ಸರ್ಕಾರದಿಂದ ಕುಡಿಯುವ ‘ನೀರಿನ ತೆರಿಗೆ’ ಹೆಚ್ಚಳ : ರಾಜ್ಯದ ಜನತೆಗೆ ವಾಟರ್ ಶಾಕ್

ಬೆಂಗಳೂರು : ಕೈಗಾರಿಕೆಗಳಿಗೆ ಕೆರೆ, ನಾಲೆ, ಜಲಾಶಯಗಳಿಂದ ಒದಗಿಸುವ ನೀರಿನ ಕರ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಪ್ರತಿ ಎಂಸಿಎಫ್ಟಿ ನೀರಿಗೆ ಇದೆ ಸದ್ಯದ 50,000 ರೂ.ರಾಜ್ಯದ ಜನತೆಗೆ ವಾಟರ್ ಶಾಕ್ ಎದುರಾಗಿದ್ದು, ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಳ ಮಾಡಿದೆ. ರಾಜಧನ, ಇದನ್ನು 3 ಲಕ್ಷ ರೂ.ಗೆ ಹೆಚ್ಚಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಹೊಸ ತೆರಿಗೆ ಪ್ರಕಾರ ಗೃಹ ಬಳಕೆ ನೀರಿಗೆ ಪ್ರತಿ MCFTಗೆ (Million Cubic Feet) 320 […]

ಕೋವಿಡ್ ಎದುರಿಸಲು ಸರಕಾರ ಸನ್ನದ್ಧ, ಆತಂಕ ಬೇಡ ಎಚ್ಚರಿಕೆ ಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು […]

JN.1 ಉಪತಳಿ ಉಪಟಳ: ಎರಡನೇ ಸ್ಥಾನದಲ್ಲಿ ರಾಜ್ಯ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್ 1 ಉಪತಳಿ ಉಪಟಳ ಹೆಚ್ಚುತ್ತಿದ್ದು ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಕೋವಿಡ್ ಆತಂಕ ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಬಹಿರಂಗಪಡಿಸಿದ ಅಂಕಿ ಅಂಶಗಳ ಪ್ರಕಾರ ಡಿಸೆಂಬರ್ 20 ರವರೆಗೆ ಒಟ್ಟು ಸಕ್ರಿಯ ಕೋವಿಡ್ -19 […]

ಪ್ರಸ್ತುತ ವಿಶ್ವಾದ್ಯಂತ ಸದ್ದು ಮಾಡುತ್ತಿರುವ ಕೋವಿಡ್​​ 19ರ ಹೊಸ ರೂಪಾಂತರ ತಳಿ JN.1 ಎಂದ WHO

ಹೈದರಾಬಾದ್​ ​: ಕೋವಿಡ್​ 19 ಉಪತಳಿಯಾಗಿರುವ ಜೆಎನ್.1 (JN.1) ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಜೆಎನ್​.ಪ್ರಸ್ತುತ ವಿಶ್ವಾದ್ಯಂತ ಸದ್ದು ಮಾಡುತ್ತಿರುವ ಕೊರೊನಾದ ಜೆಎನ್​.1 ತಳಿ ಕಡಿಮೆ ಸಾರ್ವಜನಿಕ ಅಪಾಯ ಹೊಂದಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ಪ್ರಸ್ತುತ ಹೊರ ಹೊಮ್ಮಿರುವ ಜೆಎನ್​ 1ತಳಿ ಕಡಿಮೆ ಸಾರ್ವಜನಿಕ ಆರೋಗ್ಯ ಅಪಾಯವನ್ನು ಹೊಂದಿದೆ. ಇದರ ಹೊರತಾಗಿ, ಉತ್ತರಾರ್ಧ ಗೋಳದಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಇದು ಅನೇಕ ದೇಶಗಳಲ್ಲಿ ಶ್ವಾಸಕೋಶ ಸೋಂಕಿನ ಅಪಾಯವನ್ನು ಹೆಚ್ಚಿಸಲಿದೆ ಎಂದು […]

ಭಾರತದ ಐತಿಹಾಸಿಕ ಸಾಧನೆಯ ಹಿನ್ನೋಟ : ಏಷ್ಯನ್​ ಗೇಮ್ಸ್​​ 2023

ಹೈದರಾಬಾದ್: ಈ ವರ್ಷದ ಸೆಪ್ಟೆಂಬರ್ ​ – ಅಕ್ಟೋಬರ್​ ತಿಂಗಳಲ್ಲಿ ಚೀನಾದ ಹ್ಯಾಂಗ್​ಝೌನಲ್ಲಿ ನಡೆದ ಏಷ್ಯನ್​ ಗೇಮ್ಸ್​ ಭಾರತದ ಪಾಲಿಗೆ ಅವಿಸ್ಮರಣೀಯ.ಈ ವರ್ಷ ನಡೆದ ಏಷ್ಯನ್​ ಗೇಮ್ಸ್​ ಕ್ರೀಡಾಕೂಟದಲ್ಲಿ ಭಾರತ ಅದ್ಭುತ ಪ್ರದರ್ಶನ ತೋರಿ ದಾಖಲೆ ನಿರ್ಮಿಸಿದೆ. ಈ ಅವಿಸ್ಮರಣೀಯ ಕ್ರೀಡಾ ಕೂಟದ ಹಿನ್ನೋಟ. ನಮ್ಮ ಕ್ರೀಡಾಪಟುಗಳು ಅಸಾಧಾರಣ ಕೌಶಲ್ಯಗಳು ಮತ್ತು 4 ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ ಈ ಕ್ರೀಡಾ ಕೂಟದಲ್ಲಿ ಭಾರತ 28 ಚಿನ್ನ, 38 ಬೆಳ್ಳಿ, 41 ಕಂಚಿನ ಪದಕವನ್ನು ಬಾಚಿಕೊಂಡು ದಾಖಲೆ […]