಪಿ ಯು ಕ್ಯಾಂಪಸ್ ಕ್ರೋಮ ಮತ್ತು ಡಯೆಟೆಕ್ 6.0.

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11,2024 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಂ […]

ನಿವೃತ್ತ ಶಿಕ್ಷಕನ ಪೆನ್ಶನ್ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ 5000 ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಹಿತೇಂದ್ರ ಭಂಡಾರಿಯವರ ದೂರಿನಂತೆ […]

ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ : ಪುತ್ತಿಗೆ ಶ್ರೀ

ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ […]

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಮಲ್ಪೆ ಬೀಚ್‌ನಲ್ಲಿ ಝುಂಬಾ ಸೆಷನ್‌.

ಮಣಿಪಾಲ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರೈನಾಲಜಿ (ಅಂತಃಸ್ರಾವಶಾಸ್ತ್ರ) ವಿಭಾಗದ ಸಹಯೋಗದೊಂದಿಗೆ ಮಲ್ಪೆ ಬೀಚ್‌ನಲ್ಲಿ ಝುಂಬಾ ಸೆಷನ್‌ (ವ್ಯಾಯಾಮ ಚಟುವಟಿಕೆ) ನಡೆಸಲಾಯಿತು. ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಮಾತನಾಡಿ, ಝುಂಬಾ ಚಟುವಟಿಕೆಯಂತಹ ವ್ಯಾಯಾಮವು ಮಧುಮೇಹ ತಡೆಗಟ್ಟುವಿಕೆ ಮಾಡಲು ಜನರಿಗೆ ಸಹಾಯ ಮಾಡಲಿದೆ. ದೈನಂದಿನ ಚಟುವಟಿಕೆಗೂ ಇದು ಅತ್ಯಗತ್ಯವಾಗಿದೆ. ಆರೋಗ್ಯಕರ, ಮಧುಮೇಹ-ಮುಕ್ತ ಭವಿಷ್ಯಕ್ಕೆ ಇದೊಂದು ಮಹತ್ತರ ಹೆಜ್ಜೆಯಾಗಿದೆ ಎಂದರು. ಎಂಡೋಕ್ರೈನಾಲಜಿ ವಿಭಾಗದ ಪ್ರಾಧ್ಯಾಪಕಿ […]

ಉಡುಪಿ “ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್” ನಲ್ಲಿ ಶ್ರವಣ ಸಂಬಂಧಿತ ಸಮಸ್ಯೆಗೆ ಸೂಕ್ತ ಪರಿಹಾರ.

ಉಡುಪಿ: ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ◾ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುತ್ತೀರಾ? ◾ನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿ ಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ ಭಾವಿಸುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ನಿಮ್ಮನು ಖಿನ್ನತೆಗೆ ಒಳಪಡಿಸುತ್ತದೆಯೇ? ◾ನೀವು ಸಾಮಾಜಿಕ ಸಂವಹನದಲ್ಲಿ ಪಾಲ್ಗೊಳ್ಳುವಾಗ […]