ಆರ್​ಆರ್​ಆರ್​ ಸೀಕ್ವೆಲ್​ ಕಥೆ ಆಫ್ರಿಕಾದಲ್ಲಿ ನಡೆಯಲಿದೆ – ಸ್ಕ್ರಿಪ್ಟ್​ ಕೆಲಸ ಚುರುಕು

ವಿಶ್ವದಾದ್ಯಂತ ಸದ್ದು ಮಾಡಿ, ದೊಡ್ಡ ಮಟ್ಟಿನ ಯಶಸ್ಸಿಗೆ ಸಾಕ್ಷಿಯಾದ ಸಿನಿಮಾ. ಎಸ್‌ಎಸ್ ರಾಜಮೌಳಿ ನಿರ್ದೇಶನ ಅದ್ಭುತ ನಿರ್ದೇಶನ ಶೈಲಿ, ರಾಮ್​​ ಚರಣ್​ – ಜೂ. ಎನ್​ಟಿಆರ್​ ಅಮೋಘ ಅಭಿನಯದ ಕಾಂಬಿನೇಶನ್​ನಲ್ಲಿ ಮೂಡಿ ಬಂದ ಆರ್​ಆರ್​ಆರ್​ ಈಗಲೂ ಪ್ರೇಕ್ಷಕರ ಅಚ್ಚುಮೆಚ್ಚಿನ ಸಿನಿಮಾ ‘ಆರ್‌ಆರ್‌ಆರ್’ ಭಾರತದ ಬ್ಲಾಕ್​ಬಸ್ಟರ್ ಸಿನಿಮಾ. 2022ರಲ್ಲಿ ಭಾರತೀಯ ಚಿತ್ರರಂಗದ ಕೀರ್ತಿಪತಾಕೆ ವಿಶ್ವಮಟ್ಟದಲ್ಲಿ ಹಾರಿಸಿದ ಸೂಪರ್ ಹಿಟ್ ಚಿತ್ರ.ಆರ್​ಆರ್​ಆರ್​ ಸೀಕ್ವೆಲ್​ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ ಎಂದು ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಸಂದರ್ಶನವೊಂದರಲ್ಲಿ […]

ಕರಾವಳಿ ತೀರದಲ್ಲಿ ಸಾಗುವ ವೈವಿಧ್ಯ ದೃಶ್ಯಾವಳಿಯ ‘ಆರ’: ಜುಲೈ 28 ರಂದು ಬೆಳ್ಳಿತೆರೆಗೆ; ಕಾಡಿನ ಕಾಡುವ ಕಥೆಯಿದು…

ಉಡುಪಿ: ಕರಾವಳಿ ತೀರದ ಸುಂದರ ಸೊಗಡಿನ ಕಥಾ ಹಂದರದ ಕನ್ನಡ ಚಲನಚಿತ್ರ “ಆರ”ದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಆರ , ಮುಗ್ಧ ಜೀವನದಲ್ಲಿ ಸುಂದರ ದೈವಿಕ ಹಸ್ತಕ್ಷೇಪದ ದೇವರ ನಾಟಕದ ಕಥಾನಕವನ್ನು ಹೊಂದಿದೆ. ಚಿತ್ರವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ ಮತ್ತು ಸುಜಾತಾ ಚಡಗ, ಚಂದ್ರಶೇಖರ್ ಮತ್ತು ರೋಹಿತ್ ನಿರ್ಮಿಸಿದ್ದಾರೆ. ರೋಹಿತ್, ದೀಪಿಕಾ ಆರಾಧ್ಯ, ಆನಂದ್ ನೀನಾಸಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರದ ಹಾಡುಗಳನ್ನು ಗಿರೀಶ್ ಹೋತೂರ್ ಸಂಯೋಜಿಸಿದ್ದಾರೆ. ಅಜಿತ್ ಕೇಶವ, ರೋಹಿತ್, ರಾಕೇಶ್, ಮನು ದೇವರಹಳ್ಳಿ ಸಾಹಿತ್ಯ ಬರೆದಿದ್ದಾರೆ. […]

ಪೋಸ್ಟರ್​ ಜೊತೆ ಟೀಸರ್​ ದಿನಾಂಕ ಬಹಿರಂಗಪಡಿಸಿದ ‘ಡೋನೋ’.

ಬಾಲಿವುಡ್‌ನಲ್ಲಿ ಸನ್ನಿ ಡಿಯೋಲ್ ಅವರ ಮಗ ರಾಜ್‌ವೀರ್‌ ಡಿಯೋಲ್​ ಮತ್ತು ಪೂನಂ ಧಿಲ್ಲೋನ್ ಅವರ ಮಗಳು ಪಲೋಮಾ ತಕೆರಿಯಾ ಮೊದಲ ಬಾರಿಗೆ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಅವರಿಬ್ಬರ ಮೊದಲ ಚಿತ್ರವಾಗಿದೆ. ನಿರ್ದೇಶಕ ಸೂರಜ್ ಬರ್ಜಾತ್ಯಾ ಅವರ ಪುತ್ರ ಅವ್ನಿಶ್ ಬರ್ಜಾತ್ಯಾ ತಮ್ಮ ಚೊಚ್ಚಲ ಚಿತ್ರ ‘ಡೋನೋ’ ಮೂಲಕ ನಿರ್ದೇಶಕರ ಟೋಪಿಯನ್ನು ಧರಿಸಲು ಸಿದ್ಧರಾಗಿದ್ದಾರೆ. ಗಮನಾರ್ಹ ವಿಚಾರವೆಂದರೆ, ಅವ್ನಿಶ್​ ಅವರದ್ದು ಮಾತ್ರ ಇದು ಚೊಚ್ಚಲ ಸಿನಿಮಾವಲ್ಲ. ‘ಡೋನೋ’ ಚಿತ್ರದ ಪೋಸ್ಟರ್​ ಜೊತೆ ಟೀಸರ್​ ದಿನಾಂಕ ಘೋಷಣೆಯಾಗಿದೆ. ಸನ್ನಿ ಡಿಯೋಲ್​ […]

‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ಹಾಡು ರಿಲೀಸ್​

ಈಗಾಗಲೇ ಬಿಡುಗಡೆಗೂ ಮುಹೂರ್ತ ಫಿಕ್ಸ್​ ಆಗಿದ್ದು, ಸಿನಿಮಾವು ಜುಲೈ 28ರಂದು ತೆರೆ ಕಾಣಲಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್​ ಕೂಡ ರಿಲೀಸ್​ ಆಗಿದ್ದು, ಸಿನಿಪ್ರೇಮಿಗಳನ್ನು ಆಕರ್ಷಿಸಿದೆ.’ಲವ್​ ಮಾಕ್ಟೇಲ್​’ ಖ್ಯಾತಿಯ ನಟ ಡಾರ್ಲಿಂಗ್​ ಕೃಷ್ಣ ಮತ್ತು ಮೊಗ್ಗಿನ ಮನಸು, ಬಚ್ಚನ್​, ಮುಂಗಾರು ಮಳೆ 2 ಮುಂತಾದ ಹಿಟ್​ ಚಿತ್ರಗಳನ್ನು ನೀಡಿರುವ ಸ್ಯಾಂಡಲ್​ವುಡ್​ ಸ್ವ-ಮೇಕ್​ ನಿರ್ದೇಶಕ ಶಶಾಂಕ್​ ಕಾಂಬೋದಲ್ಲಿ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾ ಬರುತ್ತಿರುವುದು ಗೊತ್ತೇ ಇದೆ.’ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ’90 ಹಾಡು’ ಬಿಡುಗಡೆಯಾಗಿದೆ. ಟ್ರೇಲರ್ ಹೇಗಿದೆ?: ಕೌಸಲ್ಯಾ […]

9 ದಿನದಲ್ಲಿ 60 ಕೋಟಿ ರೂ. ಕಲೆಕ್ಷನ್​ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ‘ಬೇಬಿ’

ವೈಷ್ಣವಿ ಚೈತನ್ಯ ಮತ್ತು ವಿರಾಜ್ ಅಶ್ವಿನ್ ನಟನೆಗೆ ಪ್ರೇಕ್ಷಕರು ತಲೆದೂಗಿದ್ದಾರೆ. ‘ಕಲರ್ ಫೋಟೋ’ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿರುವ ಸಾಯಿ ರಾಜೇಶ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.ಜುಲೈ​ 14 ರಂದು ತೆರೆಕಂಡ ‘ಬೇಬಿ’ ಸಿನಿಮಾ ಎಲ್ಲರ ನಿರೀಕ್ಷೆಯನ್ನೂ ಮೀರಿಸಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಟಾಲಿವುಡ್​ ನಟ ವಿಜಯ್​ ದೇವರಕೊಂಡ ಸಹೋದರ ಆನಂದ್​ ದೇವರಕೊಂಡ ಅಭಿನಯದ ಈ ಚಿತ್ರ ಸೂಪರ್​ ಹಿಟ್​ ಆಗಿದೆ. ‘ಬೇಬಿ’ ಸಿನಿಮಾ ಒಂಬತ್ತು ದಿನಗಳಲ್ಲಿ ವಿಶ್ವದಾದ್ಯಂತ 60.3 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ‘ಬೇಬಿ’ […]