ಜನ್ಮದಿನದ ಸಂಭ್ರಮದಲ್ಲಿ ಕೋಮಲ್: – ಯಲಾಕುನ್ನಿ ಫಸ್ಟ್ ಲುಕ್ ಅನಾವರಣ.

ಹಾಸ್ಯ ನಟನಾಗಿ, ಬಳಿಕ ನಾಯಕ ಪಟ್ಟಕ್ಕೇರಿ, ಕನ್ನಡ ಚಲನಚಿತ್ರಗಳನ್ನು ನಿರ್ಮಾಣ ಮಾಡುವುದಲ್ಲದೇ ವಿತರಕ, ಪ್ರದರ್ಶಕ ಆಗಿ ಗುರುತಿಸಿಕೊಂಡಿರುವ ನಟ ಕೋಮಲ್. ಕನ್ನಡ ಸಿನಿಮಾ ರಂಗದಲ್ಲಿ ಎರಡು ದಶಕಗಳಿಗಿಂತ ಹೆಚ್ಚು ಕಾಲದಿಂದ ಕಾಮಿಡಿ ಮಾಡುತ್ತ ಹೀರೋ ಆದ ನಟರ ಪೈಕಿ ಕೋಮಲ್ ಕುಮಾರ್ ಕೂಡ ಓರ್ವರು. ಕೋಮಲ್ ಕುಮಾರ್ ಅಭಿನಯದ ಯಲಾಕುನ್ನಿ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಂಡಿದೆ ಕೋಮಲ್ ಕುಮಾರ್ ಜನ್ಮದಿನ: ಸಾಹಸಸಿಂಹ ಡಾ. ವಿಷ್ಣುವರ್ಧನ್, ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್, ಕನ್ನಡ ಚಿತ್ರರಂಗ ನಗಮೊಗದ ರಾಜಕುಮಾರ ದಿ. […]
ಶಾರುಖ್ ಖಾನ್ ಗೆ ಶೂಟಿಂಗ್ ವೇಳೆ ಗಾಯ , ಯಶಸ್ವಿ ಶಸ್ತ್ರಚಿಕಿತ್ಸೆ

ಲಾಸ್ ಏಂಜಲೀಸ್ನಲ್ಲಿ ನಡೆದ ಸಣ್ಣ ಅವಘಡದಲ್ಲಿ ಶಾರುಖ್ ಮೂಗಿಗೆ ಗಾಯವಾಗಿದೆ. ಹೀಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದಲ್ಲಿ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಭಾರತಕ್ಕೆ ಮರಳುವ ಮುನ್ನ ಲಾಸ್ ಏಂಜಲೀಸ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ನಟ ಶಾರುಖ್ ಖಾನ್ ಅಮೆರಿಕದಲ್ಲಿ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಬಹಿರಂಗಪಡಿಸದ ಪ್ರಾಜೆಕ್ಟ್ನ ಚಿತ್ರೀಕರಣದಲ್ಲಿದ್ದಾಗ ಘಟನೆ ಸಂಭವಿಸಿದೆ ಎಸ್ಆರ್ಕೆ ಅಪಘಾತವನ್ನು ಹೇಗೆ ಎದುರಿಸಿದರು ಎಂಬ ಬಗ್ಗೆ ಹೆಚ್ಚು ವಿವರಗಳು […]
ಇನ್ಸ್ಟಾಗ್ರಾಮ್ ಖಾತೆ ತೆಗೆದ ತೆಗೆದ ನಟ ಪವನ್ ಕಲ್ಯಾಣ್ ಕೆಲವೇ ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಪಾಲೋವರ್ಸ್

