ಅಮೆರಿಕ ಓಪನ್​ ಬ್ಯಾಡ್ಮಿಂಟನ್​ ನಿಂದ ಸೋತು ಹೊರಬಿದ್ದ ಸಿಂಧು, ನಾಲ್ಕರಘಟ್ಟಕ್ಕೆ ಲಗ್ಗೆಯಿಟ್ಟ ಲಕ್ಷ್ಯ ಸೇನ್​

ಕೌನ್ಸಿಲ್ ಬ್ಲಫ್ಸ್ (ಯುಎಸ್‌ಎ): ಕೆನಡಾ ಓಪನ್​ ಗೆದ್ದು ಬೀಗಿದ್ದ ಭಾರತದ ತಾರಾ ಷಟ್ಲರ್ ಲಕ್ಷ್ಯ ಸೇನ್ ಅವರು ಇಲ್ಲಿ ನಡೆಯುತ್ತಿರುವ ಅಮೆರಿಕ ಓಪನ್​ ಬ್ಯಾಡ್ಮಿಂಟನ್​ನಲ್ಲಿ ಪುರುಷರ ಸಿಂಗಲ್ಸ್ ಸೆಮಿಫೈನಲ್ ತಲುಪಿದರು.ಶುಕ್ರವಾರ ರಾತ್ರಿ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಲಕ್ಷ್ಯಸೇನ್​ 21-10, 21-17ರಲ್ಲಿ ಭಾರತದವರೇ ಆದ ಶಂಕರ್ ಮುತ್ತುಸಾಮಿ ಸುಬ್ರಮಣಿಯನ್ ಅವರನ್ನು ಸೋಲಿಸಿದರು. ಪಂದ್ಯದಲ್ಲಿ ಪೂರ್ಣ ಪ್ರಾಬಲ್ಯ ಮೆರೆದ ಸೇನ್, ಯಾವುದೇ ಸಮಯದಲ್ಲಿ ಶಂಕರ್ ಪುಟಿದೇಳದಂತೆ ತಡೆದರು. ಮೊದಲ ಸೆಟ್​ನ ಆರಂಭದಲ್ಲಿ 7-1 ರಿಂದ ಮುನ್ನಡೆ ಸಾಧಿಸಿದ ಸೇನ್​ ಪಾಯಿಂಟ್​ […]

2024ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಆಟಗಾರ ಶ್ರೀ ಏಷ್ಯನ್ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಲಾಂಗ್ ಜಂಪರ್ ಶ್ರೀಶಂಕರ್

ಬ್ಯಾಂಕಾಕ್: 24 ವರ್ಷದ ಶ್ರೀಶಂಕರ್ ಅವರು ತಮ್ಮ ಅಂತಿಮ ಸುತ್ತಿನ ಜಿಗಿತದಲ್ಲಿ 8.37 ಮೀಟರ್‌ಗಳನ್ನು ಕ್ರಮಿಸುವ ಮೂಲಕ ಒಲಿಂಪಿಕ್ ಅರ್ಹತೆ ಸಾಧಿಸಿದ್ದಾರೆ. ಪ್ಯಾರಿಸ್ ಗೇಮ್ಸ್ ಮಾರ್ಕ್ 8.27 ಮೀ ಆಗಿದ್ದು, ಅರ್ಹತಾ ಅವಧಿ ಜುಲೈ 1 ರಂದು ಪ್ರಾರಂಭವಾಗಿದೆಸ್ಟಾರ್ ಇಂಡಿಯಾ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಶನಿವಾರ ಬ್ಯಾಂಕಾಕ್​​ ​ನಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 8.37 ಮೀಟರ್‌ಗಳ ಎರಡನೇ ವೃತ್ತಿಜೀವನದ ಅತ್ಯುತ್ತಮ ಪ್ರಯತ್ನದೊಂದಿಗೆ ಬೆಳ್ಳಿ ಪದಕ ಗೆದ್ದು 2024 ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.ಚೈನೀಸ್ […]

