ದ್ವಿತೀಯ ಇನ್ನಿಂಗ್ಸ್ಗೆ ಮತ್ತೆ ಮಳೆ ಕಾಟ

ಕೊಲಂಬೊ (ಶ್ರೀಲಂಕಾ): ಇಂಡೋ – ಪಾಕ್ ರೋಚಕ ಕದನಕ್ಕೆ ಮತ್ತೆ ಮಳೆ ಅಡ್ಡಿ ಆಗಿದೆ. ಮೀಸಲು ದಿನದ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ ಆಡಿದ್ದು, 357 ರನ್ಗಳ ಬೃಹತ್ ಗುರಿಯನ್ನು ನೀಡಿದೆ. ಈ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ 11ನೇ ಓವರ್ಗೆ 2 ವಿಕೆಟ್ ಕಳೆದುಕೊಂಡು 44 ರನ್ ಗಳಿಸಿದೆ. ಪಾಕಿಸ್ತಾನದ ಆರಂಭಿಕ ಬ್ಯಾಟರ್ ಇಮಾಮ್ ಉಲ್ ಹಕ್ 9 ರನ್ಗೆ ಮತ್ತು ತಂಡದ ನಾಯಕ ಬಾಬರ್ ಅಜಮ್ 10 ರನ್ಗೆ ವಿಕೆಟ್ ಒಪ್ಪಿಸಿದ್ದಾರೆ. ಭಾರತ ಪಾಕಿಸ್ತಾನ ಪಂದ್ಯಕ್ಕೆ […]
ವಿಶ್ವದ ನಂ.1 ಆಟಗಾರ್ತಿ ಸೋಲಿಸಿ , ತವರು ಯುಎಸ್ ಓಪನ್ 2023ರ ಪ್ರಶಸ್ತಿ ಮುಡಿಗೇರಿಸಿ ಕೊಂಡ ಕೊಕೊ ಗೌಫ್

ನ್ಯೂಯಾರ್ಕ್: ಅಮೆರಿಕದ ಹದಿಹರೆಯದ ಆಟಗಾರ್ತಿ ಕೊಕೊ ಗೌಫ್ ವಿಶ್ವದ ನಂ.1 ಆಟಗಾರ್ತಿ ಅರೀನಾ ಸಬಲೆಂಕಾ ಅವರನ್ನು ಸೋಲಿಸಿ ಯುಎಸ್ ಓಪನ್ ಅನ್ನು ತವರು ನೆಲದಲ್ಲಿ ಗೆದ್ದುಕೊಂಡರು.ಕೊಕೊ ಗೌಫ್ ಯುಎಸ್ ಓಪನ್ 2023ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟೀನೇಜ್ನಲ್ಲಿ ಸೆರೆನಾ ವಿಲಿಯಮ್ಸ್ ನಂತರ ತವರು ಪ್ರಶಸ್ತಿ ಗೆದ್ದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ 19 ವರ್ಷ ವಯಸ್ಸಿನ ಕೊಕೊ ಗೌಫ್ ಟೀನೇಜ್ನಲ್ಲಿ ಪ್ರಶಸ್ತಿಗೆ ಗೆದ್ದ 10ನೇ ಆಟಗಾರ್ತಿ ಆಗಿದ್ದಾರೆ. ಸೆರೆನಾ ವಿಲಿಯಮ್ಸ್ 1999 ರಲ್ಲಿ 17 ವರ್ಷ ವಯಸ್ಸಿನವರಾಗಿದ್ದಾಗ […]
ಇಂಡೋನೇಷ್ಯಾ ಮಾಸ್ಟರ್ಸ್ ಪ್ರಶಸ್ತಿಗೆ ಭಾಜನ : ಕಿರಣ್ ಜಾರ್ಜ್..

ಜಕಾರ್ತ (ಇಂಡೋನೇಷ್ಯಾ): ಭಾರತದ ಶಟ್ಲರ್ ಕಿರಣ್ ಜಾರ್ಜ್ ಅವರು ಭಾನುವಾರ ಇಂಡೋನೇಷ್ಯಾ ಮಾಸ್ಟರ್ಸ್ 2023 ರಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದಾರೆ.ಇಂಡೋನೇಷ್ಯಾ ಮಾಸ್ಟರ್ಸ್ 2023 ರ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಭಾರತದ ಶಟ್ಲರ್ ಕಿರಣ್ ಜಾರ್ಜ್ ಗೆದ್ದಿದ್ದಾರೆ . ಜಪಾನ್‌ನ ವಿಶ್ವದ ನಂ 82 ನೇ ಶ್ರೇಯಾಂಕದ ಕೂ ತಕಾಹಶಿ ಅವರನ್ನು 21-19, 22-20 ರಿಂದ ಸೋಲಿಸಿದ ಕಿರಣ್ ಜಾರ್ಜ್ ತಮ್ಮ ಎರಡನೇ ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಸೂಪರ್ 100 ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಪಡೆದರು. ಜಾರ್ಜ್ ಕಳೆದ […]
ಪಾಕ್ – ಭಾರತ ಪಂದ್ಯಕ್ಕೆ ಮತ್ತೆ ಕಾಡಿದ ವರುಣ.. ಮಳೆಗೂ ಮುಂಚೆ ಭಾರತ 147/2

ಕೊಲಂಬೊ (ಶ್ರೀಲಂಕಾ): ನೀಲಾಕಾಶದ ಅಡಿಯಲ್ಲಿ ಆರಂಭವಾದ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಒಮ್ಮೆಗೆ ಮಳೆ ಕಾಡಿದೆ. 25ನೇ ಓವರ್ ವೇಳೆ ಜೋರಾಗಿ ಆರಂಭವಾದ ಮಳೆ ಸುಮಾರು ಎರಡು ಗಂಟೆಗಳ ಕಾಲ ಎಡೆಬಿಡಲದೇ ಸುರಿದಿದೆ. ವಾರದ ಹಿಂದೆ ನಡೆದ ಲೀಗ್ ಹಂತದ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಈಗ ಸೂಪರ್ ಫೋರ್ ಹಂತದ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗಿಳಿದ ಭಾರತ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಏಷ್ಯಾಕಪ್ನ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಬೌಲರ್ಗಳಿಗೆ ನಲುಗಿದ್ದ ಗಿಲ್ […]
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧೋನಿಯೊಂದಿಗೆ ಗಾಲ್ಫ್ ಆಟ

ವಾಷಿಂಗ್ಟನ್ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ ಇರುವುದನ್ನು ತಿಳಿದ ಟ್ರಂಪ್ ಗಾಲ್ಫ್ ಆಟಕ್ಕೆ […]