ಮುರುಡೇಶ್ವರದಲ್ಲಿ ರಾಜ್ಯದ ಎರಡನೇ ತೇಲುವ ಸೇತುವೆ ನಿರ್ಮಾಣ; 130 ಮೀಟರ್ ಉದ್ದದ ಸೇತುವೆಯಿಂದ ಶಿವನ ಅಪೂರ್ವ ನೋಟ!!

ಉ.ಕ: ರಾಜ್ಯದ ಎರಡನೇ ಮತ್ತು ದೇಶದ ಮೂರನೇ ತೇಲುವ ಸೇತುವೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಿರ್ಮಾಣಗೊಂಡಿದ್ದು, 130 ಮೀಟರ್ ಉದ್ದದ ಈ ಸೇತುವೆಯು ಸಮುದ್ರದ ಮಧ್ಯದಿಂದ ಶಿವನ ಬೃಹತ್ ಪ್ರತಿಮೆ ಮತ್ತು ಮುರುಡೇಶ್ವರ ದೇವಾಲಯವನ್ನು ಕಾಣುವ ಅವಕಾಶವನ್ನು ನೀಡಲಿದೆ. ದೇಶದಲ್ಲಿ ಇದು ಮೂರನೇ ತೇಲುವ ಸೇತುವೆಯಾಗಿದ್ದು, ಇನ್ನೆರಡು ಮಲ್ಪೆ ಮತ್ತು ಕೇರಳದಲ್ಲಿವೆ ಎಂದು ಓಷನ್ ಅಡ್ವೆಂಚರ್‌ನ ಸಂಸ್ಥಾಪಕ ಮತ್ತು ಮುಖ್ಯಸ್ಥ ಗಣೇಶ ಹರಿಕಂತ್ರ ಟಿಎನ್ಐಇಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸೇತುವೆ ನಿರ್ಮಾಣಕ್ಕೆ ಮೂರು […]

ಜಿಲ್ಲಾಸ್ಪತ್ರೆಯಲ್ಲೇ 225ಕ್ಕೂ ಹೆಚ್ಚು ಕೇಸ್​ ಪತ್ತೆ: ಉತ್ತರಕನ್ನಡದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್

ಕಾರವಾರ (ಉತ್ತರ ಕನ್ನಡ) : ಆದರೆ ಈವರೆಗೂ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಆಸ್ಪತ್ರೆಗಳಿಲ್ಲ. ಇದರ ನಡುವೆ ಮಾರಕ ಕ್ಯಾನ್ಸರ್ ರೋಗ ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ. ಕಳೆದ ಜನವರಿಯಿಂದ ಈವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಪ್ರತಿ ತಿಂಗಳು ಕ್ಯಾನ್ಸರ್​ಗೆ ತುತ್ತಾಗುವವರ ಸಂಖ್ಯೆ ಏರುತ್ತಲೇ ಇದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳಿಂದ ಕೂಗು ಕೇಳಿ ಬರುತ್ತಲೇ ಇದೆ.ಕಳೆದ ಜನವರಿಯಿಂದ ಇಲ್ಲಿಯವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಕ್ಯಾನ್ಸರ್​ ಪ್ರಕರಣಗಳು ಪತ್ತೆಯಾಗಿವೆ. […]

ಕನ್ನಡದಿಂದಲೇ ಚಿತ್ರರಂಗದಲ್ಲಿದ್ದೇನೆ ಎಂದ ಪೂಜಾ ಗಾಂಧಿ : ನಮ್ಮ ಜಾತ್ರೆ ಜಾನಪದ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಆಯೋಜನೆ ಮಾಡಲಾಗಿದ್ದ ‘ನಮ್ಮ ಜಾತ್ರೆ ಜಾನಪದ ಸಂಭ್ರಮ’ ಕಾರ್ಯಕ್ರಮವನ್ನು ದೇಸಿದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕೃತಿ ಎಲ್ಲರನ್ನೂ ಆಕರ್ಷಿಸುವಂತಹದ್ದು. ಆದರೆ ನಾವು ಬೆಂಗಳೂರಿನಲ್ಲಿ ಕನ್ನಡ ಭಾಷಾ ಬಳಕೆಯನ್ನು ಕಡಿಮೆ ಮಾಡಿದ್ದೇವೆ ನಗರ ಜೀವನದ ಒತ್ತಡದಲ್ಲಿ ಜೀವಿಸುತ್ತಿರುವ ಬೆಂಗಳೂರಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ತಲುಪಿಸುವ ಪರಿಚಯಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ […]

ಅರಣ್ಯ ಸಚಿವ ಖಂಡ್ರೆ : ಕಾಡಾನೆ ದಾಳಿಯಿಂದಾಗಿರುವ ಬೆಳೆ ನಾಶ ಪ್ರಕರಣಗಳಿಗೆ ಪರಿಹಾರ ವಿತರಣೆ

ಸುಳ್ಯ:”ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿರುವ ಬಹುತೇಕ ಜನರು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿದ್ದು, ಜೀವನ ನಿರ್ವಹಣೆಗೆ ಕೃಷಿಯನ್ನೇ ಮೂಲ ಕಸುಬನ್ನಾಗಿ ಅವಲಂಬಿಸಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುವುದರ ಜೊತೆಗೆ ಆಸ್ತಿ ಹಾಗೂ ಜೀವಹಾನಿ ಉಂಟು ಮಾಡಿವೆ. ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆಯೇ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು, ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ”ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ […]

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ ಹುದ್ದೆಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ದ್ವಿತೀಯ ಪಿ ಯು ಸಿ ಉತ್ತೀರ್ಣರಾದವರಿಗೆ ಉದ್ಯೋಗಾವಕಾಶ ಹುದ್ದೆಗಳು: ಅರಣ್ಯ ಪಾಲಕ(Forest Guard)ವಯಸ್ಸಿನ ಮಿತಿ :ಕನಿಷ್ಠ: 18ಗರಿಷ್ಠ: 27(ಸಾಮಾನ್ಯ ಅಭ್ಯರ್ಥಿ)30(ಒಬಿಸಿ)32(ಎಸ್ ಸಿ/ಎಸ್ ಟಿ)ದೈಹಿಕ ಸದೃಢತೆಎತ್ತರ: 163cm(ಪುರುಷ ಅಭ್ಯರ್ಥಿ)150cm(ಮಹಿಳಾ ಅಭ್ಯರ್ಥಿ) ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಫೋಟೋ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸದೃಢತೆ,ವೈದ್ಯಕೀಯ ಪರೀಕ್ಷೆ ವಿಭಾಗವಾರು ಲಭ್ಯವಿರುವ ಹುದ್ದೆಗಳ ಸಂಖ್ಯೆ ಮಂಗಳೂರು-62, ಕೊಡಗು -26 […]