‘ಘೂಮರ್’ ಮೋಷನ್ ಪೋಸ್ಟರ್​ ರಿಲೀಸ್, ಬಿಡುಗಡೆಗೂ ಮುಹೂರ್ತ ಫಿಕ್ಸ್​

ಬಾಲಿವುಡ್​ ನಟ ಅಭಿಷೇಕ್​ ಬಚ್ಚನ್​ ಅವರ ಮುಂಬರುವ ಬಹುನಿರೀಕ್ಷಿತ ‘ಘೂಮರ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸೋಮವಾರ ಚಿತ್ರದ ಬಿಡುಗಡೆ ದಿನಾಂಕದ ಜೊತೆಗೆ ಅಭಿಷೇಕ್​ ಬಚ್ಚನ್​ ಮತ್ತು ನಟಿ ಸಯಾಮಿ ಖೇರ್​ ಅವರ ಫಸ್ಟ್​ ಲುಕ್​ ಮೋಷನ್​ ಪೋಸ್ಟರ್​ ರಿಲೀಸ್​ ಆಗಿದೆ. ಟ್ರೇಲರ್​ಗೂ ಮುಹೂರ್ತ ಫಿಕ್ಸ್​ ಆಗಿದೆ. ‘ಘೂಮರ್’ ಸಿನಿಮಾವನ್ನು ಆರ್​ ಬಾಲ್ಕಿ ನಿರ್ದೇಶಿಸಿದ್ದಾರೆ.ಈ ಕ್ರೀಡಾಧಾರಿತ ಚಿತ್ರದಲ್ಲಿ ಜೂನಿಯರ್​ ಬಚ್ಚನ್​ ಕೋಚ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಭಿಷೇಕ್​ ಬಚ್ಚನ್​ ಮತ್ತು ಸಯಾಮಿ ಖೇರ್​ ಅವರ ಫಸ್ಟ್​ ಲುಕ್​ ಮೋಷನ್​ ಪೋಸ್ಟರ್​ […]

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರ ಪ್ರೇಕ್ಷಕರ ಜೊತೆ ಕುಳಿತು ವೀಕ್ಷಿಸಿದ ಡಾಲಿ ಧನಂಜಯ್

ಕೌಸಲ್ಯ ಸುಪ್ರಜಾ ರಾಮ, ಆಚಾರ್ & ಕೋ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿವೆ. ಈ ಸಾಲಿನಲ್ಲಿ ಯುವ ಪ್ರತಿಭೆಗಳ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕೂಡ ಸೇರಿದೆ. ಇನ್ನು ಸಿನಿ ಪ್ರಿಯರ ಮೆಚ್ಚುಗೆ ಪಡೆಯುವ ಮೂಲಕ ಯಶಸ್ವಿ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಸಿನಿಮಾಗಳು ಇಲ್ಲದೆ ಹೊಸ ಪ್ರತಿಭೆಗಳ ಫ್ರೆಶ್ ಕಂಟೆಂಟ್ ಇರುವ ಚಿತ್ರಗಳು ಸಿನಿಮಾ ಪ್ರೇಕ್ಷಕರನ್ನು ಹಿಡಿದಿಡುತ್ತವೆ.ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ಬದುಕು ಬಹಳ ಸಿಂಪಲ್ ಅನ್ನೋದನ್ನ ತೋರಿಸಲಾಗಿದೆ ಎಂದು ಡಾಲಿ […]

ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಸೋತ ‘ಎಲ್​ಜಿಎಂ’:ಧೋನಿ ಅಭಿಮಾನಿಗಳಿಗೆ ನಿರಾಸೆ

ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಸಿಂಗ್ ನಿರ್ಮಾಣದ ಮೊದಲ ಚಿತ್ರ ‘ಲೆಟ್ಸ್ ಗೆಟ್​ ಮ್ಯಾರೀಡ್’ (ಎಲ್‌ಜಿಎಂ) ಜುಲೈ 28 ರಂದು ತೆರೆ ಕಂಡಿದೆ. ‘ಎಲ್​​ಜಿಎಂ’ ತಮಿಳು ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮೈದಾನದಲ್ಲಿ ಬ್ಯಾಟ್​ ಹಿಡಿದು ಫೋರ್​, ಸಿಕ್ಸ್​ ಬಾರಿಸುತ್ತಿದ್ದ ನಾಯಕ ಎಂಎಸ್​ ಧೋನಿ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಆದರೆ ಇದು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಸೋತ ‘ಎಲ್​ಜಿಎಂ’: ಎಲ್‌ಜಿಎಂ ಸಿನಿಮಾಗೆ ಸಂಬಂಧಿಸಿದಂತೆ ಟೀಸರ್​, ಟ್ರೇಲರ್​ […]

ಆರ್​ಆರ್​ಆರ್ ಸ್ಟಾರ್ ರಾಮ್ ​​ಚರಣ್​ ಅವರಿಂದ ಸೈಫ್​ ಅಲಿ ಖಾನ್​ ಅವರಲ್ಲಿ ರಾಜಮನೆತನದ ವರ್ಚಸ್ಸಿದೆ ಎಂದು ಗುಣಗಾನ

ಸಾಮಾನ್ಯವಾಗಿ ದೇಶಾದ್ಯಂತದ ಸೂಪರ್​ ಸ್ಟಾರ್​ಗಳ ಪೈಕಿ ಯಾರ ಫ್ಯಾಷನ್ ಸೆನ್ಸ್ ಇಷ್ಟ ಎಂದು ಯಾರಾದರೂ ಕೇಳಿದರೆ ಸಹಜವಾಗಿ ರಣ್​​​ವೀರ್ ಸಿಂಗ್, ಶಾರುಖ್ ಖಾನ್, ಹೃತಿಕ್ ರೋಷನ್ ಕೇಳಿದಂತೆ ಇನ್ನೂ ಕೆಲವರ ಹೆಸರು ಬರುತ್ತವೆ. ಅಭಿಮಾನಿಗಳು ಮಾತ್ರವಲ್ಲದೇ ಸ್ಟಾರ್ ಹೀರೋಗಳು ಸಹ ಈ ನಟರ ಹೆಸರನ್ನು ಪ್ರಸ್ತಾಪಿಸುತ್ತಾರೆ. ಈ ಹಿಂದೆ ಪ್ಯಾನ್​ ಇಂಡಿಯಾ ಸ್ಟಾರ್ ಪ್ರಭಾಸ್ ಕೂಡ ಬಾಲಿವುಡ್​ ಸೂಪರ್​ ಸ್ಟಾರ್ ಹೃತಿಕ್ ರೋಷನ್ ಅವರ ನಟನೆ ಮತ್ತು ಡ್ರೆಸ್ಸಿಂಗ್​​ ಸೆನ್ಸ್ ಅನ್ನು ಇಷ್ಟಪಡುವುದಾಗಿ ತಿಳಿಸಿದ್ದರು. ಆರ್​ಆರ್​ಆರ್​ ಮೂಲಕ […]

ಕ್ಯಾಪ್ಟನ್ ಮಿಲ್ಲರ್’ ಟೀಸರ್ ಧನುಷ್ ಜನ್ಮದಿನಕ್ಕೆ ‘ ಗಿಫ್ಟ್

ದಕ್ಷಿಣ ಚಿತ್ರರಂಗದ ಹೆಸರಾಂತ ನಟ ಧನುಷ್  ಜನ್ಮದಿನದ ಸಂಭ್ರಮದಲ್ಲಿದ್ದಾರೆ. 40ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್‌ ಸ್ಟಾರ್ಗೆ ಕುಟುಂಬ ಸದಸ್ಯರು, ಆಪ್ತರು, ಸಿನಿಮಾ ಇಂಡಸ್ಟ್ರಿಯ ಸ್ನೇಹಿತರೂ ಸೇರಿದಂತೆ ಕೋಟ್ಯಂತರ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.ಕಾಲಿವುಡ್ ಸೂಪರ್ ಸ್ಟಾರ್ ಧನುಷ್ ಜನ್ಮದಿನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ. ‘ಕ್ಯಾಪ್ಟನ್ ಮಿಲ್ಲರ್ ಟೀಸರ್’ ಬಿಡುಗಡೆ: ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು ನಿರ್ದೇಶಕ ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಮತ್ತು ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವ […]