ತಮ್ಮದೇ ತಂಡದ ಆಟಗಾರನ ದಾಖಲೆ ಮುರಿದ ರೋಟ್​ : ತಂಡಕ್ಕಾಗಿ ಏಕಾಂಗಿ ಪ್ರದರ್ಶನ

ನವದೆಹಲಿ: ಇಂಗ್ಲೆಂಡ್ ತಂಡದ ಅತ್ಯಂತ ವಿಶ್ವಾಸಾರ್ಹ ಬ್ಯಾಟ್ಸ್ ಮನ್ ಜೋ ರೂಟ್ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಒಂದರ ಹಿಂದೆ ಒಂದರಂತೆ ಕ್ರಿಕೆಟ್ ದಾಖಲೆಗಳನ್ನೂ ನಿರ್ಮಿಸುತ್ತಿದ್ದಾರೆ.ನಿನ್ನೆ ಆರಂಭವಾದ ಆಶಸ್​ ಸರಣಿಯ ಮೊದಲ ದಿನ 393 ರನ್​ 8 ವಿಕೆಟ್​ ಕಳೆದುಕೊಂಡು ಇಂಗ್ಲೆಂಡ್​ ಡಿಕ್ಲೇರ್​​ ಘೋಷಿಸಿದೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಆಶಸ್​ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಮತ್ತೊಂದು ಮೈಲಿಗಲ್ಲನ್ನು ತಲುಪಿದ್ದಾರೆ. ಇದು ಮತ್ತೊಮ್ಮೆ ಅವರ […]

ವಿಶ್ವ ಟೆಸ್ಟ್​ ಚಾಂಪಿಯನ್​ ಶಿಪ್ ನಲ್ಲಿ 19 ಬಾರಿ ಟೆಸ್ಟ್​​​ ಆಡಲಿರುವ ಭಾರತ 2023 – 25ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: ವಿಶ್ವ ಟೆಸ್ಟ್​​ ಚಾಂಪಿಯನ್​ ಶಿಪ್ (WTC)​ 2023-25 ಅಭಿಯಾನ ಇದೆ ತಿಂಗಳು 16 ರಿಂದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ ನಡುವೆ ನಡೆಯಲಿರುವ ಆಯಶಸ್​ ಸರಣಿಯಿಂದ ಪ್ರಾರಂಭವಾಗಲಿದೆ.ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ ​3ನೇ ವಿಶ್ವ ಟೆಸ್ಟ್ ಚಾಂಪಿಯನ್​ ಶಿಪ್​ ವೇಳಾಪಟ್ಟಿಯನ್ನು ​ಪ್ರಕಟಿಸಿದೆ. ನಾಲ್ಕು ದಿನಗಳ ಹಿಂದಷ್ಟೇ ವಿಶ್ವ ಟೆಸ್ಟ್​ ಚಾಂಪಿಯನ್ಸ್​ ಆಗಿ ಹೊರ ಹೊಮ್ಮಿದ್ದ ಕಾಂಗರೂ ಪಡೆ​ ಇದೀಗ 3ನೇ WTC ಅಭಿಯಾನವನ್ನ ಇಂಗ್ಲೆಂಡ್​ ಜೊತೆ ಆರಂಭಿಸಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (ICC) ವಿಶ್ವ ಟೆಸ್ಟ್​​ ಚಾಂಪಿಯನ್​ ಶಿಪ್ […]

ಏಕದಿನ ವಿಶ್ವಕಪ್ ಕರಡು ವೇಳಾಪಟ್ಟಿ ಪ್ರಕಟ ಅಕ್ಟೋಬರ್ 15 ರಂದು ಇಂಡಿಯಾ-ಪಾಕ್​ ಕದನ.. ಗುಜರಾತ್​ ಮೈದಾನ ಸಜ್ಜು

ನವದೆಹಲಿ: “ಬಿಸಿಸಿಐ ಕರಡು ವೇಳಾಪಟ್ಟಿಯನ್ನು ಐಸಿಸಿಯೊಂದಿಗೆ ಹಂಚಿಕೊಂಡಿದೆ, ಮುಂದಿನ ವಾರದ ಆರಂಭದಲ್ಲಿ ಅಂತಿಮ ವೇಳಾಪಟ್ಟಿಯನ್ನು ಹೊರತರುವ ಮೊದಲು ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ” ಎಂದು ಸುದ್ದಿ ಮಾಧ್ಯಮ ಒಂದು ವರದಿ ಮಾಡಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ವೇಳೆ ಭಾರತದಲ್ಲಿ ಈ ವರ್ಷ ಅಂತ್ಯಕ್ಕೆ ನಡೆಯುವ ವಿಶ್ವಕಪ್​ನ ವೇಳಾ ಪಟ್ಟಿ ಪ್ರಕಟ ಆಗಲಿದೆ ಎಂದು ಹೇಳಲಾಗಿತ್ತು.ಭಾರತದಲ್ಲಿ ನಡೆಯುವ ವಿಶ್ವಕಪ್​ಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಆದರೆ ಐಸಿಸಿ ಇನ್ನೂ ವೇಳಾ ಪಟ್ಟಿಯನ್ನು ಪ್ರಕಟಿಸಿಲ್ಲ. […]

9ನೇ ಬಾರಿಗೆ ಐಸಿಸಿ ವಿಶ್ವ ಚಾಂಪಿಯನ್​ ಪಟ್ಟಕ್ಕೆ ಪಾತ್ರವಾದ ಆಸ್ಟ್ರೇಲಿಯಾ

ಲಂಡನ್: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಕಪ್ ಗೆದ್ದು ಆಸ್ಟ್ರೇಲಿಯಾ ತಂಡ ದಾಖಲೆ ನಿರ್ಮಾಣ ಮಾಡಿದೆ. ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ. ಒಟ್ಟು 9 ಐಸಿಸಿ ಟ್ರೋಫಿ ಮತ್ತು ಎಲ್ಲಾ ಐಸಿಸಿ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸ್ಟ್ರೇಲಿಯಾ ಭಾಜನವಾಗಿದೆ. ಪಂದ್ಯದ ಮೆಲುಕು.. ಟಾಸ್​ ಗೆದ್ದು ಬೌಲಿಂಗ್​ ತೆಗೆದುಕೊಂಡ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ ಆಸಿಸ್​ನ್ನು 469 ರನ್​ಗೆ ಆಲ್​ಔಟ್​ ಮಾಡಿತು. ಈ ಇನ್ನಿಂಗ್ಸ್​ನಲ್ಲಿ ಟ್ರಾವೆಸ್​ ಹೆಡ್​ […]

ಜೂನ್ 23ಕ್ಕೆ ಉದ್ಘಾಟನೆ: ಯುವ ಪ್ರತಿಭೆಗಳಿಗಾಗಿ ಕ್ರೀಡಾಂಗಣ ನಿರ್ಮಿಸಿದ ಕ್ರಿಕೆಟಿಗ ಟಿ.ನಟರಾಜನ್

ಚೆನ್ನೈ (ತಮಿಳುನಾಡು): ಸದ್ಯ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಎಡಗೈ ವೇಗಿ ಟಿ. ನಟರಾಜನ್​ ನಿರ್ಮಿಸಿರುವ ಕ್ರಿಕೆಟ್​​ ಮೈದಾನ ಇದೇ ತಿಂಗಳ 23 ರಂದು ಉದ್ಘಾಟನೆ ಕಾಣಲಿದೆ. ಇಲ್ಲಿ ಕ್ರಿಕೆಟರ್ಸ್​ಗೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಯಾರ್ಕರ್​ ಮೂಲಕ ಗಮನ ಸೆಳೆದ ಭಾರತೀಯ ಎಡಗೈ ವೇಗದ ಬೌಲರ್ ಟಿ. ನಟರಾಜನ್ ಅವರು ತಮ್ಮ ಸ್ವಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಿದ್ದು, ಜೂನ್​ 23 ರಂದು ಉದ್ಘಾಟನೆಯಾಗಲಿದೆ. ಇದಕ್ಕೆ ‘ನಟರಾಜನ್ ಕ್ರಿಕೆಟ್ ಮೈದಾನ’ ಎಂದು ನಾಮಕರಣ ಮಾಡಲಾಗಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ […]