ಮಹಾರಾಷ್ಟ್ರ:ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಹಾರಾಷ್ಟ್ರ: ತುಳುಕೂಟ ಪುಣೆ (ರಿ)ವತಿಯಿಂದ ಬೊಳ್ಳಿ ಪರ್ಬ-2024 ತುಳುನಾಡ ಜಾತ್ರೆ ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿ ತನ್ನದೆ ಆದ ರೀತಿಯಲ್ಲಿ ಜನರಿಗೆ ಸಹಾಯ ಮಾಡುತ್ತ ದೇಶ-ವಿದೇಶದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಬಟರ್ ಫ್ಲೈ ಗೆಸ್ಟ್ ಹೌಸ್ ಇದರ ಆಡಳಿತ ನಿರ್ದೇಶಕರಾದ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೊಡಲ್ಪಡುವ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿಯನ್ನು ಪುಣೆಯ ಬಾಣೆರ್ ನ […]

ಉಡುಪಿ:ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜೊತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ […]

ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಮಂಗಳೂರು : ತ್ರಿಶಾ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ನೇತ್ರಾವತಿ ಹಾಗೂ HDFC ಬ್ಯಾಂಕ್ ಮಂಗಳೂರು ಹಾಗೂ IRCS ಬ್ಲಡ್ ಬ್ಯಾಂಕ್ ಮಂಗಳೂರಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ ಅವರು “ರಕ್ತದಾನ ಮಹಾದಾನ”, ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ರಕ್ತದಾನ ಬಹಳ ಮಹತ್ವವಾದದ್ದು ಆಗಿದೆ ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕೆಂದು ಹೇಳಿದರು. ಹಾಗೂ ಲಯನ್ಸ್ ಕ್ಲಬ್ ನೇತ್ರಾವತಿಯ ರಕ್ತದಾನ ಶಿಬಿರದ ರಾಯಭಾರಿಯಾದ, […]

ಉಡುಪಿ:ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಗ್ರಾಮ ಪಂಚಾಯತ್ ಕುರ್ಕಾಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸೋಮವಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಆನಂದ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿದರು.ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಚರಣ್ ದ್ರಾವಿಡ್, ಅಪೌಷ್ಠಿಕತೆ ಕುಷ್ಠರೋಗ, […]

ಉಡುಪಿ:ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್/ ಟ್ರಸ್ಟ್ ಆ್ಯಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯು ನೋಂದಣಿ ಹೊಂದಿ ಕನಿಷ್ಠ 02 ವರ್ಷಗಳಾಗಿರಬೇಕು, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹಾಗೂ ಸಂಸ್ಥೆಯು […]