ಮೊದಲ ಟಿ20ಯಲ್ಲಿ ಬಾಂಗ್ಲಾ ವನಿತೆಯರನ್ನು ಮಣಿಸಿದ ಭಾರತ : ಹರ್ಮನ್ಪ್ರೀತ್ ಅರ್ಧಶತಕ

ಢಾಕಾ (ಬಾಂಗ್ಲಾದೇಶ): ಶೇರ್-ಎ- ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೀಡಿದ್ದ 114 ರನ್ನ ಸುಲಭ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ 3.4 ಓವರ್ ಮತ್ತು 7 ವಿಕೆಟ್ನಿಂದ ಭಾರತ ಗೆದ್ದುಕೊಂಡಿದೆ.ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತದ ವನಿತೆಯರ ಕ್ರಿಕೆಟ್ ತಂಡ ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅರ್ಧ ಶತಕದ ನೆರವಿನಿಂದ ಮೊದಲ ಟಿ 20 ಪಂದ್ಯವನ್ನು ಗೆದ್ದುಕೊಂಡಿದೆ.ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಭರ್ಜರಿ ಜಯ ದಾಖಲಿಸಿದ್ದಾರೆ. ಬೆನ್ನತ್ತಿದ […]
ಗಾಯಾಳುಗಳ ಸಮಸ್ಯೆಯಿಂದ ಹೊಸಬರಿಗೆ ಅವಕಾಶ ಮೊದಲ ಟೆಸ್ಟ್ಗೆ ವೆಸ್ಟ್ ಇಂಡೀಸ್‌ನ ತಂಡ ಪ್ರಕಟ

ಡೊಮಿನಿಕಾ: ಈ ಟೆಸ್ಟ್ ಪಂದ್ಯದಲ್ಲಿ ಕಿರ್ಕ್ ಮೆಕೆಂಜಿ ಅವರು ಪದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ರಹಕೀಮ್ ಕಾರ್ನ್‌ವಾಲ್ ಮತ್ತು ಜೋಮೆಲ್ ವಾರಿಕಾನ್ ಅವರನ್ನು ಭಾರತದ ವಿರುದ್ಧ ಸ್ಪಿನ್ ಆಸ್ತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಕೊನೆಯ ಟೆಸ್ಟ್ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅಲಿಕ್ ಅಥಾನಾಜ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.ಎಡಗೈ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್‌ನ 13 ಆಟಗಾರರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್‌ನಲ್ಲಿ ನಡೆಯಲಿದೆ.ಭಾರತ ತಂಡದ ವಿರುದ್ಧದ […]
ಬಾಂಗ್ಲಾ ವಿರುದ್ಧ ಭಾರತ ಟಿ20 ಸರಣಿ ನಾಳೆಯಿಂದ ಆರಂಭ

ಭಾರತದ ಮಹಿಳಾ ತಂಡ ನಾಲ್ಕು ತಿಂಗಳ ಬ್ರೇಕ್ನ ನಂತರ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿದೆ ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಆಟಗಾರ್ತಿಯರು ಬಾಂಗ್ಲಾ ನೆಲದಲ್ಲಿ ಮೂರು ಟಿ20 ಪಂದ್ಯಕ್ಕೆ ಅಣಿಯಾಗುತ್ತಿದ್ದಾರೆ. ನಾಳೆಯಿಂದ ಮೂರು ಟಿ20 ಪಂದ್ಯದ ಸರಣಿ ಆರಂಭವಾಗಲಿದೆ. ಟಿ20 ನಂತರ ಮೂರು ಏಕದಿನ ಪಂದ್ಯವನ್ನು ಬಾಂಗ್ಲಾದೇಶದಲ್ಲಿ ಕೌರ್ ನಾಯಕತ್ವದ ತಂಡ ಆಡಲಿದೆ.ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡದ ಯುವ ಪ್ರತಿಭೆಗಳನ್ನ ಹೊಂದಿದ ತಂಡದ ಜೊತೆಗೆ ಕೌರ್ ನಾಯಕತ್ವದ ತಂಡ ಬಾಂಗ್ಲಾದೇಶದ ವಿರುದ್ಧ ನಾಳೆ ಕಣಕ್ಕಿಳಿಯಲಿದೆ. .ಮಹಿಳಾ ತಂಡವು […]
ಮುಂಗಡ ಉಡುಗೊರೆ ನೀಡಿದ ಫ್ಯಾನ್ಸ್ ಕ್ಯಾಪ್ಟನ್ ಕೂಲ್ ಧೋನಿ ಹುಟ್ಟುಹಬ್ಬಕ್ಕೆ ಹೈದರಾಬಾದ್ನಲ್ಲಿ 52 ಅಡಿ ಕಟೌಟ್

ಈ ವಿಶೇಷ ದಿನದಂದು ಧೋನಿಗೆ 42 ವರ್ಷ ತುಂಬಲಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಮಹಿ ಐಪಿಎಲ್ ನಲ್ಲಿ ಮಾತ್ರ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಭಾರತ ದೇಶವಲ್ಲದೇ ಇಡೀ ವಿಶ್ವದ ಕ್ರಿಕೆಟ್ ಲೋಕದ ಪ್ರೇಮಿಗಳ ಹೃದಯವನ್ನು ಆಳಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನಾಳೆ ಜುಲೈ 7 ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.ಎಂಎಸ್ ಧೋನಿ ಹುಟ್ಟಹಬ್ಬಕ್ಕೂ ಮೊದಲೇ ಅಭಿಮಾನಿಗಳು ವಿಶೇಷ ಉಡುಗೊರೆ ನೀಡುತ್ತಿದ್ದಾರೆ. ಹೌದು, ಧೋನಿ […]
ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿ ಭಾರತವನ್ನು ಮುನ್ನಡೆಸಲಿದ್ದಾರೆ ಪಿವಿ ಸಿಂಧು, ಲಕ್ಷ್ಯ ಸೇನ್

ಟೊರೊಂಟೊ(ಕೆನಡಾ): ಕ್ಯಾಲ್ಗರಿಯಲ್ಲಿ ಇಂದಿನಿಂದ ಪ್ರಾರಂಭವಾಗುವ ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಭಾರತವನ್ನು ಮುನ್ನಡೆಸಲಿದ್ದಾರೆ.ಗಾಯದಿಂದ ಮರಳಿದ ನಂತರ ಪಿವಿ ಸಿಂಧು ಅವರ ರಾಕೆಟ್ ಮೌನವಾಗಿದೆ ಎನ್ನಬಹುದು. ಈ ವರ್ಷ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ ಕೆನಡಾ ಓಪನ್ನಿಂದ ಕಮ್ಬ್ಯಾಕ್ ನಿರೀಕ್ಷೆ ಇದೆ. ತೈಪೆ ಓಪನ್ 2023 ಅನ್ನು ಕಳೆದುಕೊಂಡ ನಂತರ ಪಿವಿ ಸಿಂಧು ಮತ್ತೆ ತಮ್ಮ ಹೊಸ ಪ್ರಯಾಣವನ್ನು ಕೆನಡಾ ಓಪನ್ನಿಂದ ಆರಂಭಿಸಲು ಇಚ್ಚಿಸಿದ್ದಾರೆ. 12ನೇ […]