9ನೇ ಬಾರಿಗೆ ಐಸಿಸಿ ವಿಶ್ವ ಚಾಂಪಿಯನ್​ ಪಟ್ಟಕ್ಕೆ ಪಾತ್ರವಾದ ಆಸ್ಟ್ರೇಲಿಯಾ

ಲಂಡನ್: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಕಪ್ ಗೆದ್ದು ಆಸ್ಟ್ರೇಲಿಯಾ ತಂಡ ದಾಖಲೆ ನಿರ್ಮಾಣ ಮಾಡಿದೆ. ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ. ಒಟ್ಟು 9 ಐಸಿಸಿ ಟ್ರೋಫಿ ಮತ್ತು ಎಲ್ಲಾ ಐಸಿಸಿ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸ್ಟ್ರೇಲಿಯಾ ಭಾಜನವಾಗಿದೆ. ಪಂದ್ಯದ ಮೆಲುಕು.. ಟಾಸ್​ ಗೆದ್ದು ಬೌಲಿಂಗ್​ ತೆಗೆದುಕೊಂಡ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ ಆಸಿಸ್​ನ್ನು 469 ರನ್​ಗೆ ಆಲ್​ಔಟ್​ ಮಾಡಿತು. ಈ ಇನ್ನಿಂಗ್ಸ್​ನಲ್ಲಿ ಟ್ರಾವೆಸ್​ ಹೆಡ್​ […]

ಜೂನ್ 23ಕ್ಕೆ ಉದ್ಘಾಟನೆ: ಯುವ ಪ್ರತಿಭೆಗಳಿಗಾಗಿ ಕ್ರೀಡಾಂಗಣ ನಿರ್ಮಿಸಿದ ಕ್ರಿಕೆಟಿಗ ಟಿ.ನಟರಾಜನ್

ಚೆನ್ನೈ (ತಮಿಳುನಾಡು): ಸದ್ಯ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಎಡಗೈ ವೇಗಿ ಟಿ. ನಟರಾಜನ್​ ನಿರ್ಮಿಸಿರುವ ಕ್ರಿಕೆಟ್​​ ಮೈದಾನ ಇದೇ ತಿಂಗಳ 23 ರಂದು ಉದ್ಘಾಟನೆ ಕಾಣಲಿದೆ. ಇಲ್ಲಿ ಕ್ರಿಕೆಟರ್ಸ್​ಗೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಯಾರ್ಕರ್​ ಮೂಲಕ ಗಮನ ಸೆಳೆದ ಭಾರತೀಯ ಎಡಗೈ ವೇಗದ ಬೌಲರ್ ಟಿ. ನಟರಾಜನ್ ಅವರು ತಮ್ಮ ಸ್ವಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಿದ್ದು, ಜೂನ್​ 23 ರಂದು ಉದ್ಘಾಟನೆಯಾಗಲಿದೆ. ಇದಕ್ಕೆ ‘ನಟರಾಜನ್ ಕ್ರಿಕೆಟ್ ಮೈದಾನ’ ಎಂದು ನಾಮಕರಣ ಮಾಡಲಾಗಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ […]

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಭಾರತ ತಂಡಕ್ಕೆ ಪ್ರೋತ್ಸಾಹ ನೀಡಿದ ರಿಷಭ್ ಪಂತ್

ಟೀಂ ಇಂಡಿಯಾ ವಿಕೆಟ್‌ಕೀಪರ್ ಹಾಗೂ ಬ್ಯಾಟರ್ ರಿಷಭ್​ ಪಂತ್ ಶನಿವಾರ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ತಂಡಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತ ತಂಡಕ್ಕೆ ವಿಕೆಟ್‌ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 30 ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ಪಂತ್. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಕೂಡ ರಿಷಭ್​ ಪಂತ್ ಅವರನ್ನು ತುಂಬಾ ಮಿಸ್​ […]

ICC WTC Final: 200 ಒಳಗೆ ಆಸಿಸ್ ಕಟ್ಟಿಹಾಕಿದಲ್ಲಿ ಭಾರತಕ್ಕೆ ಗೆಲುವು ಸನಿಹ

ಓವೆಲ್ (ಲಂಡನ್):ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ತನ್ನ ಹಿಡಿತ ಬಲಪಡಿಸಿಕೊಂಡಿದೆ. ಆದರೆ ಬೌಲರ್‌ಗಳು ಇಂದು 200 ರೊಳಗೆ ಆಸ್ಟ್ರೇಲಿಯಾವನ್ನು ಕಟ್ಟಿಹಾಕಿದಲ್ಲಿ ಭಾರತಕ್ಕೆ ಗೆಲುವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ನ ಅಂತಿಮ ಪಂದ್ಯದಲ್ಲಿ, ಮೊದಲ ಇನಿಂಗ್ಸ್‌ನಲ್ಲಿ 173 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡು ಆಸ್ಟ್ರೇಲಿಯಾ ಭಾರತವನ್ನು ಆಲ್ಔಟ್ ಮಾಡಿದೆ. ಮೊದಲ ಇನ್ನಿಂಗ್ಸ್ ಬೃಹತ್ ರನ್ನಿಂದ ಬಹುತೇಕರ ಅಭಿಪ್ರಾಯದಲ್ಲಿ ಭಾರತಕ್ಕೆ ಗೆಲುವು ದೂರದ ಮಾತಾಗಿತ್ತು. ಆದರೆ, ಮೂರನೇ ದಿನ […]

French Open 2023: ಹಾಲಿ ಚಾಂಪಿಯನ್​ ಇಗಾ ವಿರುದ್ಧ ಮುಚೋವಾ ಕಣಕ್ಕೆ ಮಹಿಳಾ ಸಿಂಗಲ್ಸ್ ಫೈನಲ್ಸ್​ನಲ್ಲಿ ಕುತೂಹಲದ ಕಾದಾಟ..

ಪ್ಯಾರಿಸ್: ಇಂದು ಫ್ರೆಂಚ್ ಓಪನ್ 2023 ರ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಇಗಾ ಸ್ವಿಯಾಟೆಕ್ ಅವರು ಕ್ಯಾರೊಲಿನ್ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಫ್ರೆಂಚ್ ಓಪನ್ 2023 ರ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಇಂದು ಇಬ್ಬರು ಶ್ರೇಷ್ಠ ಆಟಗಾರ್ತಿಯರು ಸ್ಪರ್ಧಿಸಲಿದ್ದಾರೆ. ಇದರಲ್ಲಿ ಹಾಲಿ ಚಾಂಪಿಯನ್ ಇಗಾ ಸ್ವಿಯಾಟೆಕ್ ಅವರು ಕ್ಯಾರೊಲಿನ್ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಕ್ಲೇ ಕೋರ್ಟ್ ಗ್ರ್ಯಾಂಡ್ ಸ್ಲಾಮ್‌ನ ಅಗ್ರ ಪಂದ್ಯದಲ್ಲಿ ಜೆಕ್ ಗಣರಾಜ್ಯದ ಮುಚೋವಾ ವಿರುದ್ಧ ಪೋಲೆಂಡ್‌ನ ಸ್ವಿಯಾಟೆಕ್ ನಾಲ್ಕನೇ ಪ್ರಶಸ್ತಿಯನ್ನು ಗೆಲ್ಲುವ […]