ಇಂಡೋನೇಷ್ಯಾ ಮಾಸ್ಟರ್ಸ್ ಪ್ರಶಸ್ತಿಗೆ ಭಾಜನ : ಕಿರಣ್ ಜಾರ್ಜ್..

ಜಕಾರ್ತ (ಇಂಡೋನೇಷ್ಯಾ): ಭಾರತದ ಶಟ್ಲರ್ ಕಿರಣ್ ಜಾರ್ಜ್ ಅವರು ಭಾನುವಾರ ಇಂಡೋನೇಷ್ಯಾ ಮಾಸ್ಟರ್ಸ್ 2023 ರಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದಾರೆ.ಇಂಡೋನೇಷ್ಯಾ ಮಾಸ್ಟರ್ಸ್ 2023 ರ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಭಾರತದ ಶಟ್ಲರ್ ಕಿರಣ್ ಜಾರ್ಜ್ ಗೆದ್ದಿದ್ದಾರೆ . ಜಪಾನ್ನ ವಿಶ್ವದ ನಂ 82 ನೇ ಶ್ರೇಯಾಂಕದ ಕೂ ತಕಾಹಶಿ ಅವರನ್ನು 21-19, 22-20 ರಿಂದ ಸೋಲಿಸಿದ ಕಿರಣ್ ಜಾರ್ಜ್ ತಮ್ಮ ಎರಡನೇ ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಸೂಪರ್ 100 ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಪಡೆದರು. ಜಾರ್ಜ್ ಕಳೆದ […]
ಪಾಕ್ – ಭಾರತ ಪಂದ್ಯಕ್ಕೆ ಮತ್ತೆ ಕಾಡಿದ ವರುಣ.. ಮಳೆಗೂ ಮುಂಚೆ ಭಾರತ 147/2

ಕೊಲಂಬೊ (ಶ್ರೀಲಂಕಾ): ನೀಲಾಕಾಶದ ಅಡಿಯಲ್ಲಿ ಆರಂಭವಾದ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಒಮ್ಮೆಗೆ ಮಳೆ ಕಾಡಿದೆ. 25ನೇ ಓವರ್ ವೇಳೆ ಜೋರಾಗಿ ಆರಂಭವಾದ ಮಳೆ ಸುಮಾರು ಎರಡು ಗಂಟೆಗಳ ಕಾಲ ಎಡೆಬಿಡಲದೇ ಸುರಿದಿದೆ. ವಾರದ ಹಿಂದೆ ನಡೆದ ಲೀಗ್ ಹಂತದ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಈಗ ಸೂಪರ್ ಫೋರ್ ಹಂತದ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗಿಳಿದ ಭಾರತ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಏಷ್ಯಾಕಪ್ನ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಬೌಲರ್ಗಳಿಗೆ ನಲುಗಿದ್ದ ಗಿಲ್ […]
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧೋನಿಯೊಂದಿಗೆ ಗಾಲ್ಫ್ ಆಟ

ವಾಷಿಂಗ್ಟನ್ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ ಇರುವುದನ್ನು ತಿಳಿದ ಟ್ರಂಪ್ ಗಾಲ್ಫ್ ಆಟಕ್ಕೆ […]
ಪರ್ಫಾರ್ಮ್ಯಾಕ್ಸ್ :ಭಾರತ ಫುಟ್‌ಬಾಲ್ ತಂಡದ ಕಿಟ್ ಪ್ರಾಯೋಜಕತ್ವ ಒಪ್ಪಂದ

ಮುಂಬೈ: ಫ್ಯಾಷನ್ ಮತ್ತು ಜೀವನಶೈಲಿಯ ಪ್ರತೀಕವಾಗಿರುವ ಉನ್ನತ-ಕಾರ್ಯಕ್ಷಮತೆಯ ಮತ್ತು ತಾಂತ್ರಿಕವಾಗಿ ಸುಧಾರಿತ ಕ್ರೀಡಾ ಉಡುಪುಗಳ ಬ್ರ್ಯಾಂಡ್ ಆಗಿರುವ ‘ಪರ್ಫಾರ್ಮ್ಯಾಕ್ಸ್’, ಥಾಯ್ಲೆಂಡ್‌ನಲ್ಲಿ ನಡೆಯಲಿರುವ 49ನೇ ಕಿಂಗ್ಸ್ ಕಪ್ ಟೂರ್ನಿಯಲ್ಲಿ ಬ್ಲೂ ಟೈಗರ್ಸ್ ಖ್ಯಾತಿಯ ಭಾರತ ಫುಟ್‌ಬಾಲ್ತಂಡ ಈ ಹೊಸ ಕಿಟ್‌ನೊಂದಿಗೆ ಮೊದಲ ಬಾರಿಗೆ ಕಣಕ್ಕಿಳಿಯಲಿದೆ. ಇರಾಕ್ ತಂಡವನ್ನು ಎದುರಿಸುವ ಮೂಲಕ ಭಾರತ ತನ್ನ ಆರಂಭಿಸಿದೆ.ಭಾರತೀಯ ಫುಟ್‌ಬಾಲ್ ತಂಡದ ಅಧಿಕೃತ ಕಿಟ್ ಮತ್ತು ಸರಕುಗಳ ಪ್ರಾಯೋಜಕರಾಗಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನೊಂದಿಗೆ (ಎಐಎಫ್‌ಎಫ್) ಒಪ್ಪಂದ ಮಾಡಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ […]
ಕನ್ನಡಿಗ ಜಾವಗಲ್ ಶ್ರೀನಾಥ್: ಭಾರತ- ನೇಪಾಳ ಪಂದ್ಯದ ಮ್ಯಾಚ್ ರೆಫರಿ ಆಗಿ ದಾಖಲೆ ಬರೆಯಲಿದ್ದಾರೆ

ಪಲ್ಲೆಕೆಲೆ (ಶ್ರೀಲಂಕಾ): ಭಾರತ ಮತ್ತು ನೇಪಾಳದ ನಡುವಿನ ಪಂದ್ಯದಲ್ಲಿ ಕನ್ನಡಿಗ ಜಾವಗಲ್ ಶ್ರೀನಾಥ್ ವಿಶಿಷ್ಟ ದಾಖಲೆವೊಂದನ್ನು ಮಾಡಿದ್ದಾರೆ. ಕನ್ನಡಿಗ ಜಾವಗಲ್ ಶ್ರೀನಾಥ್ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿಯಾಗಿ 250 ಪಂದ್ಯಗಳಲ್ಲಿ ಕಾರ್ಯನಿರ್ವಹಿಸದ ದಾಖಲೆಯನ್ನು ಮಾಡಿದ್ದಾರೆ.67 ಟೆಸ್ಟ್ ಪಂದ್ಯಗಳಲ್ಲಿ 236 ವಿಕೆಟ್ ಮತ್ತು 229 ಏಕದಿನಗಳಲ್ಲಿ 315 ವಿಕೆಟ್ ಗಳಿಸಿದ ಭಾರತದ ಮಾಜಿ ವೇಗದ ಬೌಲರ್, ಶ್ರೀನಾಥ್ 2003 ರಲ್ಲಿ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌ನ ಫೈನಲ್ ತಲುಪಿದ ತಂಡದ ಸದಸ್ಯರಾಗಿದ್ದರು, ಅವರು ನಂತರ ನಿವೃತ್ತಿ […]