ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ, ಶೀಘ್ರದಲ್ಲೇ ಬಾಲಿವುಡ್‌ಗೆ ಪಾದಾರ್ಪಣೆ?
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ. ಸ್ಟಾರ್ ಕಿಡ್, ಆದಾಗ್ಯೂ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ ಮತ್ತು ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತದೆ. ಸಾರಾ ಈ ಹಿಂದೆ ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಲೈಫ್‌ನ ಮೂಲದ ಪ್ರಕಾರ, ಸಾರಾ ಶೀಘ್ರದಲ್ಲೇ ನಟನೆಗೆ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ ಮತ್ತು ಆಕೆಯ ಪೋಷಕರು ಆಕೆಯ ಜೀವನದ ಆಯ್ಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. “ಸಾರಾ […]
ಬಾಕ್ಸಾಫೀಸ್ ನಲ್ಲಿ ಕೆಜಿಎಫ್ 2 ಆರ್ಭಟ; ಎರಡು ದಿನದ ಕಲೆಕ್ಷನ್ ರಿಪೋರ್ಟ್ ಹೀಗಿದೆ.!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾಗೆ ಜಗತ್ತಿನಾದ್ಯಂತ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ದೊರಕಿದ್ದು, ಮೊದಲ ದಿನ ಕನ್ನಡದ ಪ್ಯಾನ್ ಇಂಡಿಯಾ ಚಿತ್ರ ದಾಖಲೆ ಮಟ್ಟದ ಗಳಿಕೆ ಮಾಡಿ ಇತಿಹಾಸ ಸೃಷ್ಟಿಸಿದೆ. ‘ಕೆಜಿಎಫ್ 2’ ಮೊದಲ ದಿನ: 134.5 ಕೋಟಿ: ಚಿತ್ರದ ಗಳಿಕೆ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿದ್ದು, ಮೊದಲ ದಿನ ‘ಕೆಜಿಎಫ್ 2’ ಸಿನಿಮಾದ ಗಳಿಕೆ ಸುಮಾರು 130 ರಿಂದ 145 ಕೋಟಿ ಅಗಬಹುದು ಎಂದು ಅಂದಾಜಿಸಲಾಗಿದೆ ಎಂದು ಹೊಂಬಾಳೆ ಫಿಲ್ಮ್ಸ್ ಫಸ್ಟ್ ಡೇ […]
ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್.!
ಸಿಂಪಲ್ ಸ್ಟಾರ್ ರಕ್ಷಿತ್ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಬರುವ ಜೂನ್ 10ಕ್ಕೆ ವಿಶ್ವದೆಲ್ಲೆಡೆ ‘777 ಚಾರ್ಲಿ’ ಸಿನೆಮಾ ತೆರೆ ಕಾಣುತ್ತಿದೆ. ಪ್ರತಿ ಸಿನಿಮಾದಲ್ಲೂ ವಿಭಿನ್ನ ಪಾತ್ರದಲ್ಲಿ ಎಂಟ್ರಿ ಕೊಡುವ ರಕ್ಷಿತ್ ಶೆಟ್ಟಿ ಈ ಚಿತ್ರದಲ್ಲೂ ವಿಭಿನ್ನ ಪಾತ್ರದಲ್ಲಿ ಮಿಂಚಲು ಸಜ್ಜಾಗಿದೆ. ಚಿತ್ರ ತಂಡವು ‘777 ಚಾರ್ಲಿ’ ಸಿನೆಮಾದ ದಿನಾಂಕವನ್ನು ಇದೇ ಬರುವ ಜೂನ್ 10ಕ್ಕೆ ದೇಶಾದ್ಯಂತ ತೆರೆ ಕಾಣಲಿದೆ ಎಂದು ಅನೌನ್ಸ್ ಮಾಡಿದೆ. ಕಿರಣ್ ರಾಜ್ ನಿರ್ದೇಶನದ 777 […]
ಕಾರ್ತಿಕ್ ಆರ್ಯನ್ ಗೆ ಕ್ಲೀನ್ ಬೌಲ್ಡ್ ಆದ ಸ್ಮೃತಿ ಮಂಧನಾ? ಸ್ಟಾರ್ ಕ್ರಿಕೆಟರ್ ಗೆ ಬಾಲಿವುಡ್ ಸ್ಟಾರ್ ಮೇಲೆ ‘ಕ್ರಶ್’ ಆಗಿದೆಯಂತೆ!
ಆಕೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ. ಆತ ಬಾಲಿವುಡ್ ನ ಬಹುಬೇಡಿಕೆಯ ಸ್ಟಾರ್ ನಟ. ಬಾಲಿವುಡ್ ಗೂ ಸಿನೆಮಾಗೂ ನಂಟು ಇಂದು ನಿನ್ನೆಯದಲ್ಲ. ಹಲವಾರು ಕ್ರಿಕೆಟ್ ಆಟಗಾರರು ಸಿನಿಮಾ ನಟಿಯರ ಪ್ರೇಮ ಪಾಶದಲ್ಲಿ ಸಿಲುಕಿ ವಿವಾಹ ಬಂಧನಕ್ಕೊಳಗಾದ ನಿದರ್ಶನಗಳಿವೆ. ಇದೀಗ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಕೂಡಾ ಬಾಲಿವುಡ್ ಬಾಯ್ ಕಾರ್ತಿಕ್ ಆರ್ಯನ್ ಗೆ ಫಿದಾ ಆಗಿದ್ದಾರೆ ಎಂದು ಸುದ್ದಿ. ಇತ್ತೀಚಿನ ಒಂದು ಪತ್ರಿಕಾಗೋಷ್ಠಿಯಲ್ಲಿ ಸ್ಮೃತಿ, “ನಾನು ಸೋನು […]
ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ: ನೈಜ ಘಟನೆಯಾಧಾರಿತ ಚಲನ ಚಿತ್ರದಲ್ಲಿ ರಾಜಾಹುಲಿ!
ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಕರ್ನಾಟಕದ ರಾಜಾಹುಲಿ ಎಂದೇ ಖ್ಯಾತನಾಮರಾಗಿರುವ, ಮಾಸ್ ಲೀಡರ್ ಬಿ ಎಸ್ ವೈ ನಟಿಸಿರುವ ಆ ಚಿತ್ರದ ಹೆಸರು ‘ತನುಜಾ’. ಈ ಚಿತ್ರದ ಚಿತ್ರೀಕರಣ ಕೂಡ ಶುರುವಾಗಿದ್ದು, ಬಿ ಎಸ್ ವೈ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಹರಿದಾಡುತ್ತಿವೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಆಗಿದ್ದು, ಕೋವಿಡ್ ಸಮಯದಲ್ಲಿ ನೀಟ್ ಪರೀಕ್ಷೆ ಬರೆಯಲು 350 ಕಿಮೀ ಪ್ರಯಾಣಿಸಿದ ಹುಡುಗಿಯ ರೋಮಾಂಚಕಾರಿ ಕಥೆಯಾಗಿದೆ. ಬಿ […]