ಗೆಜ್ಜೆ ಕಟ್ಟಿ ಭರವಸೆಯ ಹೆಜ್ಜೆ ಹಾಕುತ್ತಿರುವ ದಿವ್ಯಾ ಹೊಳ್ಳ: ಕಣ್ಣೋಟದಲ್ಲಿ ಸೆಳೆಯೋ ಕಲಾವಿದೆ
»ಮಂಜುನಾಥ್ ಶೆಣೈ ಆಧುನಿಕ ಮಾಧ್ಯಮಗಳ ಅಭಿವೃದ್ಧಿ ಹಾಗೂ ಅದರ ಬಳಕೆ ಹೆಚ್ಚಾಗಿರುವ ಕಾಲವಿದು. ಯುವ ಜನತೆ ಸಾಹಿತ್ಯ, ಕಲಾಭಿರುಚಿಯಿಂದ ಕೊಂಚ ಕೊಂಚವೇ ದೂರವಾಗುತ್ತಿದ್ದಾರೆ ಎನ್ನುವಾಗಲೇ ಒಂದಷ್ಟು ಯುವಕ ಯುವತಿಯರು ಕಲಾರಂಗದಲ್ಲಿ ಮುಖ ಮಾಡಿ ಭರವಸೆ ಮೂಡಿಸುತ್ತಾರೆ. ಹೌದು. ಕರಾವಳಿಯ “ಗಂಡುಕಲೆ” ಎಂದೇ ಪ್ರಸಿದ್ದಿ ಪಡೆದ ಯಕ್ಷಗಾನವನ್ನು ಉಳಿಸುವಲ್ಲಿ ಒಂದೇ ಕುಟುಂಬದ ನಾಲ್ವರು ದಿಟ್ಟ ಹೆಜ್ಜೆಯೊಂದಿಗೆ ಕಾಲಿಗೆ ಗೆಜ್ಜೆ ,ಮುಖಕ್ಕೆ ಬಣ್ಣ ಹಚ್ಚಿ ಇದೀಗ ಹೊಸ ಭರವಸೆ ಮೂಡಿಸುತ್ತಿದ್ದಾರೆ. ಕರಾವಳಿಯಲ್ಲಿ ಇಂದು ಕಲೆಗಳಿಗೆ ಪ್ರೋತ್ಸಾಹ ಕಡಿಮೆಯಾಗುತ್ತಿದೆ, ಕಲಾವಿದರು […]
ಬಣ್ಣದ ಬೆರಗಿನ ಯುವ ಕಲಾಕಾರ: ಇದು ಸುಳ್ಯದ ಕೌಶಿಕ್ ಅವರ ಚಮತ್ಕಾರ!
ಇವರ ಕೈಯಲ್ಲಿ ಮೂಡಿದ ಚಿತ್ರಗಳನ್ನು ನೋಡುತ್ತಿದ್ದರೆ ಆ ಚಿತ್ರದಲ್ಲಿರುವ ವ್ಯಕ್ತಿಗಳೇ ಕಣ್ಣೆದುರು ನಿಜಕ್ಕೂ ಬಂದಂತನ್ನಿಸುತ್ತದೆ.ಇಷ್ಟು ಚೆಂದ ಚಿತ್ರವನ್ನು ಕೈಯಲ್ಲಿ ಬಿಡಿಸಿದ್ದಾ ಎನ್ನುವ ಅಚ್ಚರಿ ಕೂಡ ನಮ್ಮಲ್ಲಿ ಹುಟ್ಟುತ್ತದೆ. ಇಂತಹ ಅಪೂರ್ವ ಚಿತ್ರ ಬರೆಯುವ ಈ ಕಲಾಕಾರನ ಹೆಸರು ಕೌಶಿಕ್ ಕೆ. ಎಂ. ಸುಳ್ಯ ತಾಲೂಕಿನ ಪಂಜ ನಿವಾಸಿವಾಗಿರುವ ಕೌಶಿಕ್ ಅವರು ಬಿಡಿಸುವ ಚಿತ್ರಗಳು ತಮ್ಮ ಅಪೂರ್ವ ಕಲಾವಂತಿಕೆಯಿಂದ,ಕಲಾತ್ಮಕ ನೋಟದಿಂದ ಗಮನಸೆಳೆಯುತ್ತದೆ. ಅಂದ ಹಾಗೆ ಕೌಶಿಕ್, ಚಿತ್ರಕಲೆಯನ್ನು ಅಭ್ಯಾಸ ಮಾಡಲು ತರಗತಿಗಳಿಗೆ ಹೋದವರಲ್ಲ, ಬಣ್ಣಗಳೊಡನೆ ಆಟವಾಡುತ್ತ ಚಿತ್ರಕಲೆಯನ್ನು ಅಭ್ಯಾಸ […]
ಉಡುಪಿ ಜನರ ಬಾಯಿಗೆ ಸೈಲೆಂಟಾಗಿ ರುಚಿ ಹತ್ತಿಸ್ತಿದೆ ಶೀನ ನಾಯ್ಕರು ತಯಾರಿಸೋ ಸ್ಪೆಷಲ್ ಗೋಲಿಸೋಡಾ!: ಒಮ್ಮೆ ಕುಡಿದು ನೋಡ, ಈ ಗೋಲಿ ಸೋಡ
ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಸೂರ್ಯನ ತಾಪ ಮಾತ್ರ ಏರುತ್ತಿದ್ದು ಸೆಖೆಯೂ ಶುರುವಾಗಿದೆ. ಇದೀಗ ಬಿಸಿಲಿನ ತಾಪ ತಡೆಯಲಾಗದೇ ಜನರು ತಂಪುಪಾನೀಯದತ್ತ ಮುಖ ಮಾಡುತ್ತಿದ್ದಾರೆ. ಪೆಪ್ಸಿ ಕೋಲಾಗಳ ಭರಾಟೆಯ ನಡುವೆಯೂ ಪಕ್ಕ ದೇಸೀ ತಂಪು ಗೋಲಿಸೋಡ ಸೈಲೆಂಟ್ ಸುದ್ದಿ ಮಾಡುತ್ತಿದೆ.ಹೀಗೆ ಗೋಲಿಸೋಡ ಮಾರುತ್ತಲೇ ಉಡುಪಿಯಲ್ಲಿ ಜನಜನಿತರಾದವರು ದೊಡ್ಡಣಗುಡ್ಡೆಯ ಶೀನ ನಾಯ್ಕರು. ಉಡುಪಿಯ ದೊಡ್ಡಣಗುಡ್ಡೆಯ ಶೀನ ನಾಯ್ಕರ ಸಾಹಸಮಯ ಯಶೋಗಾಥೆಯನ್ನು ಕೇಳಿದರೆ ನಿಜಕ್ಕೂ ನೀವು ಹೆಮ್ಮೆ ಪಡುತ್ತೀರಾ. ಅವರ ವಯಸ್ಸು ಸರಿ ಸುಮಾರು ಎಪ್ಪತೈದು ವರ್ಷ. ಹಳೆಯ ಸೈಕಲ್ […]
ಕಣ್ಣು ಕೊರೈಸುವ ಮೋಹಕ ಚಿತ್ರ ಬಿಡಿಸ್ತಾಳೆ ಉಂಚಳ್ಳಿ ಅನ್ನೋ ಜಲಪಾತದೂರಿನ ಈ ಹುಡುಗಿ:
ಇವರು ಬಿಡಿಸಿದ ಕಲಾಕೃತಿಗಳನ್ನು ನೋಡುತ್ತಿದ್ದರೆ ಬೆರಗಿನಿಂದ ಅಬ್ಬಾ ಎನ್ನುವ ಉದ್ಗಾರ ಮೂಡುತ್ತದೆ. ಪ್ರತಿಭೆ ಇದ್ದರೆ, ಸಾಧಿಸುವ ಮನಸ್ಸಿದ್ದರೆ, ಒಂದು ಕ್ಷೇತ್ರದಲ್ಲಿ ಆಸಕ್ತಿ ಇದ್ದರೆ ಮನುಷ್ಯ ಏನೆನೆಲ್ಲಾ ಸಾಧಿಸಬಹುದಲ್ಲವೇ ಅನ್ನೋ ಅಚ್ಚರಿ ಮೂಡುತ್ತದೆ. ಇವರು ಜಲಪಾತದ ಜಿಲ್ಲೆಯಾದ ಉತ್ತರ ಕನ್ನಡದ ಉಂಚಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಸಿ೦ಧು ಭಟ್. ಗ್ರಾಮೀಣ ಭಾಗದ ಸೊಗಡು, ಶೈಲಿ, ಚೆಂದ, ಬೆರಗು ಎಲ್ಲವೂ ಇವರ ಕಲಾಕೃತಿಯಲ್ಲಿ ಕಾಡುತ್ತದೆ. ಸಿಂಧುಗೆ ಚಿತ್ರಕಲೆಯ ಕುರಿತು ಇಷ್ಟೊಂದು ಆಸಕ್ತಿ ಮೂಡಿದ್ದು ಹೇಗೆ?ಮತ್ತೆ ಬೇರೆ ಯಾವ ಯಾವ ಆಸಕ್ತಿ […]
ತನ್ನ ಎಮೋಷನಲ್ ಕತೆ ಹೇಳಿ ಕುಡ್ಲ ಕಾಡಿಸಿದ ಮದ್ವೆ ಹುಡ್ಗಿ:ಎಲ್ಲೆಲ್ಲೂ ವೈರಲ್ ಆಯ್ತು”ಎನ್ನ ಕುಡ್ಲ”
ಯಾವುದೇ ಊರಿನ ಹುಡುಗಿಯಾಗಲಿ, ಮದುವೆಯ ಸಂದರ್ಭದಲ್ಲಿ ಒಂದೂರನ್ನು ಬಿಟ್ಟು ಗಂಡನ ಊರನ್ನು ಹಿಡಿಯುವ ಪ್ರಸಂಗ ಬರುತ್ತದೆ.ತಾವು ಹುಟ್ಟಿ ಬೆಳೆದ, ಆಟವಾಡಿ ಸಂಭ್ರಮಪಟ್ಟ,ಮೋಜು ಮಸ್ತಿ ಮಾಡಿದ ಊರನ್ನು ಬಿಟ್ಟು ಮತ್ತೊಂದು ಊರಿನ ದಾರಿ ಹಿಡಿಯುವಾಗ ಆಗುವ ನೋವು, ಬೇಸರ ವರ್ಣಿಸಲು ಸಾಧ್ಯವಿಲ್ಲ. ಇಲ್ಲೊಂದು ಎಮೋಷನಲ್ ವಿಡಿಯೋ ಇದೆ ನೋಡಿ. ಈ ವಿಡಿಯೋದಲ್ಲಿ ಮದುವೆಯಾಗುವ ಹುಡುಗಿ ತಾನು ಹುಟ್ಟಿ ಬೆಳೆದ ಮಂಗಳೂರನ್ನು ಬಿಟ್ಟು ಬೇರೆ ಊರಿಗೆ ಹೋಗುವ ಮೊದಲು, ತನ್ನನ್ನು ಬೆಳೆಸಿದ ಮಂಗಳೂರು ಹೇಗಿತ್ತು? ಮಂಗಳೂರು ತನ್ನ ಬದುಕಿಗೆ ಏನೇನೆಲ್ಲ […]