ಕೂಲ್ ಮಗಾ ಸ್ಟುಡಿಯೋಸ್ ನಿಂದ ಹೊಸ ಫನ್ನಿ ಸಬ್ ಸ್ಕ್ರಿಪ್ಷನ್ ವೀಡಿಯೋ ಬಿಡುಗಡೆ

ಗೌರವ್ ಶೆಟ್ಟಿ, ಪ್ರತೀಕ್ ಶೆಟ್ಟಿ ಮತ್ತು ಶ್ರೀ ಭವ್ಯ ನಟನೆಯ ಹೊಸ ಫನ್ನಿ ಸಬ್ ಸ್ಕ್ರಿಪ್ಷನ್ ವೀಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಕೂಲ ಮಗಾ ಸ್ಟುಡಿಯೋಸ್ ಕ್ಯಾಮರಾ ಕಟ್ ಹೇಳಿದೆ. ಶಿವು-ಸುಜಿ ಪ್ರೊಡಕ್ಷನ್ ನಲ್ಲಿ ವೀಡಿಯೋ ನಿರ್ಮಾಣವಾಗಿದ್ದು, ರೋಹಿತ್ ಸಂಗೀತ ನೀಡಿದ್ದಾರೆ. ಪ್ರತಿಬಾರಿಯೂ ಹೊಸ ಕಾನ್ಸೆಪ್ಟ್ ನಿಂದ ಜನರನ್ನು ರಂಜಿಸುವ ಗೌರವ್ ಮತ್ತು ಪ್ರತೀಕ್ ಶೆಟ್ಟಿ ಈ ಬಾರಿಯೂ ನಿರೀಕ್ಷೆಯನ್ನು ಹುಸಿಗೊಳಿಸಿಲ್ಲ.

ಡಾಲಿ ಪಿಕ್ಚರ್ಸ್​ನಡಿ ನನಗೂ ಅವಕಾಶ ಕೊಡಿ- ದರ್ಶನ್​ ; ಟಗರು ಪಲ್ಯ’ ಟ್ರೇಲರ್​ ಬಿಡುಗಡೆ

ಬೆಂಗಳೂರು: ಡಾಲಿ ಧನಂಜಯ್​ ನಿರ್ಮಾಣದ ಮೂರನೇ ಸಿನಿಮಾ ‘ಟಗರು ಪಲ್ಯ’ದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು. ಡಾಲಿ ಧನಂಜಯ್​ ನಿರ್ಮಾಣದ ‘ಟಗರು ಪಲ್ಯ’ ಚಿತ್ರದ ಟ್ರೇಲರ್​ ಅನ್ನು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಿಡುಗಡೆಗೊಳಿಸಿದರು. ಡಾಲಿ ಧನಂಜಯ್​ ನಿರ್ಮಾಣದ ‘ಟಗರು ಪಲ್ಯ’ ಚಿತ್ರದ ಟ್ರೇಲರ್​ ಅನ್ನು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಿಡುಗಡೆಗೊಳಿಸಿದರು.ಟ್ರೇಲರ್​ ಬಿಡುಗಡೆಗೊಳಿಸಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಚಿತ್ರತಂಡಕ್ಕೆ ಶುಭ ಹಾರೈಸಿದರು. ಹಿರಿಯ ನಟರಾದ ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ […]

ಬಾಲಯ್ಯ ನಟನೆಯ ಸಿನಿಮಾ ವಿಮರ್ಶೆ ಇಲ್ಲಿದೆ : ‘ಭಗವಂತ ಕೇಸರಿ’ ರಿಲೀಸ್​​

ಟಾಲಿವುಡ್​ ಪ್ರಸಿದ್ಧ ನಟ​ ನಂದಮೂರಿ ಬಾಲಕೃಷ್ಣ ಅವರ ಬಹುನಿರೀಕ್ಷಿತ ಚಿತ್ರ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಅನಿಲ್ ರವಿಪುಡಿ ಆಯಕ್ಷನ್​ ಕಟ್​ ಹೇಳಿರುವ ‘ಭಗವಂತ ಕೇಸರಿ’ ಗುರುವಾರ (ಅಕ್ಟೋಬರ್​ 19) ಬಿಡುಗಡೆ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಂದಮೂರಿ ಬಾಲಕೃಷ್ಣ ನಟನೆಯ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಸಿನಿಮಾದಲ್ಲೊಂದು ಸಂದೇಶ: ನಂದಮೂರಿ ಬಾಲಕೃಷ್ಣ ಸೇರಿದಂತೆ ಚಿತ್ರದಲ್ಲಿನ ಪ್ರಮುಖ ನಟರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ತಲುಪಿದ್ದಾರೆ. ಬಾಲಯ್ಯ ಅವರ ಡೈಲಾಗ್ಸ್, ಆಯಕ್ಷನ್ ಸೀನ್ಸ್, ಎಮೋಷನಲ್ ದೃಶ್ಯಗಳು ಸಿನಿಪ್ರಿಯರ […]

ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗ ಆಯಕ್ಷನ್ ಕಟ್ಹೇಳಲಿರುವ ಗುರುದತ್ ಗಾಣಿಗ

ಲವರ್ ಬಾಯ್ ಹಾಗೂ ತನ್ನದೇ ಅಭಿನಯದ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ನಟ ಪ್ರಜ್ವಲ್ ದೇವರಾಜ್. ನಟ ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಯಕ್ಷನ್ ಕಟ್ ಹೇಳುತ್ತಿದ್ದಾರೆ.ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಹೊಸ ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಭರ್ಜರಿಯಾಗಿ ಮೂಡಿ ಬಂದಿದ್ದು, ಭಾರಿ ಕುತೂಹಲ ಹೆಚ್ಚಿಸಿದೆ. ಪ್ರಜ್ವಲ್ ಸಿನಿ ಜೀವನದಲ್ಲೇ ಇದೊಂದು ವಿಭಿನ್ನವಾದ ಸಿನಿಮಾ […]

ಪೊಲೀಸ್​ ಅಧಿಕಾರಿ ಶಕ್ತಿ ಶೆಟ್ಟಿ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಸಿಂಘಂ ಎಗೈನ್ ಸಿನಿಮಾದ ಫಸ್ಟ್ ಲುಕ್ ಔಟ್

ಕಲ್ಕಿ 2898 ಎಡಿ ಸಿನಿಮಾ ಸಲುವಾಗಿ ಸುದ್ದಿಯಾಗುತ್ತಿರುವ ನಟಿಯ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಸಿಂಘಂ ಎಗೈನ್’ (Singham Again). ಈ ಸಿನಿಮಾದಿಂದ ನಟಿಯ ಮೊದಲ ನೋಟ ಬಹಿರಂಗಗೊಂಡಿದೆ. ಪಠಾಣ್​​, ಜವಾನ್ ಸಿನಿಮಾ ಯಶಸ್ಸಿನಲೆಯಲ್ಲಿರುವ ಬಾಲಿವುಡ್​​ ಪ್ರತಿಭಾನ್ವಿತ ನಟಿ ದೀಪಿಕಾ ಪಡುಕೋಣೆ ಕೈಯಲ್ಲಿ ಬಿಗ್​ ಬಜೆಜ್​​, ಬಹುನಿರೀಕ್ಷಿತ ಸಿನಿಮಾಗಳು ಇವೆ.ಸಿಂಘಂ ಎಗೈನ್ ಸಿನಿಮಾದಿಂದ ನಟಿ ದೀಪಿಕಾ ಪಡುಕೋಣೆ ಫಸ್ಟ್ ಲುಕ್​ ಅನಾವರಣಗೊಂಡಿದೆ. ಪೊಲೀಸ್​ ಅಧಿಕಾರಿ ‘ಶಕ್ತಿ ಶೆಟ್ಟಿ’ ಪಾತ್ರದಲ್ಲಿ ದೀಪಿಕಾ: ‘ಸಿಂಘಂ ಎಗೈನ್’ನ ಎರಡು ಫೋಟೋಗಳ ಸೆಟ್ ಅನ್ನು […]