ಸಿನಿಮಾ ಮತ್ತು ರಾಜಕೀಯ ಎರಡನ್ನೂ ಸಮಾನವಾಗಿ ಬ್ಯಾಲನ್ಸ್ ಮಾಡುತ್ತಾ ಹಲವಾರು ಕೋಟಿ ಜನರ ಪ್ರೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ತಮ್ಮದೇ ಸ್ಟೈಲ್ನಲ್ಲಿ ನಟಿಸಿ ಇಂಪ್ರೆಸ್ ಮಾಡಿದ್ದ ಈ ಸ್ಟಾರ್ ಹೀರೋ, ಅದೇ ಬಲವನ್ನು ರಾಜಕೀಯದಲ್ಲೂ ತೋರಿಸಲು ಪ್ರಯತ್ನಿಸುತ್ತಿದ್ದಾರೆ.ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ತೆಲುಗಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರು ಈವರೆಗೆ ಮಾಧ್ಯಮದಲ್ಲಿ ಮತ್ತು ಟ್ವಿಟರ್ನಲ್ಲಿ ತಮ್ಮ ಅಭಿಪ್ರಾಯಗಳನ್ನು, ಸಿನಿಮಾ ವಿಚಾರಗಳನ್ನು ತಿಳಿಸುತ್ತಿದ್ದರು. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ಗೆ ಪ್ರವೇಶಿಸಿದ್ದಾರೆ. ಕೆಲವು ದಿನಗಳ ಹಿಂದೆ […]
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಟ್ರೇಲರ್ ರಿಲೀಸ್

ಜು. 28ರಂದು ಸಿನಿಮಾ ಬಿಡುಗಡೆ: ನಿರ್ದೇಶಕ ಕರಣ್ ಜೋಹರ್ ಬಹು ಸಮಯದ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಇಂದು ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಅನ್ನು ಅನಾವರಣಗೊಳಿಸಿದ್ದಾರೆ ಜುಲೈ 28ರಂದು ತೆರೆಕಾಣಲು ಸಜ್ಜಾಗಿರುವ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ಯ ಟ್ರೇಲರ್ ಅನ್ನು ಚಿತ್ರ ನಿರ್ಮಾಪಕರು ಇಂದು ಅನಾವರಣಗೊಳಿಸಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್, ಹಾಡು, ಪೋಸ್ಟರ್ ಅನಾವರಣಗೊಂಡಿದ್ದು, ಇಂದು ಬಿಡುಗಡೆ ಆಗಿರುವ ಟ್ರೇಲರ್ ಕುರಿತು ಸಿನಿಪ್ರಿಯರು ಪ್ರತಿಕ್ರಿಯೆ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.’ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ […]
‘ಕಿಚ್ಚ 46’ ಸಿನಿಮಾದ ಟೀಸರ್ ರಿಲೀಸ್, ರಗಡ್ ಲುಕ್ನಲ್ಲಿ ಕಿಚ್ಚ ಸುದೀಪ್ ಅಬ್ಬರ

ಕನ್ನಡ ಚಿತ್ರರಂಗದ ಬಹುಬೇಡಿಕೆ ತಾರೆ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾವನ್ನು ಅಭಿಮಾನಿಗಳು ಬಹಳ ಕಾತರದಿಂದ ಕಾಯುತ್ತಿದ್ದರು. ಮುಂದಿನ ಸಿನಿಮಾ ಘೋಷಣೆಯ ಬಗ್ಗೆ ಒತ್ತಾಯಿಸುತ್ತಿದ್ದರು. ಇದೀಗ ನಟನ ಅಭಿಮಾನಿಗಳಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ‘ಕಿಚ್ಚ 46’: ಸೋಷಿಯಲ್ ಮೀಡಿಯಾದಲ್ಲಿ ಬಹುಕಾಲದಿಂದ ‘ಕಿಚ್ಚ 46’ಎಂಬುದು ಟ್ರೆಂಡಿಂಗ್ ಆಗಿತ್ತು. ವಿಕ್ರಾಂತ್ ರೋಣ ಬಳಿಕ ಸುದೀಪ್ ಯಾವುದೇ ಸಿನಿಮಾ ಘೋಷಿಸಿರಲಿಲ್ಲ. ಸುಮಾರು ಏಳೆಂಟು ತಿಂಗಳಿಂದ ನಟನ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳು ಸೇರಿದಂತೆ ಸಿನಿಗಣ್ಯರು ಕತೂಹಲ ವ್ಯಕ್ತಪಡಿಸಿದ್ದರು. ಈಗಾಗಲೇ ಹಲವು ಅಂತೆ […]