ಖುಷಿ ನಟ ವಿಜಯ್​ ದೇವರಕೊಂಡ ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಚಿತ್ರರಂಗದ ಬಹುಬೇಡಿಕೆ ನಟರಾದ ಸಮಂತಾ ರುತ್​ ಪ್ರಭು ಮತ್ತು ವಿಜಯ್​ ದೇವರಕೊಂಡ ಜೋಡಿಯ ‘ಖುಷಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ.ಖುಷಿ ಸಕ್ಸಸ್ ಸಂಭ್ರಮದಲ್ಲಿರುವ ನಟ ವಿಜಯ್​ ದೇವರಕೊಂಡ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ‘ಖುಷಿ’ ಗೆದ್ದ ಖುಷಿಯಲ್ಲಿ ದೇವಸ್ಥಾನಗಳ ಭೇಟಿ ಮುಂದುವರಿಸಿರುವ ಅರ್ಜುನ್​ ರೆಡ್ಡಿ ಸ್ಟಾರ್​ ವಿಜಯ್​ ದೇವರಕೊಂಡ ಇಂದು ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ‘ಖುಷಿ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಯೋಗ್ಯ ಅಂಕಿ ಅಂಶ ಹೊಂದಿದೆ. ಈ […]

ರಣ್​ಬೀರ್ ​- ಆಲಿಯಾ ಜೋಡಿ ಕರೀಷ್ಮಾ ಕಪೂರ್​ ಜೊತೆ ನ್ಯೂಯಾರ್ಕ್​ ಸುತ್ತಾಟ

ಸಿನಿಮಾದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಸೆಲೆಬ್ರಿಟಿ ಕಪಲ್​ ರಜಾ ದಿನವನ್ನು ಎಂಜಾಯ್​ ಮಾಡುತ್ತಿದ್ದಾರೆ. ಆದರೆ, ಇವರಿಬ್ಬರು ತಮ್ಮ ಪ್ರವಾಸದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ. ಆದರೂ ತಾರಾ ಜೋಡಿಯ ಅಮೆರಿಕದ​ ಟ್ರಿಪ್​ನ ಪೋಟೋಗಳು ಮತ್ತು ವಿಡಿಯೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಬಾಲಿವುಡ್​ ಸುಂದರ ಜೋಡಿ ಆಲಿಯಾ ಭಟ್​ ಮತ್ತು ರಣ್​ಬೀರ್​​ ಕಪೂರ್​ ಪ್ರಸ್ತುತ ಅಮೆರಿಕದಲ್ಲಿದ್ದಾರೆ.ಆಲಿಯಾ ಭಟ್​ ಮತ್ತು ರಣ್​ಬೀರ್​​ ಕಪೂರ್​ ದಂಪತಿ ನಟಿ ಕರೀಷ್ಮಾ ಕಪೂರ್​ ಜೊತೆ ನ್ಯೂಯಾರ್ಕ್​ನಲ್ಲಿ ಸುತ್ತಾಡಿರುವ ಫೋಟೋಗಳು ವೈರಲ್​ ಆಗುತ್ತಿದೆ. ಪೋಸ್ಟ್​ ಹಂಚಿಕೊಂಡ ಕರೀಷ್ಮಾ, […]

ಅಕ್ಷಯ್​ ಕುಮಾರ್ : ಬಾಲಿವುಡ್​ ಕಿಲಾಡಿ ​ ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ನಟ

ಇನ್ನು ಕೆಲವರಿಗೆ ಹೀಗಲ್ಲ. ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿದ್ದು, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಸ್ಸನ್ನು ಪ್ರತಿ ಬಾರಿಯೂ ಗೆಲ್ಲುತ್ತಾ ಸ್ಟಾರ್​ ಹೀರೋಗಳಾಗಿದ್ದಾರೆ. ಡಾ.ರಾಜ್​ಕುಮಾರ್​, ಎನ್​ಟಿಆರ್​, ಅಮಿತಾಭ್​ ಬಚ್ಚನ್​ರಿಂದ ಹಿಡಿದು ರಜನಿಕಾಂತ್​, ಶಾರುಖ್​ ಖಾನ್​, ಯಶ್​, ಪ್ರಭಾಸ್​ ಹೀಗೆ ಅನೇಕರು ತಮ್ಮ ಕಠಿಣ ಶ್ರಮ, ಛಲದಿಂದ ಸ್ಟಾರ್​ ಪಟ್ಟಕ್ಕೆ ಏರಿದ್ದಾರೆ. ಬಣ್ಣದ ಲೋಕವೇ ಹೀಗೆ ಅಲ್ಲವೇ! ನೂರು ಸಿನಿಮಾ ಮಾಡಿದ್ರೂ ಸಿಗದೇ ಇರೋ ಕ್ರೇಜ್​, ಸ್ಟಾರ್​ ಗಿರಿ ಪಟ್ಟ ಕೆಲವೊಬ್ಬರಿಗೆ ಒಂದೇ ಚಿತ್ರದಲ್ಲಿ ದಕ್ಕಿಬಿಡುತ್ತದೆ.ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ […]

‘ಒಂದ್ಸಲ ಮೀಟ್ ಮಾಡೋಣ’ ಚಿತ್ರಕ್ಕೆ ಎಸ್​.ನಾರಾಯಣ್​ ಆಯಕ್ಷನ್​ ಕಟ್​: ಪಡ್ಡೆಹುಲಿ ಶ್ರೇಯಸ್​

ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇಂತಹ ದಿಗ್ಗಜ ನಟರ ಸಿನಿಮಾಗಳಿಗೆ ಆಯಕ್ಷನ್​ ಕಟ್​ ಹೇಳಿರುವ ಹೆಸರಾಂತ ನಿರ್ದೇಶಕ ಎಸ್.ನಾರಾಯಣ್. ಇದೀಗ ‘ಪಡ್ಡೆಹುಲಿ’ ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ಅವರ ಮುಂದಿನ ಚಿತ್ರಕ್ಕೆ ಆಯಕ್ಷನ್​ ಕಟ್ ಹೇಳುತ್ತಿದ್ದಾರೆ.’ಪಡ್ಡೆಹುಲಿ’ ಖ್ಯಾತಿಯ ಶ್ರೇಯಸ್ ಮಂಜು ನಟನೆಯ ‘ಒಂದ್ಸಲ ಮೀಟ್ ಮಾಡೋಣ’ ಚಿತ್ರಕ್ಕೆ ಎಸ್.ನಾರಾಯಣ್ ಆಯಕ್ಷನ್​ ಕಟ್​ ಹೇಳುತ್ತಿದ್ದಾರೆ. ‘ಪ್ರೀತಿ’ ಕಥೆಯಿದು.. ‘ಒಂದ್ಸಲ ಮೀಟ್ ಮಾಡೋಣ’ ಚಿತ್ರವು ಪ್ರೀತಿಯ ಜರ್ನಿ ಎಂದು ನಿರ್ದೇಶಕ ಎಸ್​.ನಾರಾಯಣ್​ ಹೇಳಿದ್ದಾರೆ. ಚಿಕ್ಕಮಗಳೂರಿನಿಂದ […]

ಸೆ.18 ರಂದು ಯೂಟ್ಯೂಬ್ ನಲ್ಲಿ By2 ಲವ್ ಕನ್ನಡ ಮ್ಯೂಸಿಕಲ್ ವಿಡೀಯೋ ಬಿಡುಗಡೆ

ಯತೀಶ್ ಪೂಜಾರಿ ನಿರ್ದೇಶನದ ಎ.ಎಸ್.ವಿ ಬ್ರದರ್ಸ್ ನಿರ್ಮಾಣದ By2 ಲವ್ ಕನ್ನಡ ಮ್ಯೂಸಿಕಲ್ ವಿಡೀಯೋ ಯೂಟ್ಯೂಬ್ ಚಾನೆಲ್ ಜಸ್ಟ್ ರೋಲ್ ನಲ್ಲಿ ಸೆ.18 ರಂದು ಬಿಡುಗಡೆಯಾಗಲಿದೆ. ಚಿತ್ರದ ಪೋಸ್ಟರ್ ಮತ್ತು ದಿನಾಂಕವನ್ನು ಕಾಂತಾರ ಚಿತ್ರದ ಗುರುವ ಖ್ಯಾತಿಯ ಸ್ವರಾಜ್ ಶೆಟ್ಟಿ ಬಿಡುಗಡೆ ಮಾದಿ ಶುಭ ಕೋರಿದ್ದಾರೆ.