ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ಆದಿಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ದಿನಕರ ಹೇರೂರು ಅವರು, ನಮ್ಮ ಆಡಳಿತ ಮಂಡಳಿ ಉತ್ತಮ ಕಾರ್ಯಗಳನ್ನು ಮಾಡಲು ಬದ್ಧವಾಗಿದೆ. ಅನೇಕ ಕಡತಗಳು ವಿಲೇವಾರಿಗೆ ಬಾಕಿ ಇದೆ ಎಂಬ ದೂರು ಇದೆ‌. ಇಂದು ಅಧಿಕಾರಿ ಸ್ವೀಕರಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ಅಧಿಕಾರಿಗಳನ್ನು ಒಮ್ಮತಕ್ಕೆ ತೆಗೆದುಕೊಂಡು ಈ ಸಮಸ್ಯೆಯನ್ನು ಯಾವ ರೀತಿಯಲ್ಲಿ ಬಗೆಹರಿಸಬಹುದು ಎಂಬುವುದನ್ನು ನೋಡ್ತೇವೆ. ಕೆಲವು ಹುದ್ದೆಗಳು […]

ಉಡುಪಿ:ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆ

ಕಾಪು:ಗ್ರಾವಿಟಿ ಡಾನ್ಸ್ ಕ್ರೀವ್ ಹಾಗೂ ಕಿಂಗ್ ಟೈಗರ್ಸ್ ಕಾಪು ಇದರ ಜಂಟಿ ಆಶ್ರಯದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ ತಾರೀಖು 02.11.2024 ರಂದು ಕಾಪು ಲೈಟ್ ಹೌಸ್ ಬೀಚ್ ಬಳಿ ಬೀಚ್ ವೀಕ್ಷಕರ ಜನಸಂದಣಿಯ ಮದ್ಯ ಬಾರಿ ಅದ್ಧೂರಿಯಲ್ಲಿ ನಡೆಯಿತು. ಗೂಡುದೀಪ ಸ್ಪರ್ಧೆಯ ಕಾರ್ಯಕ್ರಮವನ್ನು ಸಮಾಜಸೇವೆಯಲ್ಲಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಗ್ರಾವಿಟಿ ಡಾನ್ಸ್ ಕ್ರೀವ್ ಗ್ರೂಪ್ ನ ಗೌರವ ಅಧ್ಯಕ್ಷ ರಾದ ದಿವಾಕರ್.ಬಿ.ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು […]

ಉಡುಪಿ:ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಕೆ ಸ್ವಾತಿ ನಾಯಕ್ ಆಲ್ ಇಂಡಿಯಾ 19ನೇ ರ‍್ಯಾಂಕ್‌

ಉಡುಪಿ:ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸಪ್ಟೆಂಬರ್ 2024ರಲ್ಲಿ ನಡೆಸಿದ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಕೆ ಸ್ವಾತಿ ನಾಯಕ್ ಅವರು ಗ್ರೂಪ್ ಒಂದರ ವಿಷಯಗಳಾದ Adv. Accounting 61 ಅಂಕ , Corporate Law 68 ಅಂಕ, Taxation 79 ಅಂಕ, ಮತ್ತು ಗ್ರೂಪ್ ಎರಡರ ವಿಷಯಗಳಾದ Costing 69 ಅಂಕ , Audit 66 ಅಂಕ, FM&SM 57 ಅಂಕ ಒಟ್ಟು 400 ಅಂಕಗಳನ್ನು ಗಳಿಸಿ ಆಲ್ ಇಂಡಿಯಾ 19ನೇ ರ‍್ಯಾಂಕ್‌ ನ್ನು ಪಡೆದುಕೊಂಡಿದ್ದಾರೆ. ವರು ಬ್ರಹ್ಮಾವರ […]

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿನೋದ್ ಮಂಚಿ ಅವರಿಗೆ ಸನ್ಮಾನ

ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ವಿನೋದ್ ಮಂಚಿ ಅವರನ್ನು ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮಂಚಿ – ಮಣಿಪಾಲ ಇದರ ವತಿಯಿಂದ ಮಂಚಿ ದುಗ್ಲಿಪದವಿನ ಯುವಜನ ಸೇವಾ ಸಂಘ ಸಮುದಾಯ ಭವನದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ, ಅನಿಲ್ ರಾಜ್, ಸದಸ್ಯರಾದ ನಂದ ಕಿಶೋರ್, ದಿನೇಶ್ ಗಾಣಿಗ, ಉದಯ ಕುಮಾರ್, ಉದಯ ಭಂಡಾರಿ, ಶಿವಾನಂದ್, ಶರ್ಮಿಳಾ, ಪ್ರಿಯಾಂಕ ಕಾಮತ್, ಡಾಕ್ಟರ್ ಸಚಿನ್ ಸಾಲಿಯಾನ್, ಅಶೋಕ್ ಪೂಜಾರಿ […]

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 740 ಗ್ರಾಂ ತೂಕ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌ ಸಪಾಝ್‌ (29)ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ ಚರಣ್‌ ಯು ಭಂಡಾರಿ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 53,300 ಸಾವಿರ ಮೌಲ್ಯದ 740 ಗ್ರಾಂ ತೂಕ ಗಾಂಜಾ, KA51AD3933ನೇ HONDA ಕಂಪೆನಿಯ Activa ಸ್ಕೂಟರ್ ಅಂದಾಜು ಮೌಲ್ಯ ರೂ, 25,000, ನಗದು ರೂ, […]