ಉಡುಪಿ:ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪುಸ್ತಕಗಳ ನೋಂದಣಿ ಕಾಯಿದೆ ಅನ್ವಯ 2025 ನೇ ಸಾಲಿನಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ಮೂರು ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕ ಆಹ್ವಾನಿಸಲಾಗಿದೆ. 2025 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ಜನವರಿ 31 ರ ಸಂಜೆ 5.30 ರ ಒಳಗಾಗಿ ನೋಂದಣಿ […]
ಉಡುಪಿ:ವ್ಯಾಪಾರಿ ನಾಪತ್ತೆ

ಉಡುಪಿ: ಗ್ಲಾಸ್ ಬ್ಯುಸಿನೆಸ್ ವ್ಯಾಪಾರ ಮಾಡಿಕೊಂಡಿದ್ದ ಉಡುಪಿ ತಾಲೂಕು ಬೈಲೂರು 76 ಬಡಗುಬೆಟ್ಟು ಗ್ರಾಮದ ನಿವಾಸಿ ಬಿ ಭಾಸ್ಕರ ನಾಯ್ಕ್ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ಇದೂವರೆಗೂ ವಾಪಾಸು ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ, ತೆಲುಗು ಹಾಗೂಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ […]
ಕುಂದಾಪುರ: ಸರ್ಕಾರಿ ಬಸ್- ಟಿಪ್ಪರ್ ಮಧ್ಯೆ ಭೀಕರ ಅಪಘಾತ; ಮೂವರು ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಂಭೀರ ಗಾಯ

ಉಡುಪಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಕುಂದಾಪುರದಿಂದ ಆಜಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕಾಪು: ಖಾಸಗಿ ಬಸ್- ಸ್ಕೂಟರ್ ನಡುವೆ ಭೀಕರ ಅಪಘಾತ- ಸವಾರ ಮೃತ್ಯು

ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರನನ್ನು […]
ಎನ್ ಡಿ ಎ ತೆಕ್ಕೆಗೆ ಬರುತ್ತೆ ತಮಿಳುನಾಡು, ಪಶ್ಚಿಮ ಬಂಗಾಳ: ಅಮಿತ್ ಶಾ

ಪುದುಕೊಟ್ಟೈ (ತಮಿಳುನಾಡು): ‘ಪ್ರಸಕ್ತ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಕೂಟವು ಗೆಲುವು ಸಾಧಿಸಲಿದೆ. ಈ ಎರಡೂ ರಾಜ್ಯಗಳು ಎನ್ಡಿಎ ತೆಕ್ಕೆಗೆ ಸೇರಲಿವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, 2024ರಿಂದ ಬಿಜೆಪಿ–ಎನ್ಡಿಎ ಗೆಲುವುಗಳು, ಹರಿಯಾಣದಲ್ಲಿ ಸತತ 3ನೇ ಬಾರಿಯೂ ವಿಜಯ ಸಾಧಿಸಿದ್ದನ್ನು ಪಟ್ಟಿ ಮಾಡಿದ್ದಾರೆ. ಇದೇ ವೇಳೆ ಎನ್ಡಿಎ ತೆಕ್ಕೆಗೆ ಸೇರುವ […]