ಇಸ್ರೊ ಅಧ್ಯಕ್ಷ ಸೋಮನಾಥ್ ಹೇಳಿಕೆ : 2024ರ ಚಂದ್ರಯಾನಕ್ಕಾಗಿ ನಾಲ್ವರು IAF ಪೈಲಟ್ಗಳ ನಿಯೋಜನೆ

ತಿರುವನಂತಪುರಂ : ಭಾರತೀಯ ವಾಯುಪಡೆಯ ನಾಲ್ವರು ಪೈಲಟ್ಗಳನ್ನು ಪರೀಕ್ಷಾರ್ಥ ಗಗನಯಾತ್ರಿಗಳಾಗಿ ಆಯ್ಕೆ ಮಾಡಲಾಗಿದೆ.2040ರ ವೇಳೆಗೆ ಮೊದಲ ಬಾರಿಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಕಳುಹಿಸುವ ಯೋಜನೆಯ ಸಿದ್ಧತೆ ವೇಗವಾಗಿ ನಡೆಯುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್.2040ರ ವೇಳೆಗೆ ಚಂದ್ರನ ಮೇಲೆ ಮಾನವರನ್ನು ಕಳುಹಿಸುವ ಯೋಜನೆ ವೇಗವಾಗಿ ಸಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ. ದೇಶದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ಗಗನಯಾನವು ಮಾನವ-ರೇಟೆಡ್ (ಮಾನವರನ್ನು ಸುರಕ್ಷಿತವಾಗಿ ಸಾಗಿಸುವ ಸಾಮರ್ಥ್ಯ) ಉಡಾವಣಾ ವಾಹನ (ಎಚ್‌ಎಲ್ವಿಎಂ 3), ಕ್ರೂ […]
ಮಧು ಬಂಗಾರಪ್ಪ ಭರವಸೆ : ಮುಂದಿನ ವರ್ಷದಿಂದ ಉಚಿತ ಬೈಸಿಕಲ್ ವಿತರಣೆ

ಬೆಳಗಾವಿ: ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು ಸೈಕಲ್ಗಳ ಉತ್ಪಾದನೆ ಕಷ್ಟವಾಗಲಿದೆ. ಹಾಗಾಗಿ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುತ್ತದೆ. ನಾವು ಬೇಡಿ ನೀಡಿದ ಕಡೆಯಲ್ಲೆಲ್ಲಾ ಮಕ್ಕಳು ಸೈಕಲ್ ಕೇಳಿದ್ದಾರೆ. ಹಣದ ಕೊರತೆ ಆಗಲ್ಲ. ಮುಂದಿನ ವರ್ಷದಿಂದ ಸೈಕಲ್ ಕೊಡಲಿದ್ದೇವೆ ಎಂದು ಭರವಸೆ ನೀಡಿದರು. ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ […]
ಶಬರಿಗಿರಿ ದರ್ಶನದ ಸಮಯ ಒಂದು ಗಂಟೆ ವಿಸ್ತರಣೆ : ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ

ಪತ್ತನಂತಿಟ್ಟ (ಕೇರಳ) : ಶಬರಿಗಿರಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದರ್ಶನ ಸಮಯವನ್ನು ಇನ್ನೂ ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 11ರ ವರೆಗೆ ಭಕ್ತರು ದೇಗುಲಕ್ಕೆ ಭೇಟಿ ನೀಡುವ ಸಮಯವಾಗಿತ್ತು. ಆದ್ರೆ ಈಗ ಮಧ್ಯಾಹ್ನ 3 ರಿಂದ ದೇಗುಲಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದರು. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ನೀರು, ಬಿಸ್ಕತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ತಿರುವಾಂಕೂರು […]
ಸಚಿವ ಸಿಂಧಿಯಾ ಹೇಳಿಕೆ : 2030ಕ್ಕೆ 42 ಕೋಟಿಗೆ ಏರಲಿದೆ ವಿಮಾನ ಪ್ರಯಾಣಿಕರ ಸಂಖ್ಯೆ

ರಾಜಮಂಡ್ರಿ : ರಾಜಮಂಡ್ರಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, “ಇಂದು 14.5 ಕೋಟಿ ಇರುವ ವಿಮಾನ ಪ್ರಯಾಣಿಕರ ದಟ್ಟಣೆ 2030ರ ವೇಳೆಗೆ 42 ಕೋಟಿಗೆ ಬೆಳೆಯಲಿದೆ ಮತ್ತು ನಾಗರಿಕ ವಿಮಾನಯಾನವು ದೇಶದಲ್ಲಿ ಸಾರಿಗೆಗೆ ಅಡಿಪಾಯವಾಗಲಿದೆ” ಎಂದರು. 2030ರ ವೇಳೆಗೆ ಭಾರತದ ವಿಮಾನ ಪ್ರಯಾಣಿಕರ ಸಂಖ್ಯೆ 42 ಕೋಟಿಗೆ ಏರಿಕೆಯಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.ಭಾರತದ ವಿಮಾನ ಪ್ರಯಾಣಿಕರ ಸಂಖ್ಯೆ 2030ರ ವೇಳೆಗೆ 42 ಕೋಟಿಗೆ […]
ಶುಲ್ಕ ಪಾವತಿಸದ ಮೊಬೈಲ್ ಟವರ್ ಗಳ ಮೇಲೆ ದಂಡ ಪ್ರಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು. ಆ ಮೂಲಕ ರಾಜ್ಯವು 7,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ […]