ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ : ‘ಟೈಗರ್ 3’ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ

ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ ಮಾರಾಟವಾಗುತ್ತಿವೆ. ಈಗಾಗಲೇ ಮುಂಗಡ ಟಿಕೆಟ್ ಮಾರಾಟದಲ್ಲಿ ಸುಮಾರು 4.2 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ವರ್ಷದ ಅತಿ ಹೆಚ್ಚು ಮುಂಗಡ ಟಿಕೆಟ್ ಮಾರಾಟವಾದ ಮೂರನೇ ಚಿತ್ರ ಇದಾಗಿದೆ.ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ […]
ಅಭಿಮಾನಿಗಳಿಗೆ ದರ್ಶನ್ ಮನವಿ: ಗರಡಿ ಸಿನಿಮಾ ನೋಡಿ ನಮ್ಮಂಥ ಕಲಾವಿದರಿಗೆ ಅನ್ನದಾತರಾಗಬೇಕು

ಯೋಗರಾಜ್ ಭಟ್ ನಿರ್ದೇಶನ, ಕೌರವ ಖ್ಯಾತಿಯ ಬಿ.ಸಿ ಪಾಟೀಲ್ ಹಾಗೂ ಸೂರ್ಯ ಅಭಿನಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಗರಡಿ ಚಿತ್ರದ ಟ್ರೈಲರ್ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು.ಹಾವೇರಿಯ ರಾಣೆಬೆನ್ನೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗರಡಿ ಚಿತ್ರದ ಟ್ರೈಲರ್ನ್ನು ನಟ ದರ್ಶನ್ ಬಿಡುಗಡೆ ಮಾಡಿದರು. ಹಾವೇರಿಯ ರಾಣೆಬೆನ್ನೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು. ಟ್ರೈಲರ್ ಬಿಡುಗಡೆ ಬಳಿಕ ಮಾಡಿದ ಮಾತನಾಡಿದ ನಟ ದರ್ಶನ್, ”ಮೊದಲಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳುತ್ತ, ನಾನು ರಾಣೇಬೆನ್ನೂರಿಗೆ ಬಂದು 9 ವರ್ಷ ಆಯ್ತು. ರಾಣೇಬೆನ್ನೂರು […]
‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರ : ಮುಂದಿನ ವರ್ಷ ತೆರೆ

ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರದ ಬಗ್ಗೆ ಸಿನಿಮಾತಂಡ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದೆ.ಕನ್ನಡ ಚಿತ್ರರಂಗದಲ್ಲಿ ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಿತ್ರ ‘ಆರಾಮ್ ಅರವಿಂದ್ ಸ್ವಾಮಿ’.ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬೋದಲ್ಲಿ ಮೂಡಿಬರುತ್ತಿರುವ ‘ಆರಾಮ್ ಅರವಿಂದ್ […]
ರಾಜ್ ಕುಟುಂಬದಿಂದ ‘ಪರಮಾತ್ಮ’ನ ಸ್ಮಾರಕ ನಿರ್ಮಾಣ : ಅಪ್ಪು ನಮ್ಮನ್ನಗಲಿ 2 ವರ್ಷ

ಕನ್ನಡ ಚಿತ್ರರಂಗದ ದೊಡ್ಮನೆಯ ರಾಜಕುಮಾರ, ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ನಾಳೆಗೆ (ಅ.29) ಎರಡು ವರ್ಷ. ನಾಳೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆ ಕಂಠೀರ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕ ಸಿಂಗಾರಗೊಳ್ಳುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ದೊಡ್ಮನೆ ಕುಟುಂಬ ಡಾ.ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್ ಸ್ಮಾರಕದ ಬಳಿಯೇ ಪುನೀತ್ ರಾಜ್ಕುಮಾರ್ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಬಿಳಿ ಮಾರ್ಬಲ್ಸ್ನಲ್ಲಿ ಅಪ್ಪು ಸಮಾಧಿಯನ್ನು ಕಟ್ಟಲಾಗಿದ್ದು, ಅದರ ಮೇಲೆ ‘ರಾಜಕುಮಾರ’ನ ಫೋಟೋ ಕೂಡ ಇದೆ. ಸ್ಮಾರಕದ ಸುತ್ತಲೂ ಬಿಳಿ ಬಣ್ಣದ […]
ಟ್ರೇಲರ್ ಅನಾವರಣಗೊಳಿಸಲಿದ್ದಾರೆ ದರ್ಶನ್ – ಬಿ.ಸಿ ಪಾಟೀಲ್ ‘ಗರಡಿ’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್

‘ಗರಡಿ’….. ಈ ಹೆಸರು ಕೇಳುತ್ತಿದ್ದಂತೆ ವರನಟ ಡಾ. ರಾಜ್ಕುಮಾರ್ ಅಭಿನಯದ ಮಯೂರ ಹಾಗೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾಗಳು ನೆನಪಾಗುತ್ತವೆ. ಈ ಎರಡೂ ಚಿತ್ರಗಳು ಗರಡಿ ಮನೆಗಳಲ್ಲಿ ಕಸರತ್ತು ಮಾಡುವ ಕುಸ್ತಿ ಪಟುಗಳು / ಪೈಲ್ವಾನ್ಗಳ ಕಥೆಯನ್ನು ಒಳಗೊಂಡಿತ್ತು. ಇದೀಗ, ಗರಡಿ ಸಿನಿಮಾ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಅವರು ನಮ್ಮ ದೇಸಿ ಕ್ರೀಡೆ ಕುಸ್ತಿ ಬಗ್ಗೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಹಾಡುಗಳಿಂದಲೇ ಕುತೂಹಲ ಹೆಚ್ಚಿಸಿರುವ ಗರಡಿ ಚಿತ್ರಕ್ಕೀಗ ಸ್ಯಾಂಡಲ್ವುಡ್ನ ಡಿ ಬಾಸ್ ದರ್ಶನ್ […]