ತೆಂಕಪೇಟೆ: ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಪ್ರಥಮ ಬಾರಿಗೆ ಪಂಡರಾಪುರ ಶೈಲಿಯ ಅದ್ದೂರಿ ದಿಂಡಿ ಭಜನಾ ಮೆರವಣಿಗೆ
ತೆಂಕಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಊರ ಪರವೂರ ಭಜನಾ ಮಂಡಳಿಗಳಿಂದ ಒಂದು ತಿಂಗಳ ಕಾಲ ಅಹೋರಾತ್ರಿ ಭಜನಾ ಮಹೋತ್ಸವ ಅಂಗವಾಗಿ ಉಡುಪಿಯಲ್ಲಿ ಪ್ರಥಮ ಬಾರಿಗೆ ಪಂಡರಾಪುರ ಶೈಲಿಯ ದಿಂಡಿ ಅದ್ದೂರಿ ಭಜನಾ ಮೆರವಣಿಗೆ ಮಂಗಳವಾರ ಸಂಜೆ ನಡೆಯಿತು. ಶ್ರೀ ದೇವರ ಸನ್ನಿಧಿಯಲ್ಲಿ ಅರ್ಚಕ ವಿನಾಯಕ ಭಟ್ ಮತ್ತು ದಯಾಘನ್ ಭಟ್ ಸಾಮೂಹಿಕ ಪ್ರಾರ್ಥನೆ ಮಾಡಿ ಮಂಗಳಾರತಿ ಬೆಳಗಿಸಿದರು. ದೇವಳದ ಆಡಳಿತ ಮೊಕ್ತೇಸರ ಪಿ.ವಿ.ಶೆಣೈ ದೀಪ ಬೇಳಗಿಸಿ ದಿಂಡಿ ಭಜನಾ ಯಾತ್ರೆಗೆ […]
ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ 77ನೇ ಸ್ವಾತಂತ್ರ‍್ಯ ದಿನ ಆಚರಣೆ
ಮಂಗಳೂರು: ಎಂಸಿಸಿ ಬ್ಯಾಂಕ್ ತನ್ನ ಆಡಳಿತ ಕಚೇರಿಯಲ್ಲಿ ಆ.15 ರಂದು 77 ನೇ ಸ್ವಾತಂತ್ರ‍್ಯ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿತು. ಈ ಸಂದರ್ಭದಲ್ಲಿಅವರ್ ಲೇಡಿ ಆಫ್ ಮಿಲಾಗ್ರಿಸ್ ಚರ್ಚ್ನ ಧರ್ಮ ಗುರು ರೆ| ಫಾ| ಬೋನವೆಂಚರ್ ನಜರೆತ್ ಅವರು ಪವಿತ್ರ ಬಲಿದಾನವನ್ನು ನೆರವೇರಿಸಿದರು. ಬಳಿಕ ಕ್ಯಾರೆನ್ ಕ್ರಾಸ್ತಾ ಮತ್ತು ತಂಡದ ನೇತೃತ್ವದಲ್ಲಿ ಪ್ರಾರ್ಥನಾ ಗೀತೆಯೊಂದಿಗೆ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವು ಪ್ರಾರಂಭವಾಯಿತು. ಸಭೆಯನ್ನು ಸ್ವಾಗತಿಸಿ ಮಾತನಾಡಿದ ಅಧ್ಯಕ್ಷ ಅನಿಲ್ ಲೋಬೊ, ಕಳೆದ ವರ್ಷ ಬ್ಯಾಂಕ್ ಮೊದಲ ಬಾರಿಗೆ ಸ್ವಾತಂತ್ರ‍್ಯ […]
ತ್ರಿಶಾ ಕ್ಲಾಸಸ್ : ಸಿ.ಎ ಫೌಂಡೇಷನ್ ಸಾಧಕರಿಗೆ ಸನ್ಮಾನ, ಇಂಟರ್ ಮೀಡಿಯೆಟ್ ಪುನಶ್ಚೇತನ ಕಾರ್ಯಕ್ರಮ
ಉಡುಪಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಟ್ಸ್ ಆಫ್ ಇಂಡಿಯಾ (ಐ.ಸಿ.ಎ.ಐ) ನಡೆಸಿರುವ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಹಾಗೂ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಆಗಸ್ಟ್ 15 ರಂದು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಹಾಗೂ ಸಿ.ಎ ಇಂಟರ್ ಮೀಡಿಯೆಟ್ ವಿದ್ಯಾರ್ಥಿಗಳಿಗೆ ಪುನಶ್ಚೇತನ (ಓರಿಯೆಂಟೇಷನ್) ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಸಿ.ಎ ಕೋರ್ಸ್ ನಲ್ಲಿ […]
ಆ. 21 ರ ವರೆಗೆ ಜಿಲ್ಲೆಯಾದ್ಯಂತ ಅನಿಮಿಯತ ವಿದ್ಯುತ್ ವ್ಯತ್ಯಯ
ಉಡುಪಿ: ಆಗಸ್ಟ್ 16 ರಿಂದ 21 ರ ವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 220/110ಕೆವಿ ಕೇಮಾರ್ ಸ್ವೀಕರಣಾ ಕೇಂದ್ರದಲ್ಲಿ 100 ಎಂ.ವಿ.ಎ ಪರಿವರ್ತಕದಲ್ಲಿ ತೈಲ ಶೋಧನೆ (Oil Filtration) ಕಾಮಗಾರಿಯನ್ನು ಅತೀ ತುರ್ತಾಗಿ ಹಮ್ಮಿಕೊಂಡಿರುವುದರಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಾದ್ಯಂತ ಲೋಡ್ ಶೇಡ್ಡಿಂಗ್ ಮಾಡಬೇಕಾಗಬಹುದು. ಆದುದರಿಂದ ಸದರಿ ದಿನಗಳಂದು 220ಕೆವಿ ಕೇಮಾರ್ ಸ್ವೀಕರಣಾ ಸ್ಥಾವರ ಕೇಮಾರ್ ನಿಂದ ಸರಬರಾಜು ಮಾಡಲಾಗುವ 110 ಕೆವಿ ಉಪಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಬಹುದು. 220ಕೆವಿ […]
ಕರ್ಣಾಟಕ ಬ್ಯಾಂಕ್ ನಲ್ಲಿ ಸ್ಕೇಲ್-I ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ಣಾಟಕ ಬ್ಯಾಂಕ್(Karnataka bank) ಭಾರತದಾದ್ಯಂತ ಇರುವ ತನ್ನ ಶಾಖೆಗಳು/ಕಚೇರಿಗಳಲ್ಲಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳ (ಸ್ಕೇಲ್-I) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಪರೀಕ್ಷೆಯ ಹೆಸರು: ಕರ್ನಾಟಕ ಬ್ಯಾಂಕ್ ಪರೀಕ್ಷೆ 2023 ವರ್ಗ : ಬ್ಯಾಂಕ್ ಉದ್ಯೋಗ ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:12 ಆಗಸ್ಟ್ 2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 26 ಆಗಸ್ಟ್ 2023 ಆಯ್ಕೆ ಪ್ರಕ್ರಿಯೆ : ಆನ್‌ಲೈನ್ ಪರೀಕ್ಷೆ, ಸಂದರ್ಶನ(Intreview) ಅಧಿಕೃತ ಜಾಲತಾಣ : IBPS ಶೈಕ್ಷಣಿಕ […]