ಸಿಇಟಿ ಫಲಿತಾಂಶ ನಾಳೆ ಬೆಳಗ್ಗೆ 9.30ಕ್ಕೆ ಪ್ರಕಟ..

ಬೆಂಗಳೂರು : ನೀಟ್ ಪರೀಕ್ಷಾ ಫಲಿತಾಂಶದ ಬೆನ್ನಲ್ಲೇ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ 9.30ಕ್ಕೆ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.ನಾಳೆ ಬೆಳಗ್ಗೆ 9.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್​ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಾಳೆ ಬೆಳಗ್ಗೆ 09.30ಕ್ಕೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಬರೆದಿರುವ ಸಿಇಟಿ ಪರೀಕ್ಷಾ […]

ಮೊದಲ ದಿನ ೫. ೭೧ ಲಕ್ಷ ಎರಡನೇ ದಿನ 41.34 ಲಕ್ಷ ಮಹಿಳಾ ಪ್ರಯಾಣಿಕರಿಂದ ಉಚಿತ ಪ್ರಯಾಣ

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಮೊದಲನೇಯದಾಗಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾಂಗ್ರೆಸ್​ ಘೋಷಿಸಿದ ಗೊಂದಲ ರಹಿತ ಮೊದಲ ಗ್ಯಾರಂಟಿ ಯೋಜನೆ ಎರಡನೇ ದಿನವೂ ಯಶಸ್ವಿ ಲಕ್ಷಣಗಳನ್ನು ತೋರಿದೆ. ಉಚಿತ ಪ್ರಯಾಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಬಸ್​ನಲ್ಲಿ ಭರ್ಜರಿ ತಿರುಗಾಟ ನಡೆಸಿದ್ದಾರೆ. ಈ ಯೋಜನೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಎರಡನೇ ದಿನವಾದ ಸೋಮವಾರವೂ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು […]

ಸಿಂಗದೂರು ಲಾಂಚ್ ನಲ್ಲಿ ಜೂನ್.14ರಿಂದ ವಾಹನ ಸಾಗಣೆ ಸ್ಥಗಿತ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ದಿನೇ ದಿನೇ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಗಂದೂರು ಲಾಂಚ್ ನಲ್ಲಿ ಜೂನ್.14ರಿಂದ ಕಾರು, ಬಸ್ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಲ್ಲಿಸಲಾಗುತ್ತಿದೆ.. ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಜನರನ್ನು ಮಾತ್ರ ಲಾಂಚ್ ನಲ್ಲಿ ಶರಾವತಿ ಹಿನ್ನೀರಿನಲ್ಲಿ ಕರೆದೊಯ್ಯಲು ಅವಕಾಶ ನೀಡಲಾಗುತ್ತಿದೆ ಎಂದರು. . ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ […]

ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ   ಬೆಂಗಳೂರು: ಹೈಕೋರ್ಟ್ ನ್ಯಾಯಪೀಠಗಳು ದಿನಕ್ಕೆ 200 ಅಥವಾ ಗರಿಷ್ಠ ಎಂದರೆ 300 ಪ್ರಕರಣಗಳನ್ನು ವಿಷಯ ಪಟ್ಟಿಗೆ (ಕಾಸ್ ಲಿಸ್ಟ್)ಗೆ ಹಾಕಿಸಿ ಅವುಗಳ ವಿಚಾರಣೆ ನಡೆಸುವುದು ಸಾಮಾನ್ಯ. ಬಹುತೇಕ ಪ್ರಕರಣ ವಿಚಾರಣೆ ನಡೆಸಿ ಉಳಿದ ಪ್ರಕರಣಗಳಿಗೆ ಸಮಯದ ಅಭಾವ ಉಂಟಾದರೆ ಅವುಗಳನ್ನು ಮುಂದೂಡಲಾಗುತ್ತದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸೋಮವಾರ ಒಂದೇ ದಿನ 522 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ […]

ಮೊದಲ ದಿನವೇ ರಾಜ್ಯಾದ್ಯಂತ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಉಚಿತ ಬಸ್​ ಪ್ರಯಾಣ ಸೌಲಭ್ಯದ ಲಾಭವನ್ನು ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ಯೋಜನೆ ಜಾರಿಗೊಂಡ […]