ಕ್ಯಾಮರಾಗೆ ಪೋಸ್ ಕೊಡೋದ್ರಲ್ಲಿ ರಾಧಿಕಾ ಪಂಡಿತ್ ಮೀರಿಸಿದ ಐರಾ, ‘ಅಮ್ಮ ಮಗಳು ಸೇಮ್ ಟು ಸೇಮ್’ ಪೋಸ್
ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದಾಗಿನಿಂದ ಸಂಸಾರ, ಮಕ್ಕಳು ಅಂತ ಫುಲ್ ಬ್ಯುಸಿಯಾಗಿದ್ದಾರೆ. ಆದರೆ ತಮ್ಮ ಫ್ಯಾನ್ಸ್ ಜೊತೆ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕದಲ್ಲಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳಿಗೆ ಟ್ರೀಟ್ ನೀಡುತ್ತಿರುತ್ತಾರೆ. ಚಂದನವನದ ಎವರ್ಗ್ರೀನ್ ಬ್ಯೂಟಿಫುಲ್ ನಟಿ ರಾಧಿಕಾ ಪಂಡಿತ್. ಇವರು ಕೆಲವು ವರ್ಷಗಳಿಂದ ಸಿನಿ ರಂಗದಿಂದ ದೂರವೇ ಉಳಿದಿದ್ದಾರೆ. ಹಾಗಂತ ಅಭಿಮಾನಿಗಳಿಗೆ ರಾಧಿಕಾ ಮೇಲಿನ ಕ್ರೇಜ್ ಕಮ್ಮಿಯಾಗಿಲ್ಲ.ನಟಿ ರಾಧಿಕಾ ಪಂಡಿತ್ ಮಗಳು ಐರಾ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದೀಗ ಮಗಳು ಐರಾ ಜೊತೆಗಿನ […]
‘ಕೋಯಿ ಮಿಲ್ ಗಯಾ’ 20 ವರ್ಷಗಳ ಬಳಿಕ ಮರು ರಿಲೀಸ್

ಕೋಯಿ ಮಿಲ್ ಗಯಾ ಚಲನಚಿತ್ರ 2023ರ ಆಗಸ್ಟ್ 8ರಂದು 20 ವರ್ಷ ಪೂರೈಸಲಿದೆ. ಸೂಪರ್ ಹಿಟ್ ಸಿನಿಮಾ 20 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ, ದೇಶದ ಪ್ರಮುಖ 30 ನಗರಗಳಲ್ಲಿ ಮತ್ತೊಮ್ಮೆ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆಗಸ್ಟ್ 4ರಂದು ಅಂದರೆ ಇದೇ ಶುಕ್ರವಾರ ಸಿನಿಮಾ ಮರು ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ.ಹೃತಿಕ್ ರೋಷನ್ ಮತ್ತು ಪ್ರೀತಿ ಜಿಂಟಾ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ‘ಕೋಯಿ ಮಿಲ್ ಗಯಾ’ ಯಾರಿಗೆ ತಾನೆ ನೆನಪಿಲ್ಲ […]
ಒಂದೇ ವೇದಿಕೆಯಲ್ಲಿ ಲವ್ ಬರ್ಡ್ಸ್ ತಮನ್ನಾ- ವಿಜಯ್

ಬಹುಭಾಷಾ ತಾರೆ ತಮನ್ನಾ ಭಾಟಿಯಾ ಮತ್ತು ನಟ ವಿಜಯ್ ವರ್ಮಾ ನಡುವಿನ ಸಂಬಂಧ ಈಗಾಗಲೇ ಅಧಿಕೃತಗೊಂಡಿದೆ.ವಿಜಯ್ ವರ್ಮಾ ಅವರ ಮುಂಬರುವ ವೆಬ್ಸಿರೀಸ್ ‘ಕಾಲ್ಕೂಟ್’ ಸ್ಕ್ರೀನಿಂಗ್ ಈವೆಂಟ್ಗೆ ತಮನ್ನಾ ಕೂಡ ಹಾಜರಾಗಿದ್ದರು. ಇಬ್ಬರು ಪ್ರೀತಿಸುತ್ತಿರುವುದಾಗಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಜೋಡಿ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಘೋಷಿಸುವ ಮೊದಲು ಅವರ ರಿಲೇಷನ್ಶಿಪ್ ಬಗ್ಗೆ ಕೆಲ ವದಂತಿಗಳಿದ್ದವು. ಸದ್ಯ ಈ ಬ್ಯೂಟಿಫುಲ್ ಕಪಲ್ ಕೆಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ಸಂದರ್ಭಗಳಲ್ಲಿ ಪರಸ್ಪರ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.ಪಾಪರಾಜಿಗಳು ಅವರಿಬ್ಬರನ್ನು ಕಾಲೆಳೆದರು. […]
ಕೇಕ್ ಕತ್ತರಿಸಿ ಸಂಭ್ರಮಿಸಿದ ತಾರೆ: 31ನೇ ವಸಂತಕ್ಕೆ ಕಾಲಿರಿಸಿದ ಕಿಯಾರಾ ಅಡ್ವಾಣಿ

ಬಾಲಿವುಡ್ ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾಣಿ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸೇರಿ ಕೇಕ್ ಕತ್ತರಿಸಿದ್ದಾರೆ. ಕಿಯಾರಾ ಅವರ ಸ್ನೇಹಿತರೊಬ್ಬರು ಬರ್ತ್ಡೇ ಆಚರಣೆಯ ಫೋಟೋಗಳನ್ನು ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಪತಿ ಸಿದ್ದಾರ್ಥ್ ಮಲ್ಹೋತ್ರಾ ಜೊತೆಯಲ್ಲಿ ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಸೋಮವಾರ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ 31ನೇ ವರ್ಷದ ಹುಟ್ಟುಹಬ್ಬ. ಫೋಟೋದಲ್ಲಿ ಕಿಯಾರಾ ಅಡ್ವಾಣಿ ಕೇಕ್ ಕತ್ತರಿಸಲು ಕುಳಿತಿರುವುದನ್ನು ಕಾಣಬಹುದು. ತೆರೆದ ಕೇಶವಿನ್ಯಾಸ ಮತ್ತು ಮೇಕಪ್ ಇಲ್ಲದ ನೋಟದಲ್ಲೂ ಸುಂದರವಾಗಿ ಕಾಣುತ್ತಿದ್ದಾರೆ. ಅವರು ಕುಳಿತಿರುವ ಡೈನಿಂಗ್ ಟೇಬಲ್ ಹಿಂಬದಿಯ […]
‘ಘೂಮರ್’ ಮೋಷನ್ ಪೋಸ್ಟರ್ ರಿಲೀಸ್, ಬಿಡುಗಡೆಗೂ ಮುಹೂರ್ತ ಫಿಕ್ಸ್

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರ ಮುಂಬರುವ ಬಹುನಿರೀಕ್ಷಿತ ‘ಘೂಮರ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸೋಮವಾರ ಚಿತ್ರದ ಬಿಡುಗಡೆ ದಿನಾಂಕದ ಜೊತೆಗೆ ಅಭಿಷೇಕ್ ಬಚ್ಚನ್ ಮತ್ತು ನಟಿ ಸಯಾಮಿ ಖೇರ್ ಅವರ ಫಸ್ಟ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಟ್ರೇಲರ್ಗೂ ಮುಹೂರ್ತ ಫಿಕ್ಸ್ ಆಗಿದೆ. ‘ಘೂಮರ್’ ಸಿನಿಮಾವನ್ನು ಆರ್ ಬಾಲ್ಕಿ ನಿರ್ದೇಶಿಸಿದ್ದಾರೆ.ಈ ಕ್ರೀಡಾಧಾರಿತ ಚಿತ್ರದಲ್ಲಿ ಜೂನಿಯರ್ ಬಚ್ಚನ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಸಯಾಮಿ ಖೇರ್ ಅವರ ಫಸ್ಟ್ ಲುಕ್ ಮೋಷನ್ ಪೋಸ್ಟರ್ […]