ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ: ವಿಕ್ರಂ ಐ ಆಚಾರ್ಯ ಆಗ್ರಹ

ಉಡುಪಿ: ಆತ್ಮಹತ್ಯೆ ಮಾಡಿಕೊಂಡ ಅಭಿಷೇಕ್ ಆಚಾರ್ಯ ನನ್ನು ನಾಲ್ಕು ಮಂದಿಯ ತಂಡವೊಂದು ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದರು. ಆತನಿಂದ ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಆಗ್ರಹಿಸಿದ್ದಾರೆ. ನಿರೀಕ್ಷಾ, […]
ಕಾಲೇಜಿನ ಪುರುಷರ ಶೌಚಾಲಯದಲ್ಲಿ ಸೀನಿಯರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ.

ಬೆಂಗಳೂರು: ಪುರುಷರ ಶೌಚಾಲಯದಲ್ಲಿ ತನ್ನ ಸೀನಿಯರ್ ವಿದ್ಯಾರ್ಥಿನಿಯ ( Student ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.ಬಂಧಿತ ಯುವಕನನ್ನು ಜೀವನ್ ಗೌಡ ಎಂದು ಗುರುತಿಸಲಾಗಿದೆ. ಈತ ಆರನೇ ಸಮಿಸ್ಟರ್ನ ವಿದ್ಯಾರ್ಥಿ. ಆತನನ್ನು ಬೆಂಗಳೂರು ಪೊಲೀಸರು ಬುಧವಾರ (ಅ.15) ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಅಂದಿನಿಂದ ಆತ ನ್ಯಾಯಾಂಗದ ವಶದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂದಹಾಗೆ, ಈ ಘಟನೆ ಅ.10ರಂದು ನಡೆದಿದೆ. ಸಂತ್ರಸ್ತೆ […]
ಎಂಐಟಿಕೆ ಮತ್ತು ಅನ್ಮಯ ಟೆಕ್ನಾಲಜೀಸ್ ಸಹಭಾಗಿತ್ವ.

ಕುಂದಾಪುರ: ಮೂಡ್ಲಕಟ್ಟೆ ಎಂಐಟಿಕೆ’ಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು, ಉಡುಪಿಯ ಅನ್ಮಯ ಟೆಕ್ನಾಲಜೀಸ್, ಕಂಪನಿಯೊಂದಿಗೆ ಸಹಭಾಗಿತ್ವದ ಒಪ್ಪಂದಕ್ಕೆ (MoU) ಅಕ್ಟೋಬರ್ 6ರಂದು ಸಹಿ ಮಾಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಿದ್ಧಾರ್ಥ ಜೆ ಶೆಟ್ಟಿ, ಅನ್ಮಯ ಟೆಕ್ನಾಲಜೀಸ್ ಸಿಇಒ ಹರಿಪ್ರಸಾದ್ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ; ಐ ಎಂ ಜೆ ವಿದ್ಯಾಸಂಸ್ಥೆಗಳ ಪ್ಲೇಸ್ಮೆಂಟ್ಸ್ ಡೀನ್ ಪ್ರೊ. ಅಮೃತ್ಮಾಲಾ; ಎಂ ಐ ಟಿ ಕೆ ವಿದ್ಯಾರ್ಥಿ ಕಲ್ಯಾಣ ಡೀನ್, ಪ್ರೊ.ಅಕ್ಷತಾ ನಾಯ್ಕ್; […]
ಜಿಎಸ್ ಟಿ ಇಳಿಕೆಯಿಂದ ಜನಸಾಮಾನ್ಯರಿಗೆ ಅನುಕೂಲ

ಉಡುಪಿ: ಜಿಎಸ್ ಟಿ ಇಳಿಕೆಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ 48 ಸಾವಿರ ಕೋಟಿ ರೂ. ನಷ್ಟ ಉಂಟಾಗಲಿದೆ. ಆದರೆ ಇದರಿಂದ ಜನಸಾಮಾನ್ಯರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) […]
ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ನಮ್ಮ ಮೊಬೈಲ್ ನಲ್ಲಿ ಅ.1 ರಿಂದ ಜ.10 ರವರೆಗೆ “ನಮ್ಮ ದೀಪೋತ್ಸವ”

ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ನಮ್ಮ ಮೊಬೈಲ್ ನಲ್ಲಿ ಅ.1 ರಿಂದ ಜ.10 ರವರೆಗೆ ನಮ್ಮ ದೀಪೋತ್ಸವ ನಡೆಯಲಿದೆ.ಇಲ್ಲಿ ಆನ್ಲೈನ್ಗಿಂತ ಕಡಿಮೆ ದರದಲ್ಲಿ ಎಲ್ಲಾ ವಸ್ತುಗಳು ಲಭ್ಯವಿದೆ.ಹಾಗೆಯೇ ಪ್ರತಿ ಖರೀದಿಗೂ ಉಚಿತ ಲಕ್ಕಿ ಕೂಪನ್ ಹಾಗೂ ಆಕರ್ಷಕ ಬಹುಮಾನ ಗೆಲ್ಲಿರಿ. ನಿಮ್ಮ ನೆಚ್ಚಿನ ಮೊಬೈಲನ್ನು ಖರೀದಿಸಿ ಹಾಗೂ ಗೆಲ್ಲಿರಿ 5 ಬೈಕ್ 10 ಟಿವಿ, ಗೋಲ್ಡ್ & ಸಿಲ್ವರ್ ಕಾಯಿನ್, ವಾಷಿಂಗ್ ಮೆಷಿನ್ ಹಾಗೂ ಸಾವಿರಾರು ಉಡುಗೊರೆಗಳನ್ನು ನಿಮ್ಮದಾಗಿಸಿಕೊಳ್ಳಿ. ಸಂಪರ್ಕಿಸಿ: ಸದಾನಂದ ಟವರ್ ಸಿಟಿ ಬಸ್ ಸ್ಟ್ಯಾಂಡ್ […]