ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

ಮಂಡ್ಯ: ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಜಗದೀಶ್ ಎಂಬುವರು ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ವರ್ಗಾವಣೆ ಸೂಚನೆ ಪಡೆದಿದ್ದ ಜಗದೀಶ್, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಸಚಿವರೇ ಹೊಣೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಜಗದೀಶ್ ಅವರ ವರ್ಗಾವಣೆ ಆದೇಶವನ್ನು ನೀಡಲು ಸಾರಿಗೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ತಮ್ಮ ವರ್ಗಾವಣೆಗೆ ಸಚಿವರು ಆದೇಶ […]
ರಾಜ್ಯದ ಅತಿ ಚಿಕ್ಕ ತುಂಗಾ ಅಣೆಕಟ್ಟು ಭರ್ತಿ ಹಿನ್ನೆಲೆ 7,500 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ : ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 7,500 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಉತ್ತಮ ಮಳೆಯಿಂದ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದೆ.ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಅಣೆಕಟ್ಟಿನ ಹಿನ್ನೀರಿನ ಪ್ರದೇಶಗಳಾದ ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳ ಹರಿವು ಕೂಡಾ ಹೆಚ್ಚಾಗಿದೆ. ಇದರ ಪರಿಣಾಮ ನಿನ್ನೆ ರಾತ್ರಿ 10 ಸಾವಿರ ಕ್ಯೂಸೆಕ್ […]
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ: ಜುಲೈ 10 ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಜುಲೈ 10 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ […]
61.41 ಲಕ್ಷದಷ್ಟು ಮಾನವ ದಿನ ಸೃಜನೆಯೊಂದಿಗೆ ದಾಖಲೆ, ರಾಜ್ಯಕ್ಕೆ ಬೆಳಗಾವಿ ಜಿಲ್ಲೆ ಫಸ್ಟ್. ನರೇಗಾ ಕೂಲಿಕಾರರಿಗೆ ಕೆಲಸ

ಬೆಳಗಾವಿ: ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ಬೆಳಗಾವಿ ಜಿಲ್ಲೆ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾನವ ದಿನ ಸೃಜನೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು […]
ಗೋಹತ್ಯೆ ನಿಷೇಧ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್

ಬೆಂಗಳೂರು: ಗೋಹತ್ಯೆ ನಿಷೇಧಿಸುವ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕರ್ನಾಟಕ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಬುಧವಾರ ವಿಧಾನ ಪರಿಷತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕರ್ನಾಟಕ ಜಾನುವಾರು ವಧೆ ತಡೆ ಮತ್ತು ಸಂರಕ್ಷಣೆ ಕಾಯಿದೆ, 2020 ಅನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ವೆಂಕಟೇಶ್, ಇನ್ನೂ ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ. ವೆಂಕಟೇಶ್ ಅವರ ಹೇಳಿಕೆಯ ಹೊರತಾಗಿಯೂ, ಬಿಜೆಪಿ […]