2023ರ ಏಕದಿನ ವಿಶ್ವಕಪ್ ಗೆ ನೆಟ್‌ನಲ್ಲಿ ಅಭ್ಯಾಸಕ್ಕಿಳಿದ ವಿಲಿಯಮ್ಸನ್

ವಿಶ್ವಕಪ್ 2023ರ ಉದ್ಘಾಟನಾ ಪಂದ್ಯವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ಅಕ್ಟೋಬರ್ 5 ರಂದು ನಡೆಯಲಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಶುಭ ಸುದ್ದಿ ಸಿಕ್ಕಂತಾಗಿದೆ. ನ್ಯೂಜಿಲೆಂಡ್ ನಾಯಕ ಬಲಗೈ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡ ಬಳಿಕ ನೆಟ್ ಅಭ್ಯಾಸ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡು ನೆಟ್ಸ್ನಲ್ಲಿ ಅಭ್ಯಾಸಕ್ಕಿಳಿಸಿದ್ದಾರೆ. ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ವಿಲಿಯಮ್ಸನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು 2 ತಿಂಗಳು […]
ಭಾರತೀಯ ವನಿತೆಯರ ತಂಡವು ಸ್ಪ್ಯಾನಿಷ್ ಹಾಕಿ ಫೆಡರೇಶನ್ ಇಂಟರ್ನ್ಯಾಷನಲ್ ಟೂರ್ನಮೆಂಟ್‌ನ ಪ್ರಶಸ್ತಿ ಗೆದ್ದು ಆಗ್ರಸ್ಥಾನ

ಬಾರ್ಸಿಲೋನಾ (ಸ್ಪೇನ್): ಭಾನುವಾರ ಇಲ್ಲಿ ನಡೆದ ಮೂರು ರಾಷ್ಟ್ರಗಳ 100ನೇ ವಾರ್ಷಿಕೋತ್ಸವದ ಸ್ಪ್ಯಾನಿಷ್ ಹಾಕಿ ಫೆಡರೇಶನ್ ಇಂಟರ್ನ್ಯಾಷನಲ್ ಟೂರ್ನಮೆಂಟ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಆತಿಥೇಯ ಸ್ಪೇನ್ ಅನ್ನು 3-0 ಗೋಲುಗಳಿಂದ ಸೋಲಿಸಿತು.100ನೇ ವಾರ್ಷಿಕೋತ್ಸವದ ಸ್ಪ್ಯಾನಿಷ್ ಹಾಕಿ ಫೆಡರೇಶನ್ ಇಂಟರ್ನ್ಯಾಷನಲ್ ಟೂರ್ನಮೆಂಟ್‌ನಲ್ಲಿ ಭಾರತ ಮಹಿಳಾ ಹಾಕಿ ತಂಡವು ಆತಿಥೇಯ ಸ್ಪೇನ್ ಅನ್ನು 3-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ.ಈ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಟೇಬಲ್ ಟಾಪರ್ ಆದ ಭಾರತವು ಬಲವಾದ ಆರಂಭವನ್ನು ಪಡೆಯಿತು. ನಿಖರವಾದ ಪಾಸ್‌ಗಳೊಂದಿಗೆ ಶಿಸ್ತುಬದ್ಧ […]
ಆರಂಭಿಕರ ಎಲೈಟ್ ಪಟ್ಟಿಯಲ್ಲಿ ಕಿಶನ್ ನಂ.1: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಇಶಾನ್.

ಬಾರ್ಬಡೋಸ್ (ವೆಸ್ಟ್ ಇಂಡೀಸ್):ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ತಂಡದಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಏಕದಿನ ಸರಣಿಯ ಮೊದಲೆರಡು ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕಿಶನ್ ಉತ್ತಮ ಲಯದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ ಕಿಶನ್ ಸಚಿನ್ ದಾಖಲೆಯನ್ನು ಮುರಿದರು. ಭಾರತ ಕ್ರಿಕೆಟ್ ತಂಡದ ಫ್ಯೂಚರ್ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಸಹ ಒಬ್ಬರು.ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಅವರು ಮಾಡಿದ್ದ ದಾಖಲೆಯನ್ನು ಯುವ ಆಟಗಾರ […]
ಜರ್ಮನಿಯಲ್ಲಿ 4 ರಾಷ್ಟ್ರಗಳ ಪಂದ್ಯಾವಳಿ: ಭಾರತ ಜೂನಿಯರ್ ಪುರುಷರ ಹಾಕಿ ತಂಡ ಪ್ರಕಟ

ನವದೆಹಲಿ : ಜರ್ಮನಿಯ ಡಸೆಲ್ ಡಾರ್ಫ್ನಲ್ಲಿ ಆಗಸ್ಟ್ 18 ರಿಂದ 22 ರವರೆಗೆ ನಡೆಯಲಿರುವ 4 ರಾಷ್ಟ್ರಗಳ ಟೂರ್ನಮೆಂಟ್ಗಾಗಿ 20 ಆಟಗಾರ ಭಾರತ ಜೂನಿಯರ್ ಪುರುಷರ ಹಾಕಿ ತಂಡವನ್ನು ಹಾಕಿ ಇಂಡಿಯಾ ಇಂದು ಗುರುವಾರ ಪ್ರಕರಟಿಸಿದೆ.ಜರ್ಮನಿಯಲ್ಲಿ ನಡೆಯಲಿರುವ 4 ರಾಷ್ಟ್ರಗಳ ಪಂದ್ಯಾವಳಿಗೆ 20 ಆಟಗಾರರ ಜೂನಿಯರ್ ಪುರುಷರ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ ತಂಡವನ್ನು ಫಾರ್ವರ್ಡ್‌ಗಳಾದ ಉತ್ತಮ್ ಸಿಂಗ್ ನಾಯಕರಾಗಿ ಮತ್ತು ಬಾಬಿ ಸಿಂಗ್ ಧಾಮಿ ಅವರ ಉಪನಾಯಕರಾಗಿ ಮುನ್ನಡೆಸಲಿದ್ದಾರೆ. ಗೋಲ್‌ಕೀಪಿಂಗ್ ವಿಭಾಗವನ್ನು ಮೋಹಿತ್ ಎಚ್‌ಎಸ್ ಮತ್ತು […]
ನಿವೃತ್ತಿ ಘೋಷಿಸಿದ ಲಹಿರು ತಿರಿಮನ್ನೆ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶ್ರೀಲಂಕಾ ಬ್ಯಾಟರ್ ವಿದಾಯ

ಕೊಲಂಬೊ (ಶ್ರೀಲಂಕಾ) : ನಿವೃತ್ತಿ ಘೋಷಿಸುವ ನಿರ್ಧಾರ ಕಷ್ಟಕರವಾಗಿತ್ತು. ಆದರೆ ಈ ನಿರ್ಧಾರವನ್ನು ಸ್ವಇಚ್ಛೆಯಿಂದ ಅಥವಾ ಇಷ್ಟವಿಲ್ಲದೆ ತೆಗೆದುಕೊಳ್ಳಲು ನನ್ನನ್ನು ಪ್ರಭಾವಿಸಿದ ಅನೇಕ ಅನಿರೀಕ್ಷಿತ ಕಾರಣಗಳನ್ನು ನಾನು ಇಲ್ಲಿ ಉಲ್ಲೇಖಿಸಲಾರೆ ಎಂದಿದ್ದಾರೆ. ತಿರಿಮನ್ನೆ ಕ್ರಿಕೆಟ್ ಪಯಣದಲ್ಲಿ ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಅವರ ಕೋಚ್‌ಗಳು, ಸಹ ಆಟಗಾರರು, ಫಿಸಿಯೋಗಳು ಮತ್ತು ಅವರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.ತಿರಿಮನ್ನೆ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 12 ವರ್ಷಗಳ ಕ್ರಿಕೆಟ್ ಪ್ರಯಾಣವನ್ನು ಕೊನೆಗೊಳಿಸುವುದಾಗಿ ತಿಳಿಸಿದ್ದಾರೆ. ಈ ಕಹಿ ಸುದ್ದಿಯೊಂದು ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ […]