ಶಬರಿಗಿರಿ ದರ್ಶನದ ಸಮಯ ಒಂದು ಗಂಟೆ ವಿಸ್ತರಣೆ : ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ
ಪತ್ತನಂತಿಟ್ಟ (ಕೇರಳ) : ಶಬರಿಗಿರಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದರ್ಶನ ಸಮಯವನ್ನು ಇನ್ನೂ ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 11ರ ವರೆಗೆ ಭಕ್ತರು ದೇಗುಲಕ್ಕೆ ಭೇಟಿ ನೀಡುವ ಸಮಯವಾಗಿತ್ತು. ಆದ್ರೆ ಈಗ ಮಧ್ಯಾಹ್ನ 3 ರಿಂದ ದೇಗುಲಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದರು. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ನೀರು, ಬಿಸ್ಕತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ತಿರುವಾಂಕೂರು […]
ಸಚಿವ ಸಿಂಧಿಯಾ ಹೇಳಿಕೆ : 2030ಕ್ಕೆ 42 ಕೋಟಿಗೆ ಏರಲಿದೆ ವಿಮಾನ ಪ್ರಯಾಣಿಕರ ಸಂಖ್ಯೆ
ರಾಜಮಂಡ್ರಿ : ರಾಜಮಂಡ್ರಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, “ಇಂದು 14.5 ಕೋಟಿ ಇರುವ ವಿಮಾನ ಪ್ರಯಾಣಿಕರ ದಟ್ಟಣೆ 2030ರ ವೇಳೆಗೆ 42 ಕೋಟಿಗೆ ಬೆಳೆಯಲಿದೆ ಮತ್ತು ನಾಗರಿಕ ವಿಮಾನಯಾನವು ದೇಶದಲ್ಲಿ ಸಾರಿಗೆಗೆ ಅಡಿಪಾಯವಾಗಲಿದೆ” ಎಂದರು. 2030ರ ವೇಳೆಗೆ ಭಾರತದ ವಿಮಾನ ಪ್ರಯಾಣಿಕರ ಸಂಖ್ಯೆ 42 ಕೋಟಿಗೆ ಏರಿಕೆಯಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.ಭಾರತದ ವಿಮಾನ ಪ್ರಯಾಣಿಕರ ಸಂಖ್ಯೆ 2030ರ ವೇಳೆಗೆ 42 ಕೋಟಿಗೆ […]
ಶುಲ್ಕ ಪಾವತಿಸದ ಮೊಬೈಲ್ ಟವರ್ ಗಳ ಮೇಲೆ ದಂಡ ಪ್ರಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು. ಆ ಮೂಲಕ ರಾಜ್ಯವು 7,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ […]
ಮುರುಡೇಶ್ವರದಲ್ಲಿ ರಾಜ್ಯದ ಎರಡನೇ ತೇಲುವ ಸೇತುವೆ ನಿರ್ಮಾಣ; 130 ಮೀಟರ್ ಉದ್ದದ ಸೇತುವೆಯಿಂದ ಶಿವನ ಅಪೂರ್ವ ನೋಟ!!
ಉ.ಕ: ರಾಜ್ಯದ ಎರಡನೇ ಮತ್ತು ದೇಶದ ಮೂರನೇ ತೇಲುವ ಸೇತುವೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಿರ್ಮಾಣಗೊಂಡಿದ್ದು, 130 ಮೀಟರ್ ಉದ್ದದ ಈ ಸೇತುವೆಯು ಸಮುದ್ರದ ಮಧ್ಯದಿಂದ ಶಿವನ ಬೃಹತ್ ಪ್ರತಿಮೆ ಮತ್ತು ಮುರುಡೇಶ್ವರ ದೇವಾಲಯವನ್ನು ಕಾಣುವ ಅವಕಾಶವನ್ನು ನೀಡಲಿದೆ. ದೇಶದಲ್ಲಿ ಇದು ಮೂರನೇ ತೇಲುವ ಸೇತುವೆಯಾಗಿದ್ದು, ಇನ್ನೆರಡು ಮಲ್ಪೆ ಮತ್ತು ಕೇರಳದಲ್ಲಿವೆ ಎಂದು ಓಷನ್ ಅಡ್ವೆಂಚರ್‌ನ ಸಂಸ್ಥಾಪಕ ಮತ್ತು ಮುಖ್ಯಸ್ಥ ಗಣೇಶ ಹರಿಕಂತ್ರ ಟಿಎನ್ಐಇಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸೇತುವೆ ನಿರ್ಮಾಣಕ್ಕೆ ಮೂರು […]
ಜಿಲ್ಲಾಸ್ಪತ್ರೆಯಲ್ಲೇ 225ಕ್ಕೂ ಹೆಚ್ಚು ಕೇಸ್ ಪತ್ತೆ: ಉತ್ತರಕನ್ನಡದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್
ಕಾರವಾರ (ಉತ್ತರ ಕನ್ನಡ) : ಆದರೆ ಈವರೆಗೂ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಆಸ್ಪತ್ರೆಗಳಿಲ್ಲ. ಇದರ ನಡುವೆ ಮಾರಕ ಕ್ಯಾನ್ಸರ್ ರೋಗ ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ. ಕಳೆದ ಜನವರಿಯಿಂದ ಈವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಪ್ರತಿ ತಿಂಗಳು ಕ್ಯಾನ್ಸರ್ಗೆ ತುತ್ತಾಗುವವರ ಸಂಖ್ಯೆ ಏರುತ್ತಲೇ ಇದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳಿಂದ ಕೂಗು ಕೇಳಿ ಬರುತ್ತಲೇ ಇದೆ.ಕಳೆದ ಜನವರಿಯಿಂದ ಇಲ್ಲಿಯವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. […]