ತೆಲಂಗಾಣದ 2ನೇ ಸಿಎಂ ಆಗಿ ರೇವಂತ್ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ
ಹೈದರಾಬಾದ್: ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್ ಅವರು ಪ್ರಮಾಣ ವಚನ ಬೋಧಿಸಿದರು. ಇಲ್ಲಿನ ಎಲ್ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಲ್ ಬಿ ನಗರ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭ ನಡೆಯುತ್ತಿದ್ದು, ಸಾವಿರಾರು ಜನರು ಭಾಗಿಯಾಗಿದ್ದಾರೆ.ರೇವಂತ್ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಜೊತೆಗೆ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಡಿಸಿಎಂ ಆಗಿ ಅಧಿಕಾರ […]
ಸರ್ಕಾರದಿಂದ ₹50 ಲಕ್ಷ ಮೊತ್ತದ ಚೆಕ್ ಹುತಾತ್ಮ ವೀರಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ವಿತರಣೆ
ಆನೇಕಲ್: ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ ಪಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹುತಾತ್ಮ ವೀರ ಸೇನಾನಿ ಕುಟುಂಬಕ್ಕೆ 50 ಲಕ್ಷ ರಾಜ್ಯ ಸರ್ಕಾರದಿಂದ ಸಹಾಯಾರ್ಥವಾಗಿ ನೀಡುವುದಾಗಿ ಘೋಷಣೆ ಮಾಡಿದ್ದರು. ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ ವಾಗ್ದಾನದಂತೆ ಜಿಲ್ಲಾಡಳಿತದ ಮೂಲಕ 50 ಲಕ್ಷ ರೂ.ಸಹಾಯಾರ್ಥವಾಗಿ ಚೆಕ್ ವಿತರಣೆ ಮಾಡಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್ ವಿತರಣೆ […]
ಸಿಎಂ ಸಿದ್ದರಾಮಯ್ಯ : “ಕ್ಯಾ. ಅರ್ಜುನನ ಸ್ಮಾರಕ ನಿರ್ಮಾಣ” ಸಾವಿನ ಬಗ್ಗೆ ತನಿಖೆಗೆ ಸೂಚನೆ
ಬೆಂಗಳೂರು: ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಡಾನೆ ಹಿಡಿಯುವ ಕಾರ್ಯಚರಣೆ ವೇಳೆ ಒಂಟಿ ಸಲಗದ ದಾಳಿಗೆ ಸಾವನ್ನಪ್ಪಿದ ಕ್ಯಾಪ್ಟನ್ ಅರ್ಜುನನ ಸ್ಮಾರಕವನ್ನು ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು […]
ರೈತರಿಗೆ ಕೈತುಂಬಾ ಆದಾಯ : ಸವಣೂರಿನ ವೀಳ್ಯದೆಲೆಗೆ ಪಾಕಿಸ್ತಾನದಲ್ಲೂ ಬೇಡಿಕೆ
ಹಾವೇರಿ : ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆಗೆ ಭಾರಿ ಬೇಡಿಕೆ ಇದೆ. ಜಿಲ್ಲೆಯ ಸವಣೂರು ಖಾರ ತಯಾರಿಕೆಗೆ ಪ್ರಸಿದ್ಧಿ ಪಡೆದಿದೆ. ಒಮ್ಮೆ ವೀಳ್ಯದೆಲೆ ಹಚ್ಚಿದರೆ ಬಳ್ಳಿಯನ್ನು ಸರಿಯಾಗಿ ನೋಡಿಕೊಂಡರೆ 10 ವರ್ಷಗಳ ಕಾಲ ವೀಳ್ಯದೆಲೆ ಪಡೆಯಬಹುದು. ಈ ಬಳ್ಳಿಗೆ ಕೊಟ್ಟಿಗೆಯ ಗೊಬ್ಬರವೇ ಬೇಕು. ಅಧಿಕ ಮಳೆಯಾದರೆ ಬಳ್ಳಿ ಕೊಳೆಯಲಾರಂಭಿಸುತ್ತದೆ. ಕಡಿಮೆ ಮಳೆಯಾದರೆ ಬಳ್ಳಿ ಒಣಗುವ ಸಮಸ್ಯೆ ಕಾಡುತ್ತದೆ. ಹಬ್ಬ ಹರಿದಿನಗಳು ಸೇರಿದಂತೆ ವರ್ಷಪೂರ್ಣ ವೀಳ್ಯದೆಲೆಗೆ ಬೇಡಿಕೆ ಇರುತ್ತೆ.ಜೊತೆಗೆ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆ ಸಹ […]
ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು
ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲೆಯಲ್ಲಿ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ತಿಳಿಸಿದ್ದಾರೆ. ಜೋಯಾ ಅಖ್ತರ್ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾ ನಾಳೆ (ಡಿಸೆಂಬರ್ 7) ಓಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆ ಆಗಲಿದೆ.ನಿನ್ನೆ ಸಂಜೆ ನಡೆದ ‘ದಿ ಆರ್ಚೀಸ್’ ಪ್ರೀಮಿಯರ್ ಈವೆಂಟ್ಬನಲ್ಲಿ ಬಾಲಿವುಡ್ ಸೂಪರ್ ಸ್ಟಾರ್ಗಳು ಭಾಗಿಯಾಗಿದ್ದರು.ಈ ಹಿನ್ನೆಲೆ ನಿನ್ನೆ (ಡಿಸೆಂಬರ್ 5) ಮುಂಬೈನಲ್ಲಿ ‘ದಿ ಆರ್ಚೀಸ್’ ಪ್ರೀಮಿಯರ್ ಈವೆಂಟ್ ಆಯೋಜನೆಗೊಂಡಿತ್ತು. ಬಚ್ಚನ್ ಮೊಮ್ಮಗ, ಕಿಂಗ್ ಖಾನ್ […]