ಶತಕ ಸಿಡಿಸಿದ ಎಡಗೈ ಬ್ಯಾಟ್ಸ್​ಮನ್:​ ಚೊಚ್ಚಲ ಟೆಸ್ಟ್​ನಲ್ಲೇ ಯಶಸ್ವಿ ಜೈಸ್ವಾಲ್‌

ಹೈದರಾಬಾದ್: ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ದಿನದಂದು ಯಶಸ್ವಿ ಜೈಸ್ವಾಲ್‌ ಅಜೇಯ 143 ರನ್ ಗಳಿಸಿದರು. ವೆಸ್ಟ್ ಇಂಡೀಸ್‌ನ 150ಕ್ಕೆ ಪ್ರತ್ಯುತ್ತರವಾಗಿ, ಭಾರತವು 312/2ಕ್ಕೆ ಆರಾಮವಾಗಿ ಸಿದ್ಧವಾಯಿತು. ಜೈಸ್ವಾಲ್ ಜೊತೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಥ್​ ನೀಡಿದ್ದಾರೆ.ಯುವ ಬ್ಯಾಟ್ಸ್​ಮನ್​ ಯಶಸ್ವಿ ಜೈಸ್ವಾಲ್‌ಗೆ ಮುಂಬೈನಲ್ಲಿ ಪಾನಿಪುರಿ ಮಾರಾಟ ಮಾಡುವುದರಿಂದ ಹಿಡಿದು ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಸೇರುವವರೆಗಿನ ಇದು ಸುದೀರ್ಘ ಹಾಗೂ ಪ್ರಯಾಸಕರವಾದ ಪ್ರಯಾಣ ಆಗಿದೆ. ಚೊಚ್ಚಲ […]

ಶೇಕಡಾ 72ರಷ್ಟಕ್ಕೆ ಬಿಸಿಸಿಐ ಆದಾಯದ ಪಾಲು ಜಿಗಿತ..

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಆದಾಯದಿಂದ ಆಟದ ಅಭಿವೃದ್ಧಿಗಾಗಿ ವಿಶ್ವ ಆಡಳಿತ ಮಂಡಳಿಯ ಕಾರ್ಯತಂತ್ರದ ನಿಧಿಗೆ ಸಾಕಷ್ಟು ಮೊತ್ತವನ್ನು ಮೀಸಲಿಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಪಾದಿಸಿದೆ.ಐಸಿಸಿಯ ಆದಾಯದಿಂದ ವಿಶ್ವ ಆಡಳಿತ ಮಂಡಳಿ ಕಾರ್ಯತಂತ್ರದ ನಿಧಿಗೆ ಗಣನೀಯ ಮೊತ್ತ ವಿನಿಯೋಗಿಸುವುದಾಗಿ ಬಿಸಿಸಿಐ ಹೇಳಿದೆ. ಏಕೆಂದರೆ, ಈ ನಿಧಿಯನ್ನು ಟೆಸ್ಟ್ ಕ್ರಿಕೆಟ್​ ರಕ್ಷಿಸಲು ಹಾಗೂ ಮಹಿಳೆಯರ ಕ್ರಿಕೆಟ್​ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೆದ ಪತ್ರದಲ್ಲೇನಿದೆ?: ಶುಕ್ರವಾರ ರಾಜ್ಯ ಅಸೋಸಿಯೇಷನ್‌ಗಳಿಗೆ ಪತ್ರ […]

ಥಾಯ್ಲೆಂಡ್​ನಲ್ಲಿ ನಡೆಯುತ್ತಿರುವ 25ನೇ Asian Athletics Championships 2023 ಭಾರತಕ್ಕೆ ಮೂರು ಚಿನ್ನ, ಎರಡು ಕಂಚು

ಬ್ಯಾಂಕಾಕ್: ಥಾಯ್ಲೆಂಡ್​ನಲ್ಲಿ ನಡೆಯುತ್ತಿರುವ 25ನೇ Asian Athletics Championships 2023 ರ ಎರಡನೇ ದಿನವಾದ ಗುರುವಾರ ಭಾರತೀಯ ಅಥ್ಲೀಟ್‌ಗಳು ಮೂರು ಚಿನ್ನ ಗೆದ್ದಿದ್ದಾರೆ. 25ನೇ Asian Athletics Championships 2023 ಎರಡನೇ ದಿನದಲ್ಲಿ ಭಾರತೀಯರು ಮೂರು ಚಿನ್ನದ ಪದಕ ಮತ್ತು ಎರಡು ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದಾರ. ಅಜಯ್ ಕುಮಾರ್ ಸರೋಜ್ 1500 ಮೀಟರ್ ಓಟದಲ್ಲಿ ಚಿನ್ನ ಗೆದ್ದರು ಅಜಯ್ ಕುಮಾರ್ ಸರೋಜ್ ಪುರುಷರ 1500 ಮೀಟರ್ ಓಟವನ್ನು 3.41.51 ಸೆಕೆಂಡುಗಳಲ್ಲಿ ಗೆದ್ದು […]