ಧೋನಿ ನಾಯಕತ್ವದಲ್ಲಿ ಭಾರತ ICC ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷ:

ನವದೆಹಲಿ: 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ. ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 […]
ರೋಹಿತ್ ಶರ್ಮಾಗೆ ನಾಯಕತ್ವ |IND vs WI ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ : ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ತಂಡದ ನಾಯಕತ್ವ ವಹಿಸಲಿದ್ದಾರೆ. ಚೇತೇಶ್ವರ ಪೂಜಾರ ಅವರನ್ನ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ […]
ದಕ್ಷಿಣ ಆಫ್ರಿಕಾದ ಈ ಓಟದಲ್ಲಿ ಮಾಧುರಿ ಸಾಧನೆ ಜಗತ್ತಿನ ಬಲು ಕಷ್ಟದ ಮ್ಯಾರಥಾನ್ ಗೆದ್ದ ಆಂಧ್ರದ ಮಹಿಳೆ;

ಹೈದರಾಬಾದ್: ಶಾಖಪಟ್ಟಣಂನ 46ವರ್ಷದ ಮಾಧುರಿ ಪಲ್ಲಿ ಕೂಡ ಒಬ್ಬರಾಗಿದ್ದಾರೆ. ತಮ್ಮ ಈ ಮ್ಯಾರಥಾನ್ ಪ್ರಯಾಣದ ಕುರಿತು ಅವರು ಈಟಿವಿ ಭಾರತ ನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ನೀವು ಅನೇಕ ಮ್ಯಾರಥಾನ್ಗಳಲ್ಲಿ ಓಡಿರಬಹುದು. ಆದರೆ, ದಕ್ಷಿಣ ಅಫ್ರಿಕಾದ ಮ್ಯಾರಥಾನ್ ನೀವು ಅಂದುಕೊಂಡಷ್ಟು ಸುಲಭವಲ್ಲ. ಕಾರಣ, ಇಲ್ಲಿ ನೆತ್ತಿಯ ಮೇಲೆ ಸುಡುವ ಸೂರ್ಯ ಒಂದು ಕಡೆಯಾದರೆ, ಕೆಳಗೆ ಬಿಸಿಲಿಗೆ ಕಾದ ಕಲ್ಲುಗಳು ನಿಮ್ಮ ಹಾದಿಯನ್ನು ಕಠಿಣವಾಗಿಸುತ್ತವೆ. ಈ ಸವಾಲುಗಳ ನಡುವೆಯೂ ಈ ಜಗತ್ತಿನ ಹಳೆಯ ಕಾಮ್ರೇಡ್ಸ್ ಮ್ಯಾರಥಾನ್ನಲ್ಲಿ ಸಾವಿರಾರು ಮಂದಿ ಭಾಗಿಯಾದರೂ […]
2023ರ ACC ಮಹಿಳಾ ಉದಯೋನ್ಮುಖ ಟೀಮ್ ಕಪ್ ವುಮೆನ್ಸ್ ಇಂಡಿಯಾ ಎ ಟೀಂ ಮಡಿಲಿಗೆ

ಮೊಂಗ್ ಕಾಕ್: ಹಾಂಕಾಂಗ್‌ನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಆಯೋಜಿಸಿದ್ದ ಮಹಿಳಾ ಉದಯೋನ್ಮುಖ ತಂಡಗಳ ಫೈನಲ್ ಪಂದ್ಯದಲ್ಲಿ ಭಾರತ ‘ಎ’ ತಂಡವು ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತೀಯ ಮಹಿಳಾ ಎ ತಂಡ ಪ್ರಶಸ್ತಿಗೆ ಭಾಜನವಾಗಿದೆ. ಮೊದಲಿಗೆ ಬ್ಯಾಟ್ ಬೀಸಿದ ಭಾರತದ ಮಹಿಳೆಯರ ಎ ಟೀಮ್, 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿತು. ಈ ಮೂಲಕ ಎದುರಾಳಿ ಬಾಂಗ್ಲಾದೇಶ ‘ಎ’ ತಂಡಕ್ಕೆ 128 ರನ್ಗಳ ಗೆಲುವಿನ ಗುರಿ ನೀಡಿತ್ತು. ಈ […]
ಚೆನ್ನೈ, ಬೆಂಗಳೂರಿನಲ್ಲಿ ಪಂದ್ಯ ಆಡುವುದಿಲ್ಲ ಎಂದ ಪಾಕಿಸ್ತಾನ- ಏಕದಿನ ವಿಶ್ವಕಪ್ ಕ್ರಿಕೆಟ್

ಅಫ್ಘಾನಿಸ್ತಾನ ತಂಡದ ವಿರುದ್ಧ ಚೆನ್ನೈನಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನಲ್ಲಿ ಆಡಲು ಪಾಕಿಸ್ತಾನ ಆಕ್ಷೇಪಿಸಿದೆಏಕದಿನ ಕ್ರಿಕೆಟ್ ವಿಶ್ವಕಪ್ನ ಕರಡು ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಡುವ ಎಲ್ಲ ದೇಶಗಳಿಗೂ ಕಳುಹಿಸಿ ಕೊಟ್ಟಿದ್ದು, ಆಕ್ಷೇಪಗಳಿದ್ದಲ್ಲಿ ತಿಳಿಸುವಂತೆ ತಿಳಿಸಿದೆ. ಏಕದಿನ ವಿಶ್ವಕಪ್ಗೆ ಇನ್ನು ನಾಲ್ಕು ತಿಂಗಳುಗಳಿವೆ. ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ಐಸಿಸಿ ಇದೆ. ಆಡುವ ದೇಶಗಳ ಅಭಿಪ್ರಾಯಕ್ಕಾಗಿ ಐಸಿಸಿ ಕರಡು ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ಇದಕ್ಕೆ ಪಾಕಿಸ್ತಾನ ಕೊಟ್ಟ ಕಾರಣ “ಕುಣಿಯಲಾರದವರಿಗೆ ನೆಲ ಡೋಂಕು” ಎಂಬ ಗಾದೆಯಂತಿದೆ. 2023ರ ಏಕದಿನ […]