RCB vs DC ಪಂದ್ಯ: ಇಂದು ಮೊದಲ ಬಾಲ್ ನಲ್ಲೇ ದಾಖಲೆ ಬರೆಯಲಿದೆ ಆರ್ ಸಿ ಬಿ,  ಆರ್ ಸಿ ಬಿ ಗೆ ನಿಜಕ್ಕೂ ಇವತ್ತು ಸ್ಮರಣೀಯ ದಿನ! ಏನ್ ಸ್ಪೆಷಲ್?

ಬೆಂಗಳೂರು ರಾಯಲ್ ಚಾಲೆಂಜರ್ಸ್  ತಂಡಕ್ಕೆ ಇಂದು ನಿಜಕ್ಕೂ ಸ್ಪೆಷಲ್ ಡೇ ಮತ್ತು ಸ್ಮರಣೀಯ ದಿನ. ಹೌದು ಐಪಿಎಲ್ ಇತಿಹಾಸದಲ್ಲಿ ತನ್ನ ತವರು ನೆಲವಾದ ಚಿನ್ನಸ್ವಾಮೀ ಸ್ಟೇಡಿಯಂನಲ್ಲಿ 100 ಪಂದ್ಯಗಳನ್ನು ಆಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಆರ್ ಸಿ ಬಿ ಇವತ್ತು ಪಾತ್ರವಾಗಲಿದೆ. Indian Premier League ಆರಂಭವಾಗಿ 19 ವರ್ಷಗಳು ಪೂರ್ಣಗೊಳ್ಳುತ್ತಿರುವ  ಈ ದಿನವೇ ಈ ಸಾಧನೆ ಮಾಡಿರುವುದು ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಮೂಡಿಸಿದೆ. ಇದೇ ಸಂದರ್ಭದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ Delhi Capitals ವಿರುದ್ಧ […]

ಹಾಕಿ ಇಂಡಿಯಾ ಲೀಗ್ ಸೀಸನ್ 2: SG ಪೈಪರ್ಸ್‌ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

SG ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ SG ಪೈಪರ್ಸ್ ಯುವ ಹಾಗೂ ಅನುಭವೀ ಆಟಗಾರರ ಜೊತೆಗೆ ತಂಡವನ್ನು ಬಲಿಷ್ಠಗೊಳಿಸುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಬಗ್ಗೆ ಮಾತನಾಡಿದ ತಂಡದ ನಾಯಕಿ ನವನೀತ್ ಕೌರ್ ‘ಕ್ರೀಡಾಪಟುಗಳಾಗಿ SG ಪೈಪರ್ಸ್ ನಮಗೆ ಈ ಅವಕಾಶ ನೀಡಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮೈದಾನದಲ್ಲಿರುವ ಆಟಗಾರರಿಂದ ಇನ್‌ಪುಟ್‌ಗಳನ್ನು ಪಡೆಯುವುದು ಮತ್ತು ನಮ್ಮ ತರಬೇತುದಾರ ಸಹಾಯ ಮಾಡಿದರು. ಉದಿತಾ […]

ಉಡುಪಿ:ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಪ್ರಯುಕ್ತ ಜಿಲ್ಲಾ […]

ಉಡುಪಿ & ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, […]

ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ; ದೇಶಾದ್ಯಂತ ಸಂಭ್ರಮಾಚರಣೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿದ ಭಾರತ ಮೂರನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಬಲ ಆಸ್ಟ್ರೇಲಿಯಾದ ದಾಖಲೆ ಮುರಿದಿದೆ. ಮಾ.9 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 252 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಭಾರತ ತಂಡ 49 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 254 ರನ್ […]