ಉಡುಪಿಯಲ್ಲಿ ನ. 10ರಂದು ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ
ಉಡುಪಿ: ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುವ ವಾಯ್ಸ್ ಆಪ್ ಚಾಣಕ್ಯ 2024 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 7ರ ಆಯ್ಕೆ ಪ್ರಕ್ರಿಯೆಯು ನೈಸ್ ಕಂಪ್ಯೂಟರ್ ಎಜುಕೇಷನ್ ಉಡುಪಿ ಇವರ ಸಹಯೋಗದೊಂದಿಗೆ ನ.10ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 12.30ರ ತನಕ ಉಡುಪಿ ಪಿಪಿಸಿ ಬಸ್ ಸ್ಟ್ಯಾಂಡ್ ಎದುರಿನ ಸಿಮಾಜ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿರುವ ನೈಸ್ ಕಂಪ್ಯೂಟರ್ ಸೆಂಟರ್ ನಲ್ಲಿ ನಡೆಯಲಿದೆ. ಯಾವುದೇ […]
ನ.11ರಂದು ಬ್ರಹ್ಮಾವರದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣ
ಉಡುಪಿ: ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ( AICS) ಮತ್ತು ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ “ಮಾನವತೆಯ ಔನ್ನತ್ಯಕ್ಕಾಗಿ ಶಿಕ್ಷಣ” ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣವನ್ನು ಇದೇ ನವೆಂಬರ್ 11ರಂದು ಬ್ರಹ್ಮಾವರದ ಎಸ್ಎಂಎಸ್ ಕಮ್ಯುನಿಟಿ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆಯ ಅಭಿಲಾಷ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಕಿರಣದಲ್ಲಿ […]
ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಉತ್ತಮ ಜೀವನ ಸಾಧ್ಯ: ಯಶ್‌ಪಾಲ್ ಸುವರ್ಣ
ಉಡುಪಿ: ಇಂದು ವಿದ್ಯಾರ್ಥಿನಿಯರಿಗೆ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವಕಾಶಗಳು ಇದ್ದು, ಅದನ್ನು ಬಳಸಿಕೊಂಡು ಉತ್ತಮ ಜೀವನವನ್ನು ನಡೆಸಲು ವಿದ್ಯಾರ್ಥಿಗಳಲ್ಲಿ ಆಸಕ್ತಿ, ಆತ್ಮವಿಶ್ವಾಸ ಮತ್ತು ನಂಬಿಕೆಯನ್ನು ಇಟ್ಟುಕೊಂಡು ಮಾಡುವ ಯಾವುದೇ ಕೆಲಸವನ್ನು ಶೃದ್ಧೆಯಿಂದ ಮಾಡಿದರೆ ಉತ್ತಮ ಫಲಿತಾಂಶ ಖಂಡಿತ ತಮ್ಮ ನಿರೀಕ್ಷೆಯಂತೆ ಇರುತ್ತದೆ ಎಂದು ಉಡುಪಿಯ ಮಾನ್ಯ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಇವರು ಅಭಿಪ್ರಾಯಪಟ್ಟರು. ಇವರು ನಗರದ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಪುರಭವನ ಅಜ್ಜರಕಾಡು ಇಲ್ಲಿ […]
ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ
ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಅಂಗವಾಗಿ ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿತು. ಮುಖ್ಯ ಶಾಖಾ ಗ್ರಂಥಾಲಯದ ಸ್ಫರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಕ್ಕಳಿಗೆ ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಇಂತಹ ಚಟುವಟಿಕೆಗಳನ್ನು ಏರ್ಪಡಿಸಿರುವುದು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತು ಆಸಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದರು. ಸಾಹಿತಿ ಹಾಗೂ ಶಾರದ ಪದವಿ […]
ವಿವಿಧ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ […]