ಕ್ವಾರ್ಟರ್ – ಫೈನಲ್ ಪ್ರವೇಶಿಸಿದ ಪರ್ವೀನ್ ಹೂಡಾ : ಪದಕದ ಸುತ್ತಿಗೆ ಬೋಪಣ್ಣ- ಭೋಸಲೆ ಜೋಡಿ

ಹ್ಯಾಂಗ್‌ಝೌ (ಚೀನಾ): .ಭಾರತದ ಜೋಡಿಯು ಮೊದಲ ಸೆಟ್ನ ಆರಂಭಿಕ ಲಾಭವನ್ನು ಪಡೆದು 28 ನಿಮಿಷದಲ್ಲಿ ವಶ ಪಡಿಸಿಕೊಂಡಿದೆ. 19ನೇ ಏಷ್ಯನ್ ಗೇಮ್ಸ್ನಲ್ಲಿ ಇದು ವರೆಗೆ ಒಟ್ಟು 32 ಪದಕಗಳನ್ನು ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮೂರನೇ ಶ್ರೇಯಾಂಕದ ಚೈನೀಸ್ ತೈಪೆ ಜೋಡಿಯು ಎರಡನೇ ಸೆಟ್ನಲ್ಲಿ ಪುನರಾಗಮನ ಮಾಡಿದೆ. 43 ವರ್ಷದ ಭಾರತದ ಟೆನಿಸ್ ತಾರೆ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ ಏಷ್ಯನ್ ಗೇಮ್ಸ್ನಲ್ಲಿ ಫೈನಲ್ ಪ್ರವೇಶಿಸಿದೆ. ಎರಡನೇ ಸೆಟ್ […]
ದೆಹಲಿ ಹೈಕೋರ್ಟ್ : ವಿಶ್ವಕಪ್ ಪಂದ್ಯಗಳ ಅನಧಿಕೃತ ಪ್ರಸಾರ, ಸ್ಟ್ರೀಮಿಂಗ್ಗೆ ನಿರ್ಬಂಧ

ನವದೆಹಲಿ: ವಿಶ್ವಕಪ್ ಕ್ರಿಕೆಟ್ ಪಂದ್ಯಗಳ ಯಾವುದೇ ಭಾಗವನ್ನು ಅನುಮತಿ ಅಥವಾ ಪರವಾನಗಿ ಇಲ್ಲದೆ ಪ್ರಸಾರ ಹಾಗೂ ಸ್ಟ್ರೀಮಿಂಗ್ ಮಾಡುವುದಕ್ಕೆ ದೆಹಲಿ ಹೈಕೋರ್ಟ್ ನಿರ್ಬಂಧ ಹೇರಿದೆ. ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್-2023 ಟೂರ್ನಿಯನ್ನು ಅನಧಿಕೃತವಾಗಿ ಪ್ರಸಾರ ಹಾಗೂ ಸ್ಟ್ರೀಮಿಂಗ್ ಮಾಡದಂತೆ ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧಿಸಿ ಮಹತ್ವದ ಆದೇಶ ಹೊರಡಿಸಿದೆ.ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ ವಿಶ್ವಕಪ್ನಂತಹ ವಿವಿಧ ಐಸಿಸಿ ಕಾರ್ಯಕ್ರಮಗಳ ದೂರದರ್ಶನ ಮತ್ತು ಡಿಜಿಟಲ್ ಹಕ್ಕುಗಳು ಸೇರಿದಂತೆ ವಿಶೇಷ ಜಾಗತಿಕ ಮಾಧ್ಯಮ ಹಕ್ಕುಗಳನ್ನು ನಾವು […]
2025 ರ ಬಳಿಕ ಕ್ರಿಕೆಟ್ನಿಂದ ನಿವೃತ್ತಿ: ಬಾಂಗ್ಲಾ ಕ್ರಿಕೆಟರ್ ಶಕೀಬ್ ಅಲ್ ಹಸನ್ ವಿಶ್ವಕಪ್ ಬಳಿಕ ನಾಯಕತ್ವ
ಹೈದರಾಬಾದ್: ಬಾಂಗ್ಲಾದೇಶ ಕ್ರಿಕೆಟ್ ತಂಡದ ತಾರಾ ಆಲ್‌ರೌಂಡರ್, ನಾಯಕ ಶಕೀಬ್ ಅಲ್ ಹಸನ್ 2025 ರ ಚಾಂಪಿಯನ್ಸ್ ಟ್ರೋಫಿ ಬಳಿಕ ಮೂರು ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.ತಂಡದ ಮೊದಲ ಅಭ್ಯಾಸ ಪಂದ್ಯವನ್ನು ಸೆಪ್ಟೆಂಬರ್ 29 ರಂದು ಗುವಾಹಟಿಯಲ್ಲಿ ಆಡಲಿದೆ. .ಅಲ್ಲದೇ, ಮುಂದಿನ ತಿಂಗಳಿನಿಂದ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್-2023 ನಂತರ ತಂಡದ ನಾಯಕತ್ವ ತ್ಯಜಿಸುವುದಾಗಿ ಹೇಳಿದ್ದಾರೆ.ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್ […]
ಬ್ರೆಜಿಲ್ ವಿರುದ್ಧ ಭಾರತಕ್ಕೆ ಗೆಲುವು : ಜಯದ ಓಟ ಮುಂದುವರೆಸಿದ ಜೂನಿಯರ್ಸ್

ಸ್ಪೋಕೇನ್ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ ನಿನ್ನೆ ಜಯದ ಮೂಲಕ ಶುಭಾರಂಭ ಮಾಡಿದ ತಂಡವು ಇಂದು ಗೆಲುವಿನ ಓಟವನ್ನು ಮುಂದುವರೆಸಿದೆ. ಅಮೆರಿಕದ ಸ್ಪೋಕೇನ್‌ನಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನ ಮಿಶ್ರ ಟೀಮ್ ಈವೆಂಟ್‌ನಲ್ಲಿ ಭಾರತೀಯ ಶಟ್ಲರ್‌ಗಳು ಬ್ರೆಜಿಲ್ ವಿರುದ್ಧ 5-0 ಅಂತರದಿಂದ ಗೆಲುವು ಸಾಧಿಸಿದ್ದಾರೆ.ಮಿಶ್ರ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು ಇಂದು ಆರಂಭದಲ್ಲಿ ಬ್ರೆಜಿಲ್ ವಿರುದ್ಧ 5-0 ಅಂಕಗಳಿಂದ ಜಯ ದಾಖಲಿಸಿದೆ.ಬಿಡಬ್ಲ್ಯುಎಫ್ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಯುವ ಬ್ಯಾಡ್ಮಿಂಟನ್ ತಾರೆಗಳು ಉತ್ತಮ ಪ್ರದರ್ಶನ […]
ವಿಶ್ವಕಪ್ ತಂಡ ಪ್ರಕಟಿಸಿದ ಶ್ರೀಲಂಕಾ.. ಸಿಂಹಳೀಯರಿಗೆ ಪ್ರಮುಖ ಆಲ್‌ರೌಂಡರ್ ಕೊರತೆ ಹಸರಂಗ, ಚಾಮೀರ ಹೆಸರಿಲ್ಲ

ಕೊಲಂಬೊ (ಶ್ರೀಲಂಕಾ):ಹಸರಂಗ, ಚಾಮೀರ ಶ್ರೀಲಂಕಾದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಐಸಿಸಿಯ ಕಟ್-ಆಫ್ ದಿನಾಂಕಕ್ಕೆ (ಸೆಪ್ಟೆಂಬರ್ 28) ಕೇವಲ ಎರಡು ದಿನಗಳ ಮೊದಲು ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ದಸುನ್ ಶನಕ ಅವರ ನಾಯಕತ್ವದ ಪಾತ್ರವನ್ನು ಮುಂದುವರೆಸಲಿದ್ದಾರೆ ಮತ್ತು ಕುಸಾಲ್ ಮೆಂಡಿಸ್ ಅವರು ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆಮುಂಬರುವ ಏಕದಿನ ವಿಶ್ವಕಪ್‌ಗೆ ಶ್ರೀಲಂಕಾ ತನ್ನ 15 ಆಟಗಾರರ ತಂಡವನ್ನು ಮಂಗಳವಾರ ಪ್ರಕಟಿಸಿದ್ದು, ಸ್ಟಾರ್ ಆಲ್‌ರೌಂಡರ್ ವನಿಂದು ಹಸರಂಗಾ ತಂಡದಿಂದ ಹೊರಗುಳಿದಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಸರಂಗ ವಿಶ್ವಕಪ್ನಲ್ಲಿ ಪಾಲ್ಗೊಳ್ಳುವ ಸಾಧ್ಯತೆಯ […]