ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ; ಹೇಮಾ ಪ್ರದೀಪ್ ಶೆಟ್ಟಿಯವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಹೇಮಾ ಪ್ರದೀಪ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾಂಬೆಟ್ಟು ಗುಲಾಬಿ ಶೆಟ್ಟಿ ಮತ್ತು ಸಂಜೀವ ಶೆಟ್ಟಿ […]

ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ: ಮೂಲತಃ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕು ಮುದ್ಗಲ್ ಗ್ರಾಮಾಂತರ ಮೆಗಳ ಪೇಟೆ ನಿವಾಸಿ ನಿಂಗಪ್ಪ (44) ಎಂಬ ವ್ಯಕ್ತಿಯು ಪ್ರಸ್ತುತ ಕೂಲಿ ಕೆಲಸ ಮಾಡಿಕೊಂಡು ವಾರಂಬಳ್ಳಿ ಗ್ರಾಮದ ಎಸ್.ಎಂ.ಎಸ್ ಶಾಲೆ ಬಳಿ ವಾಸಮಾಡಿಕೊಂಡಿದ್ದು, ಮೇ 24 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ತನ್ನ ಹೆಂಡತಿಗೆ ಕರೆ ಮಾಡಿ ಮಾತನಾಡಿದವರು ನಂತರದಿoದ ಕರೆ ಮಾಡಿದರೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಣಕಲು ಶರೀರ ಹೊಂದಿದ್ದು, ಕನ್ನಡ ಭಾಷೆ […]

ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮಹೋತ್ಸವದ ಬಂದೋಬಸ್ತ್‌ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 25 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 35 ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್‌ಸ್ಟೆಬಲ್‌, ಪೊಲೀಸ್ ಕಾನ್‌ಸ್ಟೆಬಲ್‌ […]

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026: ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಗೆ ಜನ್ಮಾಷ್ಟಮಿ ಪುರಸ್ಕಾರ

ನವದೆಹಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನವದೆಹಲಿಯಲ್ಲಿ ನಡೆಸುತ್ತಿರುವ 39 ನೇ ಚಾತುರ್ಮಾಸ್ಯ ವ್ರತದ ಸಂದರ್ಭ ಶ್ರೀ ಕೃಷಾಷ್ಟಮಿ ಉತ್ಸವವನ್ನು ವಿಶೇಷವಾಗಿ ನಡೆಸಲು ಸಂಕಲ್ಪಿಸಲಾಗಿದ್ದು, ಸೆ .3 ರಂದು (ಗುರುವಾರ) ಸಂಜೆ 6 ಕ್ಕೆ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜನ್ಮಾಷ್ಟಮಿ ಕಾರ್ಯಕ್ರಮಗಳ ಉದ್ಘಾಟನೋತ್ಸವ ನಡೆಯಲಿದೆ. ಕೇಂದ್ರ ಸಚಿವರಾದ ಹರ್ಷ ಮಲ್ಹೋತ್ರ , ಶೋಭಾ ಕರಂದ್ಲಾಜೆ , ಸಂಸದರಾದ ಮನೋಜ್ ತಿವಾರಿ , ಮೀನಾಕ್ಷಿ ಲೇಖಿ , ಶಾಸಕ ಅನಿಲ್ ಶರ್ಮ, ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಅಲೋಕ್ […]

ಮಣಿಪಾಲದ MSDC ಯಿಂದ ಡ್ರೋನ್ ಪೈಲಟ್ ಆಗುವ ಅದ್ಬುತ ಅವಕಾಶ: DGCA ಅನುಮೋದಿತ ತರಬೇತಿ ಪಡೆಯಿರಿ ವೃತ್ತಿಪರ ಡ್ರೋನ್ ಪೈಲೆಟ್ ಆಗಿರಿ

ಮಣಿಪಾಲ: ಡ್ರೋನ್ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವಿಶೇಷ ಅವಕಾಶ ಕಲ್ಪಿಸಿದೆ. ಕೇಂದ್ರದ ವತಿಯಿಂದ ಡಿಜಿಸಿಎ (DGCA) ಅನುಮೋದಿತ ರಿಮೋಟ್ ಪೈಲಟ್ ತರಬೇತಿ ಕೋರ್ಸ್‌ನ್ನು ಆಯೋಜಿಸಲಾಗಿದ್ದು, ತರಬೇತಿ ಪಡೆಯುವವರಿಗೆ ಪ್ರಮಾಣೀಕೃತ ಡ್ರೋನ್ ಪೈಲಟ್ ಆಗುವ ಅವಕಾಶ ದೊರೆಯಲಿದೆ. 5ರಿಂದ 6 ದಿನಗಳ ಈ ತೀವ್ರ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ನೈಜ ಡ್ರೋನ್ ಹಾರಾಟದ ಅನುಭವದ ಜೊತೆಗೆ ಫ್ಲೈಟ್ ಸಿಮ್ಯುಲೇಶನ್ ತರಬೇತಿ ನೀಡಲಾಗುತ್ತದೆ. ಅಲ್ಲದೆ, ಡಿಜಿಸಿಎ ನಿಯಮಗಳು ಮತ್ತು ಮಾರ್ಗಸೂಚಿಗಳು, ಡ್ರೋನ್ […]