ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ಎರಡು ದಿನ ಭಾರೀ ಚಳಿ; ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಈಗಾಗಲೇ ನೆರೆಯ ತಮಿಳುನಾಡಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಇದೀಗ ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೂಡ ಆಗುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ಮಾಹಿತಿ […]

ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕರಿಗೆ ಸನ್ಮಾನ

ಉಡುಪಿ:ಕೃಷಿ ಇಲಾಖೆಯ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದರೈತರುಗಳಾದ ಸುಮಾ, ಗುಲಾಬಿ, ಸೀತಾರಾಮ ಪೂಜಾರಿ, ರಾಜೀವಿ ನಾಯ್ಕ, ರೇವತಿ ಭಟ್, ಜೋಧಾ ಶೆಟ್ಟಿ, ಸುಚಿತ್ರಾ, ಸೀತು, ಅಣ್ಣಿ ಪರವಮತ್ತು ಸುಮತಿ ನಾಯಕ್ ಅವರುಗಳನ್ನು ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ಮಮತಾ ಪಿ.ಶೆಟ್ಟಿ, ವಸಂತಿಕರ್ಕೇರ, ಶ್ರೀನಿವಾಸ ರಾವ್, ಶಕೀಲ ಶೆಟ್ಟಿ ಹಾಗೂ ಭಾವನಾ ಭಟ್ ಅವರುಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ಜಿಲ್ಲಾ ಮಟ್ಟದ […]

ಉಡುಪಿ:ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ

ಉಡುಪಿ : ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಧಾರಿತ ತೋಟಗಾರಿಕೆಫಲಪುಷ್ಪ ಪ್ರದರ್ಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಉದ್ಘಾಟನೆಯನ್ನು ನೆರವೇರಿಸಿ ಮೂರು ದಿನದ ಫಲಪುಷ್ಪ ಪ್ರದರ್ಶನಕ್ಕೆ ಶುಭ ಹಾರೈಸಿದರು. ಸಾಲುಮರದ ತಿಮ್ಮಕ್ಕನ ಕಲಾಕೃತಿಯನ್ನು ಮೈಸೂರಿನ ಕಲೆಗಾರರು ಮಾಡಿದ್ದು ತಿಮ್ಮಕ್ಕನ ಜೀವನದ ವಿಷಯಗಳನ್ನು ಹೇಳುತ್ತಾಮುಂದೆ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ತಿಮ್ಮಕ್ಕನ ಕಲಾಕೃತಿಗಳು ಬಂದಿರುವ ಜನರನ್ನು […]

ಸರ್ಕಾರಿ ಶಾಲೆಗಳಲ್ಲಿ 10800 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಶಿಕ್ಷಕರ ನೇಮಕ ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೋಮವಾರ ಇಲ್ಲಿ ಹೇಳಿದರು. ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಅವರು, ‘5,000 ಸರ್ಕಾರಿ ಶಾಲೆಗಳಲ್ಲಿ ₹ 160 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರಯೋಗಾಲಯ ಅಳವಡಿಸಲಾಗುವುದು. ಮೂಲಸೌಕರ್ಯಕ್ಕಾಗಿ ₹ 500 ಕೋಟಿ ವ್ಯಯಿಸಲಾಗುತ್ತಿದೆ’ ಎಂದರು. ‘ಎಲ್.ಕೆ.ಜಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ಹಾಗೂ ಉಚಿತ […]

ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​

ಉಡುಪಿ : ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ. ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. […]