ಉಡುಪಿ: ಸೊಸೈಟಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಉಡುಪಿ: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಸಂಘಕ್ಕೆ 1.70ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೋಟ ಪೊಲೀಸ್ […]
ಕಣಂಜಾರು ಮಡಿಬೆಟ್ಟು: ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ

ಕಾರ್ಕಳ: ಕಣಂಜಾರು ಮಡಿಬೆಟ್ಟು ಅಹಿಪ್ರಾ ಶಾಲೆಯಲ್ಲಿ ನೀರಿನ ಘಟಕವನ್ನು ಸ್ಥಾಪಿಸಲಾಯಿತು. ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಪೆಲತ್ತೂರು ಫ್ರೆಂಡ್ಸ್ ಪೆಲತ್ತೂರು ಇದರ ಗೌರವಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸಿ ಎ ಚಂದನ್ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ […]
ಉಡುಪಿ: ಮೆಡಿಕಲ್ ಔಷಧಿ ಸೇವಿಸಿ ಮಲಗಿದ್ದ ಯುವಕ ಮೃತ್ಯು

ಉಡುಪಿ: ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆಗೆ ಮೆಡಿಕಲ್ ನಿಂದ ತಂದ ಔಷಧಿ ಸೇವಿಸಿ ಮಲಗಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಡಿ.12ರಂದು ರಾತ್ರಿ ವೇಳೆ ನಡೆದಿದೆ. ಮೃತಪಟ್ಟ ಯುವಕನನ್ನು ಉದ್ಯಾವರ ಗ್ರಾಮದ ಮಮತ ಆಚಾರ್ಯ ಎಂಬವರ ಮಗ ರಕ್ಷಿತ್ ಕುಮಾರ್(34) ಎಂದು ಗುರುತಿಸಲಾಗಿದೆ. ರಕ್ಷಿತ್ ಕುಮಾರ್ ಸುಮಾರು 20 ದಿನದಿಂದ ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆ ಇದ್ದು, ಮೆಡಿಕಲ್ ನಿಂದ ಔಷಧಿಯನ್ನು ತಂದು ಸೇವಿಸುತ್ತಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಇವರು, ಬೆಳಗ್ಗೆ ಏಳದೇ ಅಲ್ಲೇ […]
ಉಡುಪಿ:ಸೌತ್ ಇಂಡಿಯನ್ ತಿಂಡಿ ತಯಾರಿಕೆ ತಿಳಿದಿರುವ ಕುಕ್ ಬೇಕಾಗಿದ್ದಾರೆ.

ಉಡುಪಿ:ಬ್ರಹ್ಮಾವರದಲ್ಲಿ ಸೌತ್ ಇಂಡಿಯನ್ ಹೋಟೆಲ್ ನಲ್ಲಿ ತಿಂಡಿ ತಿನಿಸುಗಳ ತಯಾರಿಕೆ ತಿಳಿದಿರುವ ಕುಕ್ ಬೇಕಾಗಿದ್ದಾರೆ. ವಸತಿ ಸೌಲಭ್ಯವಿದೆ.ಆಸಕ್ತರು ಸಂಪರ್ಕಿಸಿ:9741761153
ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ, ಪ್ರಮಾಣ ಪತ್ರ ವಿತರಣೆ

ಹೆಬ್ರಿ: ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಇಂತಹ ವೇದಿಕೆಗಳು ಸಿಕ್ಕಾಗ ಅವಕಾಶವನ್ನು ಬಳಸಿಕೊಳ್ಳಬೇಕು.ಅಂತಹ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಮಾಜ ಮುಖಿ ಚಿಂತನೆ ಶ್ಲಾಘನೀಯ ಎಂದು ಹೇಳಿದರು. ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ರಾಜಕುಮಾರ್ […]