ಬದಲಾಯ್ತು ಸೋನು ನಿಗಂ ಮೋಹಕ ಧ್ವನಿ: ಅಷ್ಟಕ್ಕೂ ಮಳೆ ಹಾಡಿನ ಈ ಮೆಲೊಡಿ ಗಾಯಕನಿಗೆ ಕಾಡುತ್ತಿರುವ ಸಮಸ್ಯೆ ಏನು?

ನವದೆಹಲಿ: ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಡುಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಖ್ಯಾತ ಗಾಯಕ ಸೋನು ನಿಗಂ ತಮ್ಮ ಆರೋಗ್ಯದ ಕುರಿತು ಆತಂಕಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನರಗಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿರುವುದಾಗಿ, ಈ ಸಮಸ್ಯೆಯಿಂದ ಸ್ವರವೂ ಬದಲಾಗಿರುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಮೂಲಕ ತಿಳಿಸಿದ್ದು, ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ. ಕಳೆದ ಒಂದು ವಾರದಿಂದ ತಾವು ತೀವ್ರವಾದ ನರ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಎಂಆರ್‌ಐ (MRI) ಹಾಗೂ ಸಿಟಿ ಸ್ಕ್ಯಾನ್ (CT Scan) ಸೇರಿದಂತೆ […]

ನಟಿ ಅನುಷ್ಕಾ ಶರ್ಮ ಧರಿಸಿದ್ದ ತುಳಸಿ ಕಂಠಿ ಮಾಲೆಗೆ ಈಗ ಭಾರೀ ಡಿಮ್ಯಾಂಡ್, ಅಷ್ಟಕ್ಕೂ ಬಾಲಿವುಡ್ ಬೆಡಗಿಯ ಈ ತುಳಸೀಮಾಲೆಯಲ್ಲಿ ಅಂತದ್ದೇನಿದೆ?

ಮುಂಬೈ: ನಟಿ ಅನುಷ್ಕಾ ಶರ್ಮ ಧರಿಸಿದ್ದ ತುಳಸಿ ಕಂಠಿ ಮಾಲೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅದರ ಪರಿಣಾಮವಾಗಿ ವಿವಿಧ ಬ್ರ್ಯಾಂಡ್‌ಗಳ ತುಳಸಿ ಮಾಲೆಗಳ ಬೇಡಿಕೆ ಮತ್ತು ಮಾರಾಟದಲ್ಲೂ ಗಮನಾರ್ಹ ಏರಿಕೆ ಕಂಡುಬಂದಿದೆ. ಇತ್ತೀಚೆಗೆ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಅನುಷ್ಕಾ ಶರ್ಮಾ ಧರಿಸಿದ್ದ ಗಾಢ ಬಣ್ಣದ ತುಳಸಿ ಕಂಠಿ ಮಾಲೆ ಅಭಿಮಾನಿಗಳ ಗಮನ ಸೆಳೆದಿತ್ತು. ಪಂದ್ಯ ಪ್ರಸಾರದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಲೆಯ ಕುರಿತು ವ್ಯಾಪಕ ಚರ್ಚೆ ಆರಂಭವಾಗಿದ್ದು, ಅನೇಕರು ಅದೇ […]

ವೈರಲ್ ಆಯ್ತು ದರ್ಶನ್ ಲೈವ್ ವಿಡಿಯೋ: ಅಭಿಮಾನಿಗಳ ಬಗ್ಗೆ ನಟನ ಭಾವನಾತ್ಮಕ ಮಾತುಗಳು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿರುವ ನಟ ದರ್ಶನ್ Darshan ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದೆ. ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ದರ್ಶನ್ ಅವರ ಅಭಿಮಾನಿಗಳ ಬೆಂಬಲ ಕಡಿಮೆಯಾಗದಿರುವುದು ವಿಶೇಷವಾಗಿದೆ. ಮತ್ತೆ ವೈರಲ್ ಆಗಿರುವ ಹಳೆಯ ವಿಡಿಯೋದಲ್ಲಿ ದರ್ಶನ್ ತಮ್ಮ ಅಭಿಮಾನಿಗಳ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದು, ತಮ್ಮ ಮೇಲೆ ಪ್ರೀತಿ ಮತ್ತು ಬೆಂಬಲ ತೋರಿದ ಪ್ರತಿಯೊಬ್ಬ ಅಭಿಮಾನಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಅಭಿಮಾನಿಗಳ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಅವರು […]

ಗಂಡನಿಲ್ಲದ ವೇಳೆ ಪ್ರೀತಿಸಿದ ಪ್ರಿಯಕರನ ಜೊತೆಗೆ ರೊಮ್ಯಾನ್ಸ್, ಆಮೇಲೇನಾಯ್ತು? ಈ ಚಿತ್ರದ ಕ್ಲೈಮ್ಯಾಕ್ಸ್ ಸಖತ್!

ಒಟಿಟಿ ವೇದಿಕೆಗಳಲ್ಲಿ ಥ್ರಿಲ್ಲರ್ ಸಿನಿಮಾಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಸಾಲಿನಲ್ಲಿ ಮಲಯಾಳಂ ಭಾಷೆಯ Udal ಸಿನಿಮಾ ಗಮನ ಸೆಳೆಯುತ್ತಿದೆ. ರೋಚಕ ಕಥಾಹಂದರ ಹಾಗೂ ಅನಿರೀಕ್ಷಿತ ತಿರುವುಗಳಿಂದ ಕೂಡಿರುವ ಈ ಚಿತ್ರ ಥ್ರಿಲ್ಲರ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಕುಟುಂಬದ ಒಳಗಿನ ಸಂಘರ್ಷ, ದ್ವೇಷ ಮತ್ತು ಸೇಡಿನ ಸುತ್ತ ಹೆಣೆದಿರುವ ಕಥೆಯಲ್ಲಿ ಒಬ್ಬ ಮಹಿಳೆ ತನ್ನ ವೈಯಕ್ತಿಕ ಜೀವನದ ಸಂಕೀರ್ಣತೆಗಳ ನಡುವೆ ಸಿಲುಕಿಕೊಳ್ಳುತ್ತಾಳೆ. ಪರಿಸ್ಥಿತಿಗಳು ತೀವ್ರ ಸ್ವರೂಪ ಪಡೆದು ಒಂದು ಕೊಲೆ ನಡೆಯುತ್ತದೆ. ಬಳಿಕ ನಡೆಯುವ ಘಟನೆಗಳು […]

ಮನೆಯಲ್ಲಿಯೇ ಕೂತು ನೋಡಿ “ದೃಶ್ಯಂ 3” OTT ರಿಲೀಸ್ ಡೇಟ್ ಫಿಕ್ಸ್?

ಬಹುನಿರೀಕ್ಷಿತ ದೃಶ್ಯಂ 3 Drishyam 3 ಸಿನಿಮಾ ಮೇ 21, 2026ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಸಸ್ಪೆನ್ಸ್‌ ಕ್ರೈಮ್‌ ಥ್ರಿಲ್ಲರ್‌ ಪ್ರಿಯರ ಬಹುಪ್ರೀತಿಯ ಈ ಫ್ರಾಂಚೈಸಿ ಈಗ OTT ರಿಲೀಸ್‌ ವಿಚಾರದಲ್ಲೂ ಭಾರೀ ಕುತೂಹಲ ಹುಟ್ಟಿಸಿದೆ. ಮೋಹನ್ ಲಾಲ್ Mohanlal ಮತ್ತು ಮೀನಾ Meena ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವನ್ನು ನಿರ್ದೇಶಕ ಜೀತು ಜೋಸೆಫ್ Jeethu Joseph ಮತ್ತೊಮ್ಮೆ ನಿರ್ದೇಶಿಸಿದ್ದಾರೆ. ಈಗಾಗಲೇ ‘ದೃಶ್ಯಂ’ ಮತ್ತು ದೃಶ್ಯಂ 2 Drishyam 2 OTT ಹಾಗೂ ಥಿಯೇಟರ್ […]