ಬೆಳ್ತಂಗಡಿ: ಕಾಡುಹಂದಿ ಬೇಟೆಯಾಡಿದ ವ್ಯಕ್ತಿಯ ಬಂಧನ

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಪ್ರದೇಶದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಸಂಸ್ಕರಿಸಿ ಸಂಗ್ರಹಿಸಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ನೆರಿಯ ಗ್ರಾಮದ ಮುಚಳ್ಳಿ ಮನೆಯ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂ.ಕೆ. (38) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 20ರಂದು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿರುವುದು ಪತ್ತೆಯಾಗಿದೆ. ಬೇಟೆಗೆ ಬಳಸಲಾಗಿದೆ ಎನ್ನಲಾದ ಬಂದೂಕು, ಚಾಕು ಹಾಗೂ ಇತರ ಉಪಕರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ವಲಯ […]

ರಾಜೇಂದ್ರ ಚಕ್ಕೇರ ಅವರ ಗೋಸೇವೆ ನಿಜವಾಗಿಯೂ ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ: ಮಠ ಮಂದಿರಗಳು ಮಾಡುವ ಗೋ ಸೇವೆಯಂತಹ ಸಾಮಾಜಿಕ ಧಾರ್ಮಿಕ ಕೆಲಸಗಳನ್ನು ರಾಜೇಂದ್ರ ಚಕ್ಕೇರ ಎಂಬ ವ್ಯಕ್ತಿ ಏಕಾಂಗಿಯಾಗಿ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ಮುನ್ನೂರಕ್ಕೂ ಅಧಿಕ ಸಂಖ್ಯೆಯ ಗೋವುಗಳನ್ನು ಹೊಂದಿರುವ ಕಾಮಧೇನು ಗೋಶಾಲೆಗೆ ದಾನಿಗಳ ಸಹಕಾರ ಅಗತ್ಯವಿದೆ. ಗೋ ಪ್ರೇಮಿಗಳು ಮತ್ತು ಜನರು ಇವರ ಕೆಲಸಕ್ಕೆ ಹೆಚ್ಚಿನ ಸಹಕಾರವನ್ನು ನೀಡಿ ಗೋಮಾತೆಯ ಅನುಗ್ರಹಕ್ಕೆ ಪಾತ್ರರಾಗಬೇಕು ಎಂಬುದಾಗಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು. ಅವರು ಸೆಪ್ಟೆಂಬರ್ 20ರಂದು ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್ […]

ಉಡುಪಿ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಮಾನಸಿಕ ಹಾಗೂ ಮರೆವು ಖಾಯಿಲೆಯಿಂದ ಬಳಲುತ್ತಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಅರ್ಬಿ ನಿವಾಸಿ ಗಣಪತಿ ನಾಯ್ಕ್ (54) ಎಂಬ ವ್ಯಕ್ತಿಯು 2024 ರ ಅಕ್ಟೋಬರ್ 13 ರಂದು ಸಂಜೆ 7 ಗಂಟೆಯ ಸುಮಾರಿಗೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 160 ಸೆಂ.ಮೀ ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್ ದೂ.ಸಂಖ್ಯೆ: 0820-2570328, ಎಸ್.ಡಿ.ಪಿ.ಓ ದೂ.ಸಂಖ್ಯೆ: […]

ಅಂತಾರಾಷ್ಟ್ರೀಯ ಪ್ರಶಸ್ತಿಯ ಅಂತಿಮಪಟ್ಟಿಗೆ ಮಾಹೆಯ ಸಿಐಎಸ್‌ಡಿ; ‘ಲಿವಿಂಗ್‌ ಕಲ್ಚರ್ಸ್ ಆಫ್‌ ತುಳುನಾಡು’ ಯೋಜನೆಗೆ ಸಿಕ್ಕಿದ ಮನ್ನಣೆ.!

ಮಣಿಪಾಲ: 2026 -ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಘಟಕವಾದ ಸೆಂಟರ್‌ ಫಾರ್‌ ಇಂಟರ್‌ ಕಲ್ಚರಲ್‌ ಸ್ಟಡೀಸ್‌ ಆ್ಯಂಡ್‌ ಡಯಲಾಗ್‌ ಪ್ರಸ್ತುತಪಡಿಸಿದ ನವೀನ ಕಲಿಕಾ ಯೋಜನೆಯು ಲಂಡನ್‌ನ ಕ್ಯುಎಸ್‌ ರಿ-ಇಮ್ಯಾಜಿನ್‌ ಎಜುಕೇಶನ್‌ನ ಪ್ರತಿಷ್ಠಿತ ಪ್ರಶಸ್ತಿಯ ಅಂತಿಮಪಟ್ಟಿಗೆ ಆಯ್ಕೆಯಾಗಿದೆ. ಕ್ಯುಎಸ್‌ ರಿ-ಇಮ್ಯಾಜಿನ್‌ ಎವರ‍್ಡ್ಸ್‌2026 ಕ್ಕೆ 2,226 ಪ್ರವೇಶಗಳು ಬಂದಿದ್ದು, ಅಂತಿಮಪಟ್ಟಿಗೆ ಆಯ್ಕೆಯಾದ ಯೋಜನೆಗಳಲ್ಲಿ ಸಿಐಎಸ್‌ಡಿಯ ‘ಲಿವಿಂಗ್‌ ಕಲ್ಚರ್ಸ್ ಆಫ್‌ ತುಳುನಾಡು’ಕೂಡ ಸೇರಿರುವುದು ಗಮನರ‍್ಹವೆನಿಸಿದೆ. ವಿಶ್ವಾದ್ಯಂತವಿರುವ 1,634 ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯ ಮತ್ತು […]

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮವು ಸೆಪ್ಟೆಂಬರ್ ೨೦ರಂದು ಕಾಲೇಜ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಿ.ಎ. ನಾಗೇಂದ್ರ ಭಕ್ತ ಅವರು ವಿದ್ಯರ‍್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ಅಮೂಲ್ಯ ವಿಚಾರ ಹಾಗೂ ಮರ‍್ಗರ‍್ಶನ ನೀಡಿದರು.ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ರಾಮ್ ಪ್ರಭು, ಅಕಾಡೆಮಿಕ್ ಮ್ಯಾನೇಜರ್ ಶ್ರೀ ಶಾಂತ ಪ್ರಿಯ, ತ್ರಿಶಾ ಕಾಲೇಜ್ ಆಫ್‌ ಕಾರ‍್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ನ […]