ಉಡುಪಿ:ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಕೆ ಸ್ವಾತಿ ನಾಯಕ್ ಆಲ್ ಇಂಡಿಯಾ 19ನೇ ರ‍್ಯಾಂಕ್
ಉಡುಪಿ:ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸಪ್ಟೆಂಬರ್ 2024ರಲ್ಲಿ ನಡೆಸಿದ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಕೆ ಸ್ವಾತಿ ನಾಯಕ್ ಅವರು ಗ್ರೂಪ್ ಒಂದರ ವಿಷಯಗಳಾದ Adv. Accounting 61 ಅಂಕ , Corporate Law 68 ಅಂಕ, Taxation 79 ಅಂಕ, ಮತ್ತು ಗ್ರೂಪ್ ಎರಡರ ವಿಷಯಗಳಾದ Costing 69 ಅಂಕ , Audit 66 ಅಂಕ, FM&SM 57 ಅಂಕ ಒಟ್ಟು 400 ಅಂಕಗಳನ್ನು ಗಳಿಸಿ ಆಲ್ ಇಂಡಿಯಾ 19ನೇ ರ‍್ಯಾಂಕ್ ನ್ನು ಪಡೆದುಕೊಂಡಿದ್ದಾರೆ. ವರು ಬ್ರಹ್ಮಾವರ […]
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿನೋದ್ ಮಂಚಿ ಅವರಿಗೆ ಸನ್ಮಾನ
ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ವಿನೋದ್ ಮಂಚಿ ಅವರನ್ನು ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮಂಚಿ – ಮಣಿಪಾಲ ಇದರ ವತಿಯಿಂದ ಮಂಚಿ ದುಗ್ಲಿಪದವಿನ ಯುವಜನ ಸೇವಾ ಸಂಘ ಸಮುದಾಯ ಭವನದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ, ಅನಿಲ್ ರಾಜ್, ಸದಸ್ಯರಾದ ನಂದ ಕಿಶೋರ್, ದಿನೇಶ್ ಗಾಣಿಗ, ಉದಯ ಕುಮಾರ್, ಉದಯ ಭಂಡಾರಿ, ಶಿವಾನಂದ್, ಶರ್ಮಿಳಾ, ಪ್ರಿಯಾಂಕ ಕಾಮತ್, ಡಾಕ್ಟರ್ ಸಚಿನ್ ಸಾಲಿಯಾನ್, ಅಶೋಕ್ ಪೂಜಾರಿ […]
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 740 ಗ್ರಾಂ ತೂಕ ಗಾಂಜಾ ವಶ
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್ ಸಪಾಝ್ (29)ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ ಚರಣ್ ಯು ಭಂಡಾರಿ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 53,300 ಸಾವಿರ ಮೌಲ್ಯದ 740 ಗ್ರಾಂ ತೂಕ ಗಾಂಜಾ, KA51AD3933ನೇ HONDA ಕಂಪೆನಿಯ Activa ಸ್ಕೂಟರ್ ಅಂದಾಜು ಮೌಲ್ಯ ರೂ, 25,000, ನಗದು ರೂ, […]
ಭಾಷಣ ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ವೇದಿಕೆ – ವಂ|ರೋಶನ್ ಡಿಸೋಜಾ
ಉಡುಪಿ: ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ಸೂಕ್ತ ವೇದಿಕೆ ಎಂದರೆ ಭಾಷಣ. ಈ ಮೂಲಕ ಯಾವುದೇ ರೀತಿಯ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ ವಂ|ಡಾ| ರೋಶನ್ ಡಿಸೋಜಾ ಹೇಳಿದರು. ಅವರು ಭಾನುವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಕೊಂಕಣಿ ಮತ್ತು ಕನ್ನಡ ಭಾಷಣ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳ […]
ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಜೋಡಿಸಲು ಸರಕಾರದ ಬಳಿ ಹಣವಿಲ್ಲ, ರೈತರ ಬೆನ್ನಿಗೆ ಇರಿದ ಸರಕಾರ- ವಿ ಸುನಿಲ್ ಕುಮಾರ್
ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರಕಾರದ ಬಳಿ ಹಣವಿಲ್ಲ. ಕೃಷಿಕರಿಗೆ ಸರಕಾರ ದ್ರೋಹ ಬಗೆಯುವ ಮೂಲಕ ರೈತರ ಬೆನ್ನಿಗೆ ಇರಿದಿದೆ ಎಂದು ರಾಜ್ಯ ಬಿಜೆಪಿ ಘಟಕ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಂಡಿ ಅಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಲು ರಾಜ್ಯ ಸರಕಾರದಿಂದ ಈವರೆಗೆ ಯಾವುದೇ […]