ರೋಹಿತ್ ಶರ್ಮಾ ನನಗೆ ಸ್ಫೂರ್ತಿ ಎಂದ ತಿಲಕ್​ ವರ್ಮಾ

ಜಾರ್ಜ್‌ಟೌನ್ (ಗಯಾನಾ): ಐಪಿಎಲ್​ನ ಗೋಲ್ಡನ್​ ಫಾರ್ಮ್ ಮುಂದುವರೆಸಿರುವ ವರ್ಮಾ, ತಾವು ಆಡಿರುವ ಎರಡು ಪಂದ್ಯಗಳಿಂದ 90 ರನ್​ ಕಲೆಹಾಕಿದ್ದಾರೆ. ಎರಡನೇ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಚೊಚ್ಚಲ ಅರ್ಧಶತಕವನ್ನೂ ದಾಖಲಿಸಿದ್ದಾರೆ.ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಆಂಧ್ರ ಪ್ರದೇಶದ ಬ್ಯಾಟರ್​ ತಿಲಕ್​ ವರ್ಮಾ, ತಮ್ಮ ಉತ್ತಮ ಪ್ರದರ್ಶನಕ್ಕೆ ರೋಹಿತ್​ ಶರ್ಮಾ ಪ್ರೇರಣೆ ಎಂದು ಹೇಳಿದ್ದಾರೆ.ವಿಂಡೀಸ್​ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯಲ್ಲಿ ಭಾರತದ ಪರ ಮಿಂಚುತ್ತಿರುವ ತಿಲಕ್​ ವರ್ಮಾ, ತಮ್ಮ ಉತ್ತಮ ಪ್ರದರ್ಶನಕ್ಕೆ ಟೀಂ​ ಇಂಡಿಯಾ ನಾಯಕ […]

ಭಾರತದ ಎಚ್.ಎಸ್.ಪ್ರಣಯ್‌ಗೆ ಆಸ್ಟ್ರೇಲಿಯಾ ಓಪನ್ ಫೈನಲ್​ನಲ್ಲಿ ಸೋಲು

ಸಿಡ್ನಿ (ಆಸ್ಟ್ರೇಲಿಯಾ):ಪ್ರಸಕ್ತ ವರ್ಷದ ಬಿಡ್ಲ್ಯೂಎಫ್​ನ ವರ್ಲ್ಡ್​ ಟೂರ್​ನಲ್ಲಿ ಉತ್ತಮ ಲಯದಲ್ಲಿರುವ ಭಾರತೀಯ ಆಟಗಾರ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದರು. ಆದರೆ ಫೈನಲ್​ನಲ್ಲಿ ಚೀನಾದ 34ನೇ ಶ್ರೇಯಾಂಕಿತ ಆಟಗಾರನೆದುರು 21-9, 23-21 ಮತ್ತು 21-12 ರ ಸೆಟ್‌ಗಳಿಂದ ಪರಾಭವಗೊಂಡರು. ಪ್ರಸಕ್ತ ವರ್ಷದ ಬಿಡ್ಲ್ಯೂಎಫ್​ನ ವರ್ಲ್ಡ್​ ಟೂರ್​ನಲ್ಲಿ ಉತ್ತಮ ಲಯದಲ್ಲಿರುವ ಭಾರತೀಯ ಆಟಗಾರ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದರು. ಆದರೆ ಫೈನಲ್​ನಲ್ಲಿ ಚೀನಾದ 34ನೇ ಶ್ರೇಯಾಂಕಿತ ಆಟಗಾರನೆದುರು 21-9, 23-21 ಮತ್ತು 21-12 ರ ಸೆಟ್‌ಗಳಿಂದ ಪರಾಭವಗೊಂಡರು.ಮೊದಲ […]

ವಿಶ್ವ ಆರ್ಚರಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅದಿತಿ, ಓಜಸ್; ಭಾರತದ ಐತಿಹಾಸಿಕ ಸಾಧನೆ

ಬರ್ಲಿನ್ (ಜರ್ಮನಿ): ಇಂದು ಚಾಂಪಿಯನ್​ಶಿಪ್​ ಮುಕ್ತಾಯದ ವೇಳೆಗೆ ಭಾರತ 3 ಚಿನ್ನ, 9 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 14 ಪದಕಗಳನ್ನು ಗೆದ್ದುಕೊಂಡಿತು. ಇದು ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯುತ್ತಮ ಪದಕ ಸಾಧನೆ. 1931ರಲ್ಲಿ ಚಾಂಪಿಯನ್‌ಶಿಪ್‌ ಆರಂಭವಾದಾಗಿನಿಂದ ಭಾರತಕ್ಕೆ ಚಿನ್ನ ಒಲಿದು ಬಂದಿರಲಿಲ್ಲ.ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಚರಿ ಚಾಂಪಿಯನ್​ಶಿಪ್​ನಲ್ಲಿ ಭಾರತ ಮತ್ತೆರಡು ಚಿನ್ನದ ಪದಕ ಗೆದ್ದುಕೊಂಡಿದೆ. 1931ರಿಂದ ನಡೆಯುತ್ತಿರುವ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತ ಚಿನ್ನ ಗೆದ್ದು ಸ್ಮರಣೀಯ […]

ಎರಡನೇ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ​ ಬ್ಯಾಟಿಂಗ್

ಗಯಾನ (ವೆಸ್ಟ್​ ಇಂಡೀಸ್​): ವೆಸ್ಟ್​ ಇಂಡೀಸ್​ ತಂಡ ಮೊದಲ ಪಂದ್ಯ ಗೆದ್ದ ತಂಡದೊಂದಿಗೆ ಮೈದಾನಕ್ಕಿಳಿಯಲಿದೆ.ಇಲ್ಲಿನ ಪ್ರಾವಿಡೆನ್ಸ್​​ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಂಡೀಸ್​ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್​ ಪಾಂಡ್ಯ ಮೊದಲು ಬ್ಯಾಟಿಂಗ್​ ಮಾಡುವ ನಿರ್ಧಾರ ಮಾಡಿದ್ದಾರೆ. ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿರುವಾಗ ಸಣ್ಣ ಗಾಯಕ್ಕೆ ತುತ್ತಾದ ಕಾರಣ ಕುಲದೀಪ್​ ಯಾದವ್​ ಅವರ ಬದಲಾಗಿ ರವಿ ಬಿಷ್ಣೋಯಿ ಅವರನ್ನು ಆಡಿಸಲಾಗುತ್ತಿದೆ ಎಂದು ಹಾರ್ದಿಕ್​ ಪಾಂಡ್ಯ ತಿಳಿಸಿದರು.ಬ್ಯಾಟಿಂಗ್​ ವೈಫಲ್ಯದಿಂದ ಮೊದಲ ಟಿ20 ಪಂದ್ಯದಲ್ಲಿ ಸೋಲುಂಡಿರುವ […]

ಝಾಕ್ ಕ್ರಾಲಿ ಉತ್ಸುಕತೆ: ಭಾರತದ ವಿರುದ್ಧದ ಟೆಸ್ಟ್​ ಸರಣಿಯಲ್ಲೂ ಇಂಗ್ಲೆಂಡ್​ನ ‘ಬಾಜ್‌ಬಾಲ್’ ಆಟ

ಲಂಡನ್ (ಯುಕೆ): ಭಾರತದ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲೂ ಇಂಗ್ಲೆಂಡ್​ ತಂಡವು ತನ್ನ ‘ಬಾಜ್‌ಬಾಲ್’ ಶೈಲಿಯ ಆಕ್ರಮಣಕಾರಿ ಬ್ಯಾಟಿಂಗ್​ ಮುಂದುವರೆಸಲಿದೆ.ವಿಭಿನ್ನ ಪರಿಸ್ಥಿತಿ, ವಾತಾವರಣದಲ್ಲಿ ನಮ್ಮ ತಂಡದ ಸತ್ವಪರೀಕ್ಷೆಗೆ ಇದೊಂದು ಅದ್ಭುತ ಅವಕಾಶ ಎಂದು ಇಂಗ್ಲೆಂಡ್‌ನ ಆಕ್ರಮಣಕಾರಿ ಆರಂಭಿಕ ಆಟಗಾರ ಝಾಕ್ ಕ್ರಾಲಿ ಹೇಳಿದ್ದಾರೆ. ಭಾರತದ ವಿರುದ್ಧ ನಡೆಯಲಿರುವ ಟೆಸ್ಟ್​ ಸರಣಿಯಲ್ಲೂ ಇಂಗ್ಲೆಂಡ್​ ತಂಡ​ ಬಾಜ್‌ಬಾಲ್ ಶೈಲಿಯ ಆಟ ಆಡುವ ಕುರಿತಂತೆ ತಂಡದ ಆರಂಭಿಕ ಆಟಗಾರ ಝಾಕ್ ಕ್ರಾಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿವೀಸ್​ನ ಮಾಜಿ ಬ್ಯಾಟರ್​ […]