ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​: ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​

ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.ಜವಾನ್​ ಸಿನಿಮಾಗೆ ಸಿಕ್ಕ ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ. ಸದ್ಯ ಎಲ್ಲರ ಗಮನ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಕೇಂದ್ರೀಕೃತವಾಗಿದೆ. ಭಾರತೀಯ ಗಲ್ಲಾಪಟ್ಟಿಯಲ್ಲಿ 75 ಕೋಟಿ ರೂ. ಸೇರಿದಂತೆ ವಿಶ್ವಾದ್ಯಂತ ಒಟ್ಟು 100 ಕೋಟಿ ರೂ. ಗಡಿ ದಾಟಲಿದೆ ಎಂದು ಸಿನಿ ವಿಶ್ಲೇಷಕರು ಅಂದಾಜಿಸಿದ್ದಾರೆ.ಎಸ್​ಆರ್​ಕೆ ಪ್ರೀತಿಪೂರ್ವಕ ಸಂದೇಶ: ಬಹುನಿರೀಕ್ಷಿತ ಸಿನಿಮಾ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆ […]

ಸಿಂಪಲ್ ಹುಡುಗ ರಕ್ಷಿತ್ ಶೆಟ್ಟಿಯಿಂದ ಮತ್ತೊಂದು ಹಿಟ್ ಚಿತ್ರ: ಅಂದಾಜು 10 ಕೋಟಿ ಗಳಿಕೆಯತ್ತ ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ

ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ ಬಾಕ್ಸ್ ಆಫೀಸ್‌ನಲ್ಲಿ ಪ್ರಭಾವಶಾಲಿ ಚೊಚ್ಚಲ ಪ್ರದರ್ಶನವನ್ನು ಮಾಡಿದ್ದು, ಭಾರತದಲ್ಲಿ ಬಿಡುಗಡೆಯಾದ ಆರಂಭಿಕ ನಾಲ್ಕು ದಿನಗಳಲ್ಲಿ ಸುಮಾರು 9.34 ಕೋಟಿ ನಿವ್ವಳ ಗಳಿಕೆಯನ್ನು ಸಂಗ್ರಹಿಸಿದೆ. ಚಿತ್ರವು ಐದನೇ ದಿನ ಕೂಡಾ ತನ್ನ ಯಶಸ್ವಿ ಓಟವನ್ನು ಮುಂದುವರೆಸುವ ನಿರೀಕ್ಷೆಯಿದೆ. ನಿವ್ವಳ ಗಳಿಕೆಯಲ್ಲಿ ಅಂದಾಜು 1.39 ಕೋಟಿ ಬಾಕ್ಸ್ ಆಫೀಸ್ ಸಂಗ್ರಹವನ್ನು ನಿರೀಕ್ಷಿಸಲಾಗಿದೆ. ನಿವ್ವಳ ಸಂಗ್ರಹ ದಿನ 1 [1 ನೇ ಶುಕ್ರವಾರ] ₹ 1.95 ಕೋಟಿ,  ದಿನ 2 [1 ನೇ […]

‘ಜಲಂಧರ’ ಪ್ರಮೋದ್​ ಶೆಟ್ಟಿ ನಟನೆಯ ಚಿತ್ರದ ಶೂಟಿಂಗ್​ ಕಂಪ್ಲೀಟ್

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್​ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್​ ಮಾಡಿಕೊಳ್ಳುವ ಪ್ರಮೋದ್​ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ ‘ಜಲಂಧರ’.ಪ್ರಮೋದ್​ ಶೆಟ್ಟಿ ನಾಯಕನಾಗಿ ನಟಿಸಿರುವ ‘ಜಲಂಧರ’ ಚಿತ್ರದ ಶೂಟಿಂಗ್​ ಮುಕ್ತಾಯಗೊಂಡಿದೆ.ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಪ್ರಮೋದ್​ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಈ ಚಿತ್ರದ ಪೋಸ್ಟರ್​ ಕೂಡ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ. ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ […]

ಖುಷಿ ನಟ ವಿಜಯ್​ ದೇವರಕೊಂಡ ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಚಿತ್ರರಂಗದ ಬಹುಬೇಡಿಕೆ ನಟರಾದ ಸಮಂತಾ ರುತ್​ ಪ್ರಭು ಮತ್ತು ವಿಜಯ್​ ದೇವರಕೊಂಡ ಜೋಡಿಯ ‘ಖುಷಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ.ಖುಷಿ ಸಕ್ಸಸ್ ಸಂಭ್ರಮದಲ್ಲಿರುವ ನಟ ವಿಜಯ್​ ದೇವರಕೊಂಡ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ‘ಖುಷಿ’ ಗೆದ್ದ ಖುಷಿಯಲ್ಲಿ ದೇವಸ್ಥಾನಗಳ ಭೇಟಿ ಮುಂದುವರಿಸಿರುವ ಅರ್ಜುನ್​ ರೆಡ್ಡಿ ಸ್ಟಾರ್​ ವಿಜಯ್​ ದೇವರಕೊಂಡ ಇಂದು ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ‘ಖುಷಿ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಯೋಗ್ಯ ಅಂಕಿ ಅಂಶ ಹೊಂದಿದೆ. ಈ […]

ರಣ್​ಬೀರ್ ​- ಆಲಿಯಾ ಜೋಡಿ ಕರೀಷ್ಮಾ ಕಪೂರ್​ ಜೊತೆ ನ್ಯೂಯಾರ್ಕ್​ ಸುತ್ತಾಟ

ಸಿನಿಮಾದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಸೆಲೆಬ್ರಿಟಿ ಕಪಲ್​ ರಜಾ ದಿನವನ್ನು ಎಂಜಾಯ್​ ಮಾಡುತ್ತಿದ್ದಾರೆ. ಆದರೆ, ಇವರಿಬ್ಬರು ತಮ್ಮ ಪ್ರವಾಸದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ. ಆದರೂ ತಾರಾ ಜೋಡಿಯ ಅಮೆರಿಕದ​ ಟ್ರಿಪ್​ನ ಪೋಟೋಗಳು ಮತ್ತು ವಿಡಿಯೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಬಾಲಿವುಡ್​ ಸುಂದರ ಜೋಡಿ ಆಲಿಯಾ ಭಟ್​ ಮತ್ತು ರಣ್​ಬೀರ್​​ ಕಪೂರ್​ ಪ್ರಸ್ತುತ ಅಮೆರಿಕದಲ್ಲಿದ್ದಾರೆ.ಆಲಿಯಾ ಭಟ್​ ಮತ್ತು ರಣ್​ಬೀರ್​​ ಕಪೂರ್​ ದಂಪತಿ ನಟಿ ಕರೀಷ್ಮಾ ಕಪೂರ್​ ಜೊತೆ ನ್ಯೂಯಾರ್ಕ್​ನಲ್ಲಿ ಸುತ್ತಾಡಿರುವ ಫೋಟೋಗಳು ವೈರಲ್​ ಆಗುತ್ತಿದೆ. ಪೋಸ್ಟ್​ ಹಂಚಿಕೊಂಡ ಕರೀಷ್ಮಾ, […]