ಫಿಶ್ ಲವರ್ಸ್ ಗಮನಿಸಿ! ಮಳೆಗಾಲದಲ್ಲಿ ಮೀನು ಖರೀದಿಸುವಾಗ ಈ ಟಿಪ್ಸ್ ಫಾಲೋ ಮಾಡಿ

ಮಳೆಗಾಲ ಬಂತು ಅಂದರೆ ಬಿಸಿ ಬಿಸಿ ಮೀನು ಸಾಂಬಾರು, ಸುಕ್ಕ, ಫ್ರೈ ನೆನಪಾಗುವುದು ಸಹಜ. ಆದರೆ ಈ ಸಮಯದಲ್ಲಿ ಮೀನುಗಾರಿಕೆ ಚಟುವಟಿಕೆ ಕಡಿಮೆಯಾಗುವುದರಿಂದ ಮಾರುಕಟ್ಟೆಯಲ್ಲಿ ತಾಜಾ ಮೀನು ಸಿಗುವುದು ಕೆಲವೊಮ್ಮೆ ಸವಾಲಾಗುತ್ತದೆ. ಕೆಲ ವ್ಯಾಪಾರಿಗಳು ಹಳೆಯ ಮೀನುಗಳನ್ನು ಐಸ್‌ನಲ್ಲಿ ಇಟ್ಟು ತಾಜಾ ಮೀನು ಎಂದು ಮಾರಾಟ ಮಾಡುವ ಸಾಧ್ಯತೆಯೂ ಇರುತ್ತದೆ. ಹಾಗಾದರೆ ಫ್ರೆಶ್ ಮೀನು ಮತ್ತು ಹಳಸಿದ ಮೀನು ನಡುವಿನ ವ್ಯತ್ಯಾಸವನ್ನು ಹೇಗೆ ಗುರುತಿಸುವುದು? ಇಲ್ಲಿವೆ ಕೆಲವು ಸರಳ ಟಿಪ್ಸ್. ಮೀನಿನ ಕಣ್ಣುಗಳನ್ನು ಗಮನಿಸಿ ತಾಜಾ ಮೀನಿನ […]
ಹಲಸಿನ ಸೀಸನ್ ಎಚ್ಚರವಿರಲಿ! ಈ ಪದಾರ್ಥಗಳ ಜೊತೆ ಹಲಸು ತಿಂದರೆ ಕಾಡಬಹುದು ಸಮಸ್ಯೆ

ಹಸಿದು ಹಲಸು ಅನ್ನೋ ಜನಪ್ರಿಯ ಮಾತಿದೆ. ಹಲಸಿನ ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ. ಇದು ಪೋಷಕಾಂಶಗಳ ಭಂಡಾರವಾಗಿದ್ದು, ಜೀರ್ಣಕ್ರಿಯೆ ಸುಧಾರಿಸಲು ಸಹಾಯಕ. ಹಾಗೇ ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಹೃದಯದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಆದರೆ ಹಲಸು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸಿದರೆ ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಇತರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಾರೆ. ಹಲಸು ತಿಂದ ಬಳಿಕ ಯಾವ ಆಹಾರಗಳನ್ನು ತಪ್ಪಿಸಬೇಕು? ಹಾಲು ಮತ್ತು ಹಾಲಿನ […]
ಆರೋಗ್ಯಕ್ಕೆ ಒಳ್ಳೆಯದು ಒಣಶುಂಠಿ… ಆದರೆ ಅತಿಯಾದರೆ ಈ ಸಮಸ್ಯೆಗಳು ಗ್ಯಾರಂಟಿ

ಕೆಮ್ಮು, ನೆಗಡಿ, ಜ್ವರ ಹಾಗೂ ಜೀರ್ಣಕ್ರಿಯೆ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸುವ ಒಣಶುಂಠಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ಮಹತ್ವ ಪಡೆದಿರುವ ಈ ಪದಾರ್ಥ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಯಾವುದೇ ಆಹಾರದಂತೆ ಇದನ್ನೂ ಮಿತವಾಗಿ ಸೇವಿಸುವುದು ಮುಖ್ಯ. ಅತಿಯಾದ ಸೇವನೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಒಣಶುಂಠಿಯ ಆರೋಗ್ಯ ಲಾಭಗಳು ಒಣಶುಂಠಿಯಲ್ಲಿ ಇರುವ ಜಿಂಜರಾಲ್ ಅಂಶವು ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆ ಸುಧಾರಿಸುವುದರ ಜೊತೆಗೆ ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟ […]
ಕುಕ್ಕರ್ ಬಳಕೆಗೂ ಮುನ್ನ ಈ ವಿಚಾರ ತಿಳಿದಿರಲಿ: ಇಲ್ಲಾಂದ್ರೆ ಬ್ಲಾಸ್ಟ್ ಆಗೋ ಸಾಧ್ಯತೆಯಿದೆ

ಇತ್ತೀಚಿನ ದಿನಗಳಲ್ಲಿ ಬಹುತೇಕ ಪ್ರತಿಯೊಂದು ಮನೆಯ ಅಡುಗೆಮನೆಯಲ್ಲಿ ಪ್ರೆಶರ್ ಕುಕರ್ Pressure Cooker ಬಳಸಲಾಗುತ್ತಿದೆ. ಕಡಿಮೆ ಸಮಯದಲ್ಲಿ ಅಡುಗೆ ಸಿದ್ಧವಾಗಲು ಇದು ಸಹಾಯಕವಾದರೂ, ಅಜಾಗರೂಕತೆಯಿಂದ ಬಳಸಿದರೆ ಅಪಾಯಕ್ಕೂ ಕಾರಣವಾಗಬಹುದು. ವಿಶೇಷವಾಗಿ ಕೆಲ ಸಾಮಾನ್ಯ ತಪ್ಪುಗಳು ಕುಕ್ಕರ್ ಸ್ಫೋಟಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ರಬ್ಬರ್ ಗ್ಯಾಸ್ಕೆಟ್ ಮತ್ತು ಸುರಕ್ಷತಾ ಕವಾಟ ಪರಿಶೀಲನೆ ಅಗತ್ಯ ಕುಕ್ಕರ್ ಬಳಸುವ ಮೊದಲು ಅದರ ರಬ್ಬರ್ ಗ್ಯಾಸ್ಕೆಟ್ ಹಾಗೂ ಸುರಕ್ಷತಾ ಕವಾಟ ಸರಿಯಾದ ಸ್ಥಿತಿಯಲ್ಲಿವೆಯೇ ಎಂದು ಪರಿಶೀಲಿಸಬೇಕು. ಇವು ಕುಕ್ಕರ್‌ನೊಳಗಿನ ಒತ್ತಡವನ್ನು […]
ಟೊಮೆಟೊ ಬೇಗ ಹಾಳಾಗುತ್ತಿದೆಯೇ? ಹೀಗೆ ಮಾಡಿದರೆ ವಾರಗಟ್ಟಲೇ ಫ್ರೆಶ್ ಆಗಿರುತ್ತದೆ!

ಎಲ್ಲರ ಮನೆಗಳಲ್ಲೂ ಟೊಮ್ಯಾಟೋ ಒಂಥರಾ ಆಪದ್ಭಾಂಧವ ಇದ್ದ ಹಾಗೆ. ಬೇರೆ ಯಾವುದೇ ತರಕಾರಿ ಇಲ್ಲದಿದ್ದರೂ ತೊಂದರೆ ಇಲ್ಲ ಟೊಮ್ಯಾಟೋ ಒಂದಿದ್ದರೆ ದಿಢೀರ್ ಅಡುಗೆ ತಯಾರಿಸಬಹುದು. ಹಾಗಾಗೇ ಪ್ರತಿಯೊಬ್ಬರ ಮನೆಯ ಅಡುಗೆಯಲ್ಲೂ ಟೊಮೆಟೊ ಪ್ರಮುಖ ಸ್ಥಾನ ಪಡೆದಿದೆ. ಸಾಂಬಾರ್, ದಾಲ್, ಕರಿ ಸೇರಿದಂತೆ ಬಹುತೇಕ ಎಲ್ಲಾ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವ ಟೊಮೆಟೊ ಇಲ್ಲದೆ ಅಡುಗೆ ಪೂರ್ಣವಾಗುವುದೇ ಇಲ್ಲ. ಆದರೆ ಗೃಹಿಣಿಯರಿಗೆ ಟೊಮ್ಯಾಟೋ ಕೊಳೆತು ಹೋಗದಂತೆ ವಾರಗಟ್ಟಲೇ ಸಂರಕ್ಷಿಸಿಟ್ಟಿಕೊಳ್ಳುವುದೇ ಒಂದು ದೊಡ್ಡ ತಲೆಬಿಸಿ. ಟೊಮೆಟೊದಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅನೇಕ […]