ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ರಿಷಭ್ ಪಂತ್ ದಾಖಲೆ ಮುರಿದ ಟ್ರಾವಿಸ್ ಹೆಡ್

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೊದಲನೇ ದಿನದಾಟದಲ್ಲಿ ಆಸ್ಟ್ರೇಲಿಯಾದ ಆಟಗಾರರು ಹಲವು ದಾಖಲೆಗಳನ್ನು ಬರೆದಿದ್ದಾರೆ. ಐಪಿಎಲ್ನಲ್ಲಿ ಹರಾಜಗಾದೆ ನಿರಾಸೆಗೊಳಗಾಗಿದ್ದ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್, ಐಪಿಎಲ್ ಮಾದರಿಯಲ್ಲೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಬಿರುಸಿನ ಬ್ಯಾಟ್ ಬೀಸಿ ದಾಖಲೆ ಬರೆದಿದ್ದಾರೆ. ಇಲ್ಲಿಯ ಓವೆಲ್ ಮೈದಾನದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ, ವೇಗವಾಗಿ ಬ್ಯಾಟ್ಮಾಡಿ ಭಾರತದ ಬ್ಯಾಟರ್ ರಿಷಭ್ ಪಂತ್ ಅವರ ಟೆಸ್ಟ್ನ ಅತ್ಯಧಿಕ ಸ್ಟ್ರೈಕ್ ರೇಟ್ […]
ತೋಳಿಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ: ಭಾರತ- ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ಶಿಪ್

ಲಂಡನ್: ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇತ್ತೀಚಿನ ವರದಿಯಂತೆ ಆಸೀಸ್ ತಂಡ 5 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿ ಆಡುತ್ತಿದೆ.ಬಹುನೀರೀಕ್ಷಿತ 2021-23 ರ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಪ್ರತಿಷ್ಟಿತ ಪಂದ್ಯಕ್ಕೆ ಓವಲ್ ಮೈದಾನ ಆತಿಥ್ಯ ವಹಿಸಿದೆ. ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ದುಕೊಂಡಿದೆ. ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು […]
ಆಯಶಸ್ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಸೇರಿದ ಮೋಯಿನ್ ಅಲಿ: ನಿವೃತ್ತಿ ವಾಪಸ್

ಲಂಡನ್: 2021ರಲ್ಲಿ ನಿವೃತ್ತಿ ಘೋಷಿಸಿದ್ದ 35 ವರ್ಷದ ಮೋಯಿನ್ ಅಲಿ ಅವರನ್ನು ಆಯಶಸ್ ಸರಣಿಗೆ ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇಂಗ್ಲೆಂಡ್ – ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಕ್ರಿಕೆಟ್ ಸರಣಿ ಆಯಶಸ್ನ ಮೊದಲೆರಡು ಪಂದ್ಯಗಳಿಗೆ ಮೋಯಿನ್ ಅಲಿ ಅವರನ್ನು ಸೇರಿಸಿಕೊಳ್ಳಲಾಗಿದೆ. 35 ವರ್ಷ ವಯಸ್ಸಿನ ಅನುಭವಿ ಸ್ಪಿನ್ನರ್ 2021ರಲ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇಂಗ್ಲೆಂಡ್ ತಂಡದಲ್ಲಿ ಆಟಗಾರರ ಗಾಯದ ಸಮಸ್ಯೆಯಿಂದಾಗಿ ಮತ್ತೆ ಅಲಿಗೆ ಮಣೆ ಹಾಕಲಾಗಿದೆ. ಆಸ್ಟ್ರೇಲಿಯಾ- ಭಾರತ ತಂಡಗಳ ನಡುವೆ ಲಂಡನ್ನ ಓವಲ್ ಮೈದಾನದಲ್ಲಿ […]
ಟೀ ಬ್ರೇಕ್ಗೆ 170ಕ್ಕೆ 3 ವಿಕೆಟ್ ಕಳೆದುಕೊಂಡ ಆಸಿಸ್ ICC WTC Final

ಲಂಡನ್: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಎರಡನೇ ಅವಧಿಯಲ್ಲಿ 97 ರನ್ ಬಿಟ್ಟು ಕೊಟ್ಟು, 1 ವಿಕೆಟ್ ಪಡೆದುಕೊಂಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಟಿ ಬ್ರೇಕ್ ವೇಳೆಗೆ ಆಸ್ಟ್ರೇಲಿಯಾ ಉತ್ತಮ ಕಮ್ಬ್ಯಾಕ್ ಮಾಡಿದೆ. ದಿನದ ಎರಡನೇ ಸೆಷನ್ನಲ್ಲಿ ಕೇವಲ ಒಂದು ವಿಕೆಟ್ ಬಿಟ್ಟುಕೊಟ್ಟು 97 ರನ್ ಕಲೆಹಾಕಿದೆ. ಎರಡನೇ ಸೆಷ್ನ್ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ. ಪ್ರಸ್ತುತ ಕ್ರೀಸ್ನಲ್ಲಿ ಸ್ಮಿತ್ ಮತ್ತು ಹೆಡ್ ಇದ್ದಾರೆ. ಮೊದಲ ಸೆಷನ್ನಲ್ಲಿ […]
ಚೊಚ್ಚಲ ಬಾರಿಗೆ ಸೆಮೀಸ್ಗೇರಿದ ಬೆಲಾರಸ್ ಪ್ರತಿಭೆ: ಫ್ರೆಂಚ್ ಓಪನ್ ಮಹಿಳೆಯರ ಸಿಂಗಲ್ಸ್

ಪ್ಯಾರಿಸ್: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ನಲ್ಲಿ ಬೆಲಾರಸ್ನ ಅರೀನಾ ಸಬಲೆಂಕಾ 6-4, 6-4ರ ನೇರ ಸೆಟ್ಗಳಿಂದ ಉಕ್ರೇನ್ನ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಟಗಾರ್ತಿ ಬೆಲಾರಸ್ನ ಅರೀನಾ ಸಬಲೆಂಕಾ ಅವರು ಉಕ್ರೇನ್ನ ಎಲಿನಾ ಸ್ವಿಟೋಲಿನಾ ಅವರನ್ನು 6-4, 6-4 ಸೆಟ್ಗಳಿಂದ ಸೋಲಿಸಿ ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದರು. ಸಬಲೆಂಕಾ ಸೆಮಿಫೈನಲ್ನಲ್ಲಿ ಝೆಕ್ ಕರೋಲಿನಾ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಹೆಚ್ಚು ಆಕರ್ಷಣೆಗೆ ಕಾರಣವಾಗಿತ್ತು. […]