ಬಾಲಯ್ಯ ನಟನೆಯ ಸಿನಿಮಾ ವಿಮರ್ಶೆ ಇಲ್ಲಿದೆ : ‘ಭಗವಂತ ಕೇಸರಿ’ ರಿಲೀಸ್

ಟಾಲಿವುಡ್ ಪ್ರಸಿದ್ಧ ನಟ ನಂದಮೂರಿ ಬಾಲಕೃಷ್ಣ ಅವರ ಬಹುನಿರೀಕ್ಷಿತ ಚಿತ್ರ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಅನಿಲ್ ರವಿಪುಡಿ ಆಯಕ್ಷನ್ ಕಟ್ ಹೇಳಿರುವ ‘ಭಗವಂತ ಕೇಸರಿ’ ಗುರುವಾರ (ಅಕ್ಟೋಬರ್ 19) ಬಿಡುಗಡೆ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಂದಮೂರಿ ಬಾಲಕೃಷ್ಣ ನಟನೆಯ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಸಿನಿಮಾದಲ್ಲೊಂದು ಸಂದೇಶ: ನಂದಮೂರಿ ಬಾಲಕೃಷ್ಣ ಸೇರಿದಂತೆ ಚಿತ್ರದಲ್ಲಿನ ಪ್ರಮುಖ ನಟರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ತಲುಪಿದ್ದಾರೆ. ಬಾಲಯ್ಯ ಅವರ ಡೈಲಾಗ್ಸ್, ಆಯಕ್ಷನ್ ಸೀನ್ಸ್, ಎಮೋಷನಲ್ ದೃಶ್ಯಗಳು ಸಿನಿಪ್ರಿಯರ […]
ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗ ಆಯಕ್ಷನ್ ಕಟ್ಹೇಳಲಿರುವ ಗುರುದತ್ ಗಾಣಿಗ

ಲವರ್ ಬಾಯ್ ಹಾಗೂ ತನ್ನದೇ ಅಭಿನಯದ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ನಟ ಪ್ರಜ್ವಲ್ ದೇವರಾಜ್. ನಟ ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಯಕ್ಷನ್ ಕಟ್ ಹೇಳುತ್ತಿದ್ದಾರೆ.ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಹೊಸ ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಭರ್ಜರಿಯಾಗಿ ಮೂಡಿ ಬಂದಿದ್ದು, ಭಾರಿ ಕುತೂಹಲ ಹೆಚ್ಚಿಸಿದೆ. ಪ್ರಜ್ವಲ್ ಸಿನಿ ಜೀವನದಲ್ಲೇ ಇದೊಂದು ವಿಭಿನ್ನವಾದ ಸಿನಿಮಾ […]
ಪೊಲೀಸ್ ಅಧಿಕಾರಿ ಶಕ್ತಿ ಶೆಟ್ಟಿ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಸಿಂಘಂ ಎಗೈನ್ ಸಿನಿಮಾದ ಫಸ್ಟ್ ಲುಕ್ ಔಟ್

ಕಲ್ಕಿ 2898 ಎಡಿ ಸಿನಿಮಾ ಸಲುವಾಗಿ ಸುದ್ದಿಯಾಗುತ್ತಿರುವ ನಟಿಯ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಸಿಂಘಂ ಎಗೈನ್’ (Singham Again). ಈ ಸಿನಿಮಾದಿಂದ ನಟಿಯ ಮೊದಲ ನೋಟ ಬಹಿರಂಗಗೊಂಡಿದೆ. ಪಠಾಣ್, ಜವಾನ್ ಸಿನಿಮಾ ಯಶಸ್ಸಿನಲೆಯಲ್ಲಿರುವ ಬಾಲಿವುಡ್ ಪ್ರತಿಭಾನ್ವಿತ ನಟಿ ದೀಪಿಕಾ ಪಡುಕೋಣೆ ಕೈಯಲ್ಲಿ ಬಿಗ್ ಬಜೆಜ್, ಬಹುನಿರೀಕ್ಷಿತ ಸಿನಿಮಾಗಳು ಇವೆ.ಸಿಂಘಂ ಎಗೈನ್ ಸಿನಿಮಾದಿಂದ ನಟಿ ದೀಪಿಕಾ ಪಡುಕೋಣೆ ಫಸ್ಟ್ ಲುಕ್ ಅನಾವರಣಗೊಂಡಿದೆ. ಪೊಲೀಸ್ ಅಧಿಕಾರಿ ‘ಶಕ್ತಿ ಶೆಟ್ಟಿ’ ಪಾತ್ರದಲ್ಲಿ ದೀಪಿಕಾ: ‘ಸಿಂಘಂ ಎಗೈನ್’ನ ಎರಡು ಫೋಟೋಗಳ ಸೆಟ್ ಅನ್ನು […]
ಅ.16 ಕ್ಕೆ ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟನೆ : ನಟಿ ಮಿಲನ ನಾಗರಾಜ್ರಿಂದ

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವ ಉಪಸಮಿತಿಯಿಂದ ಅಕ್ಟೋಬರ್ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್ ಆಫ್ ಮೈಸೂರ್ನ ಐನಾಕ್ಸ್ನಲ್ಲಿ ಚಲನಚಿತ್ರೋತ್ಸವನ್ನು ಚಂದನವನದ ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್ ಆಫ್ ಮೈಸೂರ್ನ ಐನಾಕ್ಸ್ನಲ್ಲಿ ಚಲನಚಿತ್ರೋತ್ಸವ ಆರಂಭಗೊಳ್ಳಲಿದ್ದು ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ದಸರಾ ಪ್ರಾಯೋಜಿತರಿಗೆ ಡಿಸಿಯಿಂದ ಧನ್ಯವಾದ: ದಸರಾ ಹಿನ್ನೆಲೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರುದಸರಾ ಮಹೋತ್ಸವದ ಆಚರಣೆಯಲ್ಲಿ ಸುರಕ್ಷತೆಯ ಕಡೆಗೂ ಗಮನವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅರಮನೆ ಮಂಡಳಿ […]
ರಕ್ಷಿತ್ – ರಿಷಬ್ ಗೆ : ಟ್ರೆಂಡಿಂಗ್ ಆಯಕ್ಟರ್, ಐಕಾನಿಕ್ ಡೈರೆಕ್ಟರ್ ಪ್ರಶಸ್ತಿ

6ನೇ ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ವಿಶೇಷ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆಯಕ್ಟರ್’ ಆಗಿದ್ದಾರೆ. ಸ್ಯಾಂಡಲ್ವುಡ್ನ ಇಬ್ಬರು ಸೂಪರ್ಸ್ಟಾರ್ಸ್ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿದ್ದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. 6ನೇ ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಇನ್ನೋವೇಟೀವ್ ಫಿಲಂ ಅಕಾಡೆಮಿ, ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ ಪ್ರಸಾದ್, ಮಾರತ್‍ಹಳ್ಳಿಯ ಇನ್ನೋವೇಟೀವ್ […]