ಕ್ರೈಸ್ಟ್ಕಿಂಗ್: ಗಾಂಧಿ ಜಯಂತಿ ಆಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಐ.ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಅತಿಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ಬಹದ್ದೂರು […]
ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ

ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾಮಗಾರಿಗೆ ಚಾಲನೆ; ಜೀರ್ಣೋದ್ಧಾರದ ವಿನ್ಯಾಸ ಪರಿಚಯಿಸುವ ವಾಕ್ಥ್ರೂ ವೀಡಿಯೊ ಅನಾವರಣ ಹಿರೇಬೆಟ್ಟು: ಭಟ್ರಕೋಡಿ–ಹಿರೇಬೆಟ್ಟಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ತಂತ್ರಿವರ್ಯರಾದ ಡಾ. ಸತ್ಯಕೃಷ್ಣ ಭಟ್, ಮಂಗಳೂರು ಅವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ದ್ವಾದಶ ನಾರಿಕೇಳ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು ನೆರವೇರಿದವು. ಧನುರ್ ಲಗ್ನದ ಸುಮುಹೂರ್ತದಲ್ಲಿ ಸುತ್ತುಪೌಳಿ ಕಾಮಗಾರಿಗೆ ಶಿಲಾ […]
ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸತ್ಯ ,ತ್ಯಾಗ , ಅಹಿಂಸೆ ಸರಳತೆಗೆ ಹೆಸರಾದಂತಹ ಮಾಹನ್ ಚೇತನರ ನೆನಪಿಸಿಕೊಳ್ಳಲಾಯಿತು,ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ, ಉಪ ಪ್ರಾಂಶುಪಾಲರಾದ ಜೋಯಲ್ ಮನೋಜ್ ಫರ್ನಾಂಡೀಸ್ ಹಾಗೂ ಬೋಧಕ ಬೋಧಕೇತರ […]
ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ

ಉಡುಪಿ: ಭಟ್ರಕೋಡಿ–ಹಿರೇಬೆಟ್ಟಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ತಂತ್ರಿವರ್ಯರಾದ ಡಾ. ಸತ್ಯಕೃಷ್ಣ ಭಟ್, ಮಂಗಳೂರು ಅವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ದ್ವಾದಶ ನಾರಿಕೇಳ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು ನೆರವೇರಿದವು. ಧನುರ್ ಲಗ್ನದ ಸುಮುಹೂರ್ತದಲ್ಲಿ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ ನೆರವೇರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭ್ರಮರಾಂಬಿಕಾ ಮಹಿಳಾ ಭಜನಾ ಮಂಡಳಿ, ಕಬ್ಯಾಡಿ ಹಾಗೂ […]
ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು. ‘ಸ್ವಚ್ಛ ಭಾರತ–ಸುಂದರ ಭಾರತ’ ಆಶಯದೊಂದಿಗೆ ಬೆಳಿಗ್ಗೆ 8 ಗಂಟೆಯಿಂದ ಕಾಲೇಜು ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಂದೋಲನ ಆಯೋಜಿಸಲಾಗಿತ್ತು.ಇದರ ಅಂಗವಾಗಿ ಮಕ್ಕಳಿಗಾಗಿ […]