ಡೇವಿಸ್‌ ಕಪ್​ಗೆ ವಿದಾಯ ಹೇಳಿದ ರೋಹನ್ ಬೋಪಣ್ಣ..

ಲಖನೌ(ಉತ್ತರ ಪ್ರದೇಶ): ಕರ್ನಾಟಕದ ಬೋಪಣ್ಣ ಅವರು 21 ವರ್ಷಗಳ ಡೇವಿಸ್‌ ಕಪ್‌ ವೃತ್ತಿಜೀವನಕ್ಕೆ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ.ಭಾನುವಾರ ಇಲ್ಲಿನ ಗೋಮತಿ ನಗರದ ವಿಜಯಂತ್ ಖಂಡ್ ಮಿನಿ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಗ್ರೂಪ್ II ಡಬಲ್ಸ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಯೂಕಿ ಭಾಂಬ್ರಿ ಜೋಡಿ ಮೊರೊಕ್ಕೊದ ಎಲಿಯಟ್ ಬೆಂಚೆಟ್ರಿಟ್- ಯೂನೆಸ್ ಲಾಲಮಿ ಲಾರೂಸಿ ಅವರನ್ನು 6-2, 6-1 ರಿಂದ ಸೋಲಿಸಿದರು.21 ವರ್ಷಗಳ ಡೇವಿಸ್‌ ಕಪ್‌ ವೃತ್ತಿಜೀವನಕ್ಕೆ ರೋಹನ್ ಬೋಪಣ್ಣ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ. ಡೇವಿಸ್ […]

23 ರಿಂದ 19ನೇ ಆವೃತ್ತಿಯ ಏಷ್ಯನ್​ ಗೇಮ್ಸ್​.

ನವದೆಹಲಿ: ಆರಂಭವಾಗಲಿರುವ ಹ್ಯಾಂಗ್‌ಝೌ ಏಷ್ಯನ್​ ಗೇಮ್ಸ್​ 19ನೇ ಆವೃತ್ತಿಯಲ್ಲಿ ಭಾರತ ಹೆಚ್ಚು ಪದಕದ ನಿರೀಕ್ಷೆಯೊಂದಿಗೆ ಭಾಗವಹಿಸುತ್ತಿದೆ.2018ರ ಆವೃತ್ತಿಯಲ್ಲಿ ಉತ್ತಮ ರೆಕಾರ್ಡ್​ಗಳನ್ನು ಮಾಡಿರುವ ಅಥ್ಲೀಟ್​ಗಳು ಈ ವರ್ಷ ಇನ್ನಷ್ಟೂ ಪದಕವನ್ನು ಭಾರತಕ್ಕೆ ಗೆದ್ದು ತೆರಲಿದ್ದಾರೆ. ಏಷ್ಯನ್ ಗೇಮ್ಸ್‌ನ 19ನೇ ಸೀಸನ್​ ಸೆಪ್ಟೆಂಬರ್ 23 ರಿಂದ ಚೀನಾದ ಹ್ಯಾಂಗ್‌ಝೌನಲ್ಲಿ ಪ್ರಾರಂಭವಾಗಲಿದ್ದು, ಅಕ್ಟೋಬರ್ 8 ರ ವರೆಗೆ ನಡೆಯಲಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ಸೆಪ್ಟೆಂಬರ್​ 23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್​ ಆರಂಭವಾಗುತ್ತಿದ್ದು, 2018ರ ರೀತಿಯಲ್ಲಿ ಭಾರತದಿಂದ ಅದ್ಭುತ ಪ್ರದರ್ಶನ ನಿರೀಕ್ಷೆ […]

ಏಷ್ಯಾಕಪ್‌ : ಭಾರತಕ್ಕೆ 266 ರನ್​ಗಳ ಸ್ಪರ್ಧಾತ್ಮಕ ಗುರಿ

ಕೊಲಂಬೊ (ಶ್ರೀಲಂಕಾ): ನಾಯಕ ಶಕೀಬ್​ ಅಲ್​ ಹಸನ್​ ಮತ್ತು ತೌಹೀದ್ ಹೃದಯೋಯ್ ಅವರ ಅರ್ಧಶತಕದ ನೆರವಿನಿಂದ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್​ ಕಳೆದುಕೊಂಡು 265 ರನ್​ ಕಲೆಹಾಕಿತು. ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಭಾರತ ಈಗಾಗಲೇ ಫೈನಲ್‌ಗೇರಿದ್ದು, ಪ್ರಮುಖ ಆಟಗಾರರಿಗೆ ವಿಶ್ರಾಂತಿ​ ನೀಡಿ ಐದು ಬದಲಾವಣೆಯೊಂದಿಗೆ ಮೈದಾನಕ್ಕಿಳಿದಿದೆ. ಬೌಲಿಂಗ್​ನಲ್ಲಿಂದು ತಂಡ ಸಾಧಾರಣ ಪ್ರದರ್ಶನ ನೀಡಿತು. ಬಾಂಗ್ಲಾ ಮೇಲೆ ಆರಂಭಿಕ ಓವರ್​ಗಳಲ್ಲಿ ಯಶ ಕಂಡ ಬೌಲರ್​ಗಳು ನಂತರ ಕೊಂಚ ಮಂಕಾದರು. ಮಧ್ಯಮ […]

ಪಂದ್ಯಕ್ಕೆ ಮಳೆ ಅಡ್ಡಿ: ಲಂಕಾ ಸ್ಪಿನ್​​ಗೆ ತತ್ತರಿಸಿದ ಭಾರತ..

ಕೊಲಂಬೊ (ಶ್ರೀಲಂಕಾ): ಪಾಕಿಸ್ತಾನದ ವಿರುದ್ಧ ಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ನಿನ್ನೆ ಭರ್ಜರಿ ಬ್ಯಾಟಿಂಗ್​ ಪ್ರದರ್ಶಿಸಿ 356 ರನ್​ ಕಲೆಹಾಕಿತ್ತು.ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್​ ಅಸಲಂಕಾ ಅವರ ಆಕ್ರಮಣಕಾರಿ ಸ್ಪಿನ್​ಗೆ ಭಾರತದ ಬ್ಯಾಟಿಂಗ್​ ಬಲವೇ ಕುಸಿದಿದ್ದು, ಮೊದಲ ಇನ್ನಿಂಗ್ಸ್​ ಅಂತ್ಯದ ವೇಳೆಗೆ ಮಳೆ ಅಡ್ಡಿ ಪಡಿಸಿದೆ. ಆದರೆ ಇಂದು ಅದೇ ಮೈದಾನದಲ್ಲಿ ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್​ ಅಸಲಂಕಾ ಬೌಲಿಂಗ್​ನಲ್ಲಿ ಭಾರತ ಬ್ಯಾಟಿಂಗ್​ ವೈಫಲ್ಯ ಕಂಡಿತು. ನಾಯಕ ರೋಹಿತ್​ ಶರ್ಮಾ ಅರ್ಧಶತಕ ಬಿಟ್ಟರೆ ಮತ್ತಾವ […]

ದ್ವಿತೀಯ ಇನ್ನಿಂಗ್ಸ್​ಗೆ ಮತ್ತೆ ಮಳೆ ಕಾಟ

ಕೊಲಂಬೊ (ಶ್ರೀಲಂಕಾ): ಇಂಡೋ – ಪಾಕ್​ ರೋಚಕ ಕದನಕ್ಕೆ ಮತ್ತೆ ಮಳೆ ಅಡ್ಡಿ ಆಗಿದೆ. ಮೀಸಲು ದಿನದ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್​ ಆಡಿದ್ದು, 357 ರನ್​​ಗಳ ಬೃಹತ್​ ಗುರಿಯನ್ನು ನೀಡಿದೆ. ಈ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ 11ನೇ ಓವರ್​ಗೆ 2 ವಿಕೆಟ್​ ಕಳೆದುಕೊಂಡು 44 ರನ್​ ಗಳಿಸಿದೆ. ಪಾಕಿಸ್ತಾನದ ಆರಂಭಿಕ ಬ್ಯಾಟರ್​ ಇಮಾಮ್​ ಉಲ್​ ಹಕ್​ 9 ರನ್​ಗೆ ಮತ್ತು ತಂಡದ ನಾಯಕ ಬಾಬರ್​ ಅಜಮ್​ 10 ರನ್​ಗೆ ವಿಕೆಟ್​ ಒಪ್ಪಿಸಿದ್ದಾರೆ. ಭಾರತ ಪಾಕಿಸ್ತಾನ ಪಂದ್ಯಕ್ಕೆ